ಬದುಕು ಕಟ್ಟೋಣ ಗೆಳೆಯರ ಬಳಗ ಎಂಬ ಸಾಮಾಜಿಕ ಕಳಕಳಿಯ ಸಂಸ್ಥೆಯ ವತಿಯಿಂದ ಪ್ರಾಣಮ್ ಭಂಡಾರಿ ದಡ್ಡಗಡಿ ಇವರ ಸ್ಮರಣಾರ್ಥ ಕೆಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದಲ್ಲಿ, ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಳಿಯೂರು ನಲ್ಲಿ ಅತ್ಯಾಪೂರ್ವ ಅರೋಗ್ಯ ತಪಾಸಣಾ ಶಿಬಿರವು ಯಶಸ್ವಿಯಾಗಿ ನಡೆಯಿತು. ವಿವಿಧ ಗಣ್ಯರ ಸಮ್ಮುಖದಲ್ಲಿ ದೀಪ
Year: 2024
ಮಂಗಳೂರು: ಬೆಂಗರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಹಾಗೂ ಅಮೃತ ಮಹೋತ್ಸವ ಸಮಿತಿ ವತಿಯಿಂದ ಸ್ವಚ್ಚತಾ ಕಾರ್ಯಕ್ರಮವು ನಡೆಯಿತು. ಸಾಮಾಜಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಬೆಂಗರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಹಾಗೂ ಅಮೃತ ಮಹೋತ್ಸವ ಸಮಿತಿಯ ಸಹಯೋಗದೊಂದಿಗೆ ಇಂದು ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಬೆಂಗರೆಯ ಹಿಂದೂ ರುದ್ರಭೂಮಿಯ ಸ್ವಚ್ಛತಾ
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಳ್ಳಾಲ ತಾಲೂಕು ವತಿಯಿಂದ ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕ ಕೆ. ರವೀಂದ್ರ ರೈ ಕಲ್ಲಿಮಾರ್ ಅವರ ಚಿಂತನ ಶಾಲೆಯ ಸಂಚಿತ ಬರಹಗಳ ಸಂಕಲನ “ಮೇಲೋಗರ” ಕೃತಿ ಲೋಕಾರ್ಪಣೆ ಕಾರ್ಯಕ್ರಮ ದೇರಳಕಟ್ಟೆ ದಿ ಕಂಫರ್ಟ್ಸ್ ಇನ್ ಹೋಟೆಲ್ ನಲ್ಲಿ ನಡೆಯಿತು. ಉಡುಪಿ ಜಿಲ್ಲಾಧಿಕಾರಿ ಡಾ.
ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆತ್ಮಶಕ್ತಿ ಸ್ಥಾಪನಾ ದಿನಾಚರಣೆ ಮತ್ತು ಹವಾ ನಿಯಂತ್ರಿತ ಸಭಾಂಗಣ ಹಾಗೂ ನೂತನ ಸೌರ ವಿದ್ಯುತ್ ಘಟಕದ ಉದ್ಘಾಟನಾ ಕಾರ್ಯಕ್ರಮವು ಪಡೀಲ್‌ನ ಆತ್ಮಶಕ್ತಿ ಸೌಧದಲ್ಲಿ ನಡೆಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆತ್ಮಶಕ್ತಿ ಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ಸಚಿವರಾದ ರಮಾನಾಥ ರೈ ಅವರು ದೀಪ
ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಅಂತರರಾಷ್ಟ್ರೀಯ ಕಸ್ಟಮ್ಸ್ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಚಿನ್ನ ಹಾಗೂ ವನ್ಯಜೀವಿಗಳ ಕಳ್ಳಸಾಗಾಣೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಧಿಕಾರಿಗಳಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು. ಅಂತರರಾಷ್ಟ್ರೀಯ ಕಸ್ಟಮ್ಸ್ ದಿನಾಚರಣೆಯನ್ನು ಕೋಸ್ಟ್‌ಗಾರ್ಡ್ ಕರ್ನಾಟಕದ
ಕಲಬುರಗಿ: ಬಿಹಾರ ಮುಖ್ಯಮಂತ್ರಿ ಬಿಜೆಪಿಯೊಂದಿಗೆ ಕೈಜೋಡಿಸುವ ವಿಚಾರದ ಬಗ್ಗೆ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಹಾಗೂ ಅವರ ಮಗ ತೇಜಸ್ವಿ ಯಾದವ್ ಅವರು ಐದು ದಿನಗಳ ಹಿಂದೆಯೇ ನನಗೆ ಮಾಹಿತಿ ನೀಡಿದ್ದರು. ಅದು ಈಗ ನಿಜವಾಗಿದೆ. ಅವರು ಹೋಗುವುದಾದರೆ ಹೋಗಲಿ ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ
ಬಿಹಾರ ರಾಜಕೀಯ ಭಾರಿ ಕುತೂಹಲ ಕೆರಳಿಸಿದ್ದು, ನಿತೀಶ್ ಕುಮಾರ್ ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರ ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್ ಕುಮಾರ್ ಅಧಿಕೃತವಾಗಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಆರ್‌ಜೆಡಿ, ಕಾಂಗ್ರೆಸ್, ಎಡರಂಗ ಹಾಗೂ ಜೆಡಿಯು ಮೈತ್ರಿ ಸರ್ಕಾರ ಪತನಗೊಂಡಿದೆ. ಇನ್ನೊಂದೆಡೆ, ಬಿಜೆಪಿ ಜತೆಗೆ ಸೇರಿ ಇಂದು ಸಂಜೆ
ಭಾರತದ ವೈವಿಧ್ಯಮಯ ಗತವೈಭವದ ಮೆಲುಕು, ವರ್ತಮಾನದ ಪ್ರಗತಿಯ ಹೆಜ್ಜೆಗಳ ಬಿಂಬಗಳು, ಸಂವಿಧಾನದ ಶ್ರೇಷ್ಠತೆಯ ಸೊಗಡನ್ನು ಕಟ್ಟಿಕೊಡುವ ಕಲಾತ್ಮಕ ಪ್ರದರ್ಶನದ ಮೂಲಕ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು 75ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮವನ್ನು ಅರ್ಥಪೂರ್ಣಗೊಳಿಸಿದರು. ಉಜಿರೆಯ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಎಸ್ ಡಿ ಎಂ ಸಂಸ್ಥೆಯ
ಗುರಿಪಳ್ಳ, ಜ. 27: ಉಜಿರೆಯ ಶ್ರೀ. ಧ.ಮಂ. ಕಾಲೇಜು (ಸ್ವಾಯತ್ತ) ರಾಷ್ಟೀಯ ಸೇವಾ ಯೋಜನಾ ಘಟಕದ ವತಿಯಿಂದ ಗುರಿಪಳ್ಳದ ದ. ಕ. ಜಿ. ಪಂ. ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಾಕ್ಕಾಗಿ ಯುವಜನತೆ” ಎಂಬ ಧ್ಯೆಯ ವಾಕ್ಯದಡಿಯಲ್ಲಿ ಸುಧೀರ್ಘ ಏಳುದಿನಗಳ ಕಾಲ ಜರುಗುತ್ತಿರುವ ವಾರ್ಷಿಕ ವಿಶೇಷ
ಮೂಲ್ಕಿಯ ಹಳೆಯಂಗಡಿಯ ಬಳಿ ರಕ್ತೇಶ್ವರ ಕೋಲ ಕಟ್ಟುವ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡು ದೈವನರ್ತಕ ಸಾವನ್ನಪ್ಪಿದ ಘಟನೆ ನಡೆದಿದೆ. ದೈವನರ್ತಕ ಪದವಿನಂಗಡಿಯ ನಿವಾಸಿಯಾಗಿದ್ದು, ಅಶೋಕ್ ಬಂಗೇರಾ ಎಂದು ತಿಳಿದುಬಂದಿದೆ. ಪದವಿನಂಗಡಿಯ ಕೊರಗಜ್ಜ ದೈವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾತ್ರವಲ್ಲದೆ ದೈವಾರಾಧನೆಯಲ್ಲಿ ಅದ್ಭುತ ಸೇವೆಯನ್ನು




























