Home 2024 (Page 139)

ಫೆ.4ರಂದು ಬೊಂದೆಲ್ ಚರ್ಚ್ ಶಾಲಾ ವಠಾರದಲ್ಲಿ 16 ನೇ ಸ್ಟ್ಯಾನ್ ನೈಟ್

ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಆಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಮತ್ತು ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಪ್ರಸ್ತುತಪಡಿಸಿದ 16 ನೇ ಸ್ಟ್ಯಾನ್ ನೈಟ್ ಕಾರ್ಯಕ್ರಮವನ್ನು ಫೆಬ್ರವರಿ 4ರಂದು ಆದಿತ್ಯವಾರ ಬೊಂದೆಲ್ ಶಾಲಾ ವಠಾರದಲ್ಲಿ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಗಣ್ಯ ವ್ಯಕ್ತಿ: ವ| ಫಾ ಆಂಡ್ರ್ಯೂ ಲಿಯೋ ಡಿಸೋಜ,

ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಭೀಷ್ಮ ಪಿತಾಮಹ ಉಡುಪಿ ಪುರಸಭೆ ಮಾಜಿ ಅಧ್ಯಕ್ಷ ಮಲ್ಪೆ ಎಂ.ಸೋಮಶೇಖರ ಭಟ್ ನಿಧನ

ಎಂ.ಸೋಮಶೇಖರ ಭಟ್ (89) ಇಂದು ಇಹ ಲೋಕ ತ್ಯಜಿಸಿದ್ದಾರೆ. ದಿವಂಗತ ಎಂ.ಸೋಮಶೇಖರ ಭಟ್ ಸಂಘ ಪರಿವಾರದ ಹಿರಿಯ ನಾಯಕರಾದ ಇವರು ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟುವಲ್ಲಿ ಅವಿರತವಾಗಿ ಶ್ರಮವಹಿಸಿದವರು. ಇವರು ವರುಣ್ ಪೈಪಿಂಗ್ ಸಿಸ್ಟಮ್ ನ ಸ್ಥಾಪಕರಾಗಿದ್ದು, ಇವರು ಜನಮಾನಸದಲ್ಲಿ ಸೋಮಣ್ಣ ಎಂದೇ ಪ್ರಖ್ಯಾತರಾದ ಇವರು ಮಾಜಿ ಸಚಿವ ದಿವಂಗತ ಡಾಕ್ಟರ್

ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಭೀಷ್ಮ ಪಿತಾಮಹ ಉಡುಪಿ ಪುರಸಭೆ ಮಾಜಿ ಅಧ್ಯಕ್ಷ ಮಲ್ಪೆ ಎಂ.ಸೋಮಶೇಖರ ಭಟ್ ನಿಧನ

ಎಂ.ಸೋಮಶೇಖರ ಭಟ್(89) ನಿನ್ನೆ ಭಾನುವಾರವಾರಂದು ಇಹ ಲೋಕ ತ್ಯಜಿಸಿದ್ದಾರೆ.ದಿವಂಗತ ಎಂ.ಸೋಮಶೇಖರ ಭಟ್ ಸಂಘ ಪರಿವಾರದ ಹಿರಿಯ ನಾಯಕರಾದ ಇವರು ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟುವಲ್ಲಿ ಅವಿರತವಾಗಿ ಶ್ರಮವಹಿಸಿದವರು.ಇವರು ವರುಣ್ ಪೈಪಿಂಗ್ ಸಿಸ್ಟಮ್ ನ ಸ್ಥಾಪಕರಾಗಿದ್ದು, ಇವರು ಜನಮಾನಸದಲ್ಲಿ ಸೋಮಣ್ಣ ಎಂದೇ ಪ್ರಖ್ಯಾತರಾದ ಇವರು ಮಾಜಿ ಸಚಿವ

ದಾನಿ ಅಶೋಕ್ ಶೆಟ್ಟಿ ಬೆಳ್ಳಾಡಿಯವರಿಂದ ‘ಶ್ರೀದೇವಿ ನಿಲಯ’ ಕೀಲಿ ಕೈ ಹಸ್ತಾಂತರ

ಹನುಮಗಿರಿಮೇಳ ದ ಕಲಾವಿದ  ರೂಪೇಶ್ ಆಚಾರ್ಯ ಇವರಿಗೆ ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂ ಡಿರುವ  “ಶ್ರೀದೇವಿನಿಲಯ”ನೂತನ ಮನೆಯ  ಕೀಲಿಕೈ ಹಸ್ತಾಂತರವು ಕಾರ್ಯಕ್ರಮ ನಡೆಯಿತು. ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿಯವರು ಹಾಗೂ ನೂತನ ಮನೆಯ ನಿರ್ಮಾಣಕ್ಕೆ ಕಾರಣೀಕರ್ತರಾದ ದಾನಿ

ಸಂವಿಧಾನ ಜಾಗೃತಿ ಜಾಥಾ ರಥವನ್ನು ಬರಮಾಡಿಕೊಂಡ ಪುತ್ತಿಗೆ ಪಂಚಾಯತ್

ಮೂಡುಬಿದಿರೆ: ಸಂವಿಧಾನ ಪೀಠಿಕೆ, ಜವಾಬ್ದಾರಿ ಮತ್ತು ಅದರ ಮಹತ್ವ ಸಾರುವ ಅಂಬೇಡ್ಕರ್ ಪ್ರತಿಮೆಯ ಸ್ತಬ್ಧ ಚಿತ್ರವನ್ನೊಳಗೊಂಡ  ಸಂವಿಧಾನ ಜಾಗೃತಿ ಜಾಥಾ ರಥವು   ಮೂಡುಬಿದಿರೆಯಲ್ಲಿ ಸಂಚಾರ ಆರಂಭಿಸಿದ್ದು ಮಧ್ಯಾಹ್ನದ ವೇಳೆಗೆ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಆಗಮಿಸಿದ್ದು ಇದನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ  ರಾಧ, ಸರ್ವ ಸದಸ್ಯರು ಮತ್ತು ಪಿಡಿಒ ಭೀಮ

ಕಾರ್ಕಳ ಪರಪ್ಪು ಸೇತುವೆ ಕೆಳಭಾಗದಲ್ಲಿ ತ್ಯಾಜ್ಯಗಳ ರಾಶಿ

ಕಾರ್ಕಳದ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹದ ವ್ಯವಸ್ಥೆಗಳು ಸಾಕಷ್ಟಿದ್ದರೂ, ಪರಪ್ಪು ಸೇತುವೆ ತಳಭಾಗದಲ್ಲಿ ತ್ಯಾಜ್ಯಗಳನ್ನು ತಂದು ಸುರಿಯುತ್ತಿರುವುದು ದುರಂತವೇ ಸರಿ. ಇಲ್ಲಿ ತ್ಯಾಜ್ಯ ತಂದು ಸುರಿಯುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಾರ್ಕಳ ನಗರದಿಂದ ಕುಕ್ಕುಂದೂರು ಗ್ರಾಮದ ಮೂಲಕ

     ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್‌ನ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ:ನಾರಾಯಣ ಗುರು ವಿದ್ಯಾನಿಧಿ ಟ್ರಸ್ಟ್‌ನ-2024ನೇ ವಿದ್ಯಾರ್ಥಿ ವೇತನ ಕಾರ್ಯಕ್ರಮವು ಬನ್ನಂಜೆ ಬಿಲ್ಲವ ಸಂಘದ ಶಿವಗಿರಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು 114 ಮಕ್ಕಳಿಗೆ ವಿದ್ಯಾರ್ಥಿಗಳಿಗೆ ವೇತನವನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಶಿಕ್ಷಕ ದೀಪಕ್ ಕೆ ಬೀರಾ, ಇಂದಿನ ವಿದ್ಯಾರ್ಥಿಗಳಲ್ಲಿ

ಬಿ.ಸಿ. ರೋಡ್:  ಅಕ್ರಮ ಗೋಮಾಂಸ ವಶ: ಇಬ್ಬರು ಪೊಲೀಸರ ವಶಕ್ಕೆ

ಬಿ.ಸಿ.ರೋಡು: ಅಕ್ರಮ ಗೋಮಾಂಸವನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಕಲ್ಲಡ್ಕದಲ್ಲಿ ಇಂದು ಮುಂಜಾನೆ ನಡೆದಿದೆ. ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಇಂದು ಮುಂಜಾನೆ ಕಲ್ಲಡ್ಕ ಮದಕ ಬಳಿ ಬಿಸಿ ರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, ಒಂದು ಆಟೋ, ಆಲ್ಟೋ ಕಾರು ಹಾಗೂ ಬೈಕ್ ವಶಪಡಿಸಿಕೊಂಡು

ಮಂಗಳೂರು: ಬಿಎನ್‌ ಐ ಯುನಿಟಿ ಕಪ್ ಸೀಸನ್-4ಗೆ ಚಾಲನೆ

ಮುಕುಂದ್ ಎಂಜಿಎಮ್ ರಿಯಾಲಿಟಿ ವತಿಯಿಂದ ಬಿಎನ್‌ಐ ಮಂಗಳೂರು ಮತ್ತು ಉಡುಪಿ ಸಹಯೋಗದೊಂದಿಗೆ ಯುನಿಟಿ ಕಪ್ ಸೀಸನ್ -4 ನಗರದ ಪದವು ಹೈಸ್ಕೂಲ್ ಮೈದಾನದಲ್ಲಿ ನಡೆಯಿತು. ಉದ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿರುವ ಬಿಎನ್‌ಐ ಸಂಸ್ಥೆ, ಉದ್ಯಮದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಬಿಡುವಿನ ಸಂದರ್ಭದಲ್ಲಿ ಕ್ರೀಡಾಕೂಟವನ್ನು

ಸುಳ್ಯ:- ಸುಲಿಗೆ ಪ್ರಕರಣವನ್ನು ಭೇಧಿಸಿದ ಬೆಳ್ಳಾರೆ ಪೊಲೀಸರು

ದ. ಕ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಜನವರಿ 11ರಂದು ಮಧ್ಯಾಹ್ನ ಸುಮಾರು ೧-೦೦ ಗಂಟೆಯ ಸಮಯಕ್ಕೆ ಮಹಿಳೆಯೊಬ್ಬರಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಬಗ್ಗೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ಪತ್ತೆಯ ಬಗ್ಗೆ ರಚಿಸಲಾದ ವಿಶೇಷ ತನಿಖಾ ತಂಡವು ಸುಲಿಗೆ