Home 2024 (Page 138)

ಸುರತ್ಕಲ್ ಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಫೆಬ್ರವರಿ 6 ರಂದು ಸುರತ್ಕಲ್ ನಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ಸುರತ್ಕಲ್ ಯುವವಾಹಿನಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಅಗರಮೇಲುರವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಪಟ್ಲ ಫೌಂಡೇಶನ್‌ನ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ

ಮೂಡುಬಿದಿರೆ: ಯಕ್ಷಗಾನವನ್ನು ಒಂದು ಪರಿಪೂರ್ಣ ಕಲೆಯನ್ನಾಗಿ ಮಾಡುವ ಮಹತ್ಕಾರ್ಯವನ್ನು ಕಲಾವಿದರು, ಭಾಗವತರು, ವೇಷಧಾರಿಗಳು ಮಾಡುತ್ತಿದ್ದಾರೆ. ಇವರ ಕೊಡುಗೆಯಿಂದ ಯಕ್ಷಗಾನ ಅತ್ಯುನ್ನತ ಸ್ಥಾನಕ್ಕೇರಿದೆ. ಸಂಗೀತ, ಭಾಗವತಿಗೆ, ಹಿಮ್ಮೇಳ, ವೇಷಭೂಷಣ, ನೃತ್ಯಗಳನ್ನು ಒಳಗೊಂಡ ಸರ್ವ ಗುಣ ಸಂಪನ್ನವಾದAತ ಕಲೆ ಯಕ್ಷಗಾನ. ಪಟ್ಲ ಸತೀಶ್ ಶೆಟ್ಟಿ ಕೇವಲ ಕಲಾವಿದ ಮಾತ್ರವಲ್ಲ.

ಸುಬ್ರಹ್ಮಣ್ಯ ಶ್ರೀ ಗಳ ಭೇಟಿ ಮಾಡಿದ ಅರಣ್ಯ ಸಚಿವರು

ಸುಬ್ರಹ್ಮಣ್ಯ: ರಾಜ್ಯ ಸರಕಾರದ ಪರಿಸರ,ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಆರಂಭದಲ್ಲಿ ಸಚಿವರು ಶ್ರೀಗಳಿಗೆ ಶಾಲು ಹಾಕಿ ಫಲ ಕಾಣಿಕೆ ನೀಡಿ ಹರಸಿದರು.ಬಳಿಕ ಶ್ರೀಗಳು ಸಚಿವರಿಗೆ ಶಾಲು ಹೊದಿಸಿ ಫಲ ಮಂತ್ರಾಕ್ಷತೆ ನೀಡಿ ಹರಸಿದರು. ಪ್ರಮುಖರಾದ

ಸುಳ್ಯ: 5.6 ಕೋಟಿ ಸಸಿಗಳ ನಾಟಿ; ಈಶ್ವರ ಖಂಡ್ರೆ

ನಾನು ಸಚಿವನಾದ ಬಳಿಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ 5 ಕೋಟಿ 6 ಲಕ್ಷ ಸಸಿಗಳನ್ನು ನಾಟಿ ಮಾಡಿದ್ದೇವೆ. ಈ ಮೂಲಕ ಹರಿಸು ವ್ಯಾಪ್ತಿ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಪರಿಸರ, ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಅವರು ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದ ಸಂದರ್ಶನದಲ್ಲಿ ಪತ್ರಕರ್ತರ

ಸುಬ್ರಹ್ಮಣ್ಯ: ಕುಕ್ಕೆ ದೇವಳಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ

ಸುಬ್ರಹ್ಮಣ್ಯ: ರಾಜ್ಯ ಸರಕಾರದ ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕ್ಕೆ ಭೇಟಿ ನೀಡಿದರು.ಶ್ರೀ ದೇವರ ದರುಶನ ಮಾಡಿದ ಸಚಿವರಿಗೆ ದೇವಳದ ಅರ್ಚಕ ರಮೇಶ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ಸ್ವೀಕರಿಸಿದರು.ನಂತರ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ಬಳಿಕ ಶ್ರೀ ದೇವಳದಲ್ಲಿ

ಉಡುಪಿ: ಜಿಲ್ಲೆಯಲ್ಲಿ ಮತ್ತೆ ಆಕ್ಟಿವ್ ಆದ ನಕ್ಸಲ್ ಚಟುವಟಿಕೆ..!!

ಉಡುಪಿಯ ಬೈಂದೂರು ತಾಲೂಕಿನ ಕೊಲ್ಲೂರು ವ್ಯಾಪ್ತಿಯ ಹಲವೆಡೆ ನಕ್ಸಲೀಯರು ಓಡಾಟ ನಡೆಸಿದ ಶಂಕೆ ವ್ಯಕ್ತವಾಗಿದೆ. ಬೈಂದೂರು ತಾಲೂಕಿನ ಮುದೂರು, ಜಡ್ಕಲ್, ಬೆಳ್ಕಲ್ ಪರಿಸರದಲ್ಲಿ ಓಡಾಟ ನಡೆಸಿದ್ದು, ಹಲವು ಮನೆಗಳಿಗೆ ಭೇಟಿ ನೀಡಿ ನಾಲ್ವರ ತಂಡ ತೆರಳುತ್ತಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಹಸಿರು ಬಣ್ಣದ ಡ್ರೆಸ್ ಕೋಡ್, ಇಬ್ಬರಲ್ಲಿ ಶಸ್ತ್ರಾಸ್ತ್ರ ಇರುವ ಬಗ್ಗೆ

ಬಂಟ್ವಾಳ: ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ದವಸಧಾನ್ಯ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ದವಸಧಾನ್ಯ ವಿತರಣ ಕಾರ್ಯಕ್ರಮ ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಆಶ್ರಯದಲ್ಲಿ ಬ್ಯಾಂಕ್ ಆಫ್ ಬರೋಡದ ಸಹಕಾರದೊಂದಿಗೆ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಶಿವಕುಮಾರ್ ಪಿ. ಮಾತನಾಡಿ ಕೆ.

ಮೂಡುಬಿದಿರೆ : ಪುರಸಭಾ ವ್ಯಾಪ್ತಿಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥ

ಮೂಡುಬಿದಿರೆ: ಸಂವಿಧಾನ ಪೀಠಿಕೆ, ಜವಾಬ್ದಾರಿ ಮತ್ತು ಅದರ ಮಹತ್ವ ಸಾರುವ ಅಂಬೇಡ್ಕರ್ ಪ್ರತಿಮೆಯ ಸ್ತಬ್ಧ ಚಿತ್ರವನ್ನೊಳಗೊಂಡ ಸಂವಿಧಾನ ಜಾಗೃತಿ ಜಾಥಾ ರಥವು ಮೂಡುಬಿದಿರೆ ಪುರಸಭಾ ವ್ಯಾಪ್ತಿಗೆ ಆಗಮಿಸಿದ್ದು ತಾಲೂಕು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಮತ್ತು ಪುರಸಭಾ ಮುಖ್ಯಾಧಿಕಾರಿ ಇಂದು ಎಂ.ಅವರು ತಾಲೂಕು ಆಡಳಿತ ಸೌಧದ ಮುಂಭಾಗ ಬರಮಾಡಿಕೊಂಡರು. ನಂತರ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಕಾರ್ಯಕರ್ತ ಶ್ರೀ ಗೋಪಾಲ್ ಚೆಟ್ಟಿಯಾರ್ ವಿಧಿವಶ

ಮಂಗಳೂರು, ಫೆಬ್ರವರಿ 6, 2024: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಗೋಪಾಲ್ ಚೆಟ್ಟಿಯಾರ್ (78) ಅವರು ಇಂದು ಬೆಳಗ್ಗೆ 2:45ಕ್ಕೆ ದೈವಾಧೀನರಾಗಿದ್ದಾರೆ. ಅವರು ಮೂಲತಃ ಕೇರಳದ ಪೆರ್ಲದವರು. ವಿದ್ಯಾರ್ಥಿ

ತರಲೆ ತರಳೆ ಪೂನಮಳ ಅರ್ಬುದ ಲೋಕ

ಫೆಬ್ರವರಿ 4 ಅಂತರರಾಷ್ಟ್ರೀಯ ಕ್ಯಾನ್ಸರ್ ದಿನ. ಕ್ಯಾನ್ಸರ್ ಬರಲಿ ಎನ್ನುವ ದಿನ ಅಲ್ಲ, ಕ್ಯಾನ್ಸರ್ ತಡೆಯೋಣ ಎನ್ನುವ ದಿನ ಅದಕ್ಕೆ ಎರಡು ದಿನ ಮೊದಲು ತರಲೆ ತರಳೆ ಪೂಪಾಂಡೆಯ ಸಾವು ಸುದ್ದಿ, ಮರುದಿನವೇ ಸಾವು ಗೆದ್ದ ಪೂನಂ ಪಾಂಡೆ ಸುದ್ದಿ. ಪೆÇೀಲೀಸರು ಆತ್ಮಹತ್ಯೆ ಪ್ರಯತ್ನ ಮೊಕದ್ದಮೆ ಹೂಡಬಹುದು. ಆದರೆ ಕ್ಯಾನ್ಸರ್ ಪ್ರಜ್ಞೆ ಬಲಿಸಲು ಪ್ರಜ್ಞಾಪೂರ್ವಕವಾಗಿ ಸಾವು