Home 2024 (Page 145)

ಮಂಗಳೂರು: ಆರ್‌ ಸಿಬಿ ತಂಡಕ್ಕೆ ಕರಾವಳಿಯ  ಹ್ಯಾಂಗ್ಯೋ ಐಸ್‌ ಕ್ರೀಂ ಸ್ವಾದ..!

ಮಂಗಳೂರು: ಇನ್ನೇನು ಐಪಿಎಲ್ 2024ನೇ ಆವೃತ್ತಿ ಪ್ರಾರಂಭಗೊಳ್ಳುತ್ತಿದೆ. ಈ ನಡುವೆ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಅಧಿಕೃತ ಐಸ್ಕ್ರೀಂ ಪಾಲುದಾರನಾಗಿ ಕರಾವಳಿಯ ಹಾಂಗ್ಯೊ ಐಸ್ಕ್ರೀಂ ಸೇರ್ಪಡೆಗೊಂಡಿದೆ. ಕ್ರಿಕೆಟ್ ಪ್ರೇಮಿಗಳ ಐಪಿಎಲ್ ಕ್ರಿಕೆಟ್ ಹಬ್ಬ ಇನ್ನೇನು ಆರಂಭವಾಗಲಿದೆ. ಈ ಭಾರಿ ಆರ್‌ಸಿಬಿ ತಂಡಕ್ಕೆ ಹಾಂಗ್ಯೊ ಐಸ್ಕ್ರೀಂ ಸಾಥ್ ನೀಡಲಿದೆ. ಈ ಬಗ್ಗೆ

ಕೋಲಿಗೆ ಕಟ್ಟಿದ ಗಜ್ಜರಿ ನಿಗಮ ಮಂಡಳಿ

ಕರ್ನಾಟಕದಲ್ಲಿ 34 ಶಾಸಕರನ್ನು ನಿಗಮ ಮಂಡಳಿಗಳಿಗೆ ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರಿಗೆಲ್ಲ ಮಂತ್ರಿ ಸ್ಥಾನಮಾನ ನೀಡಲಾಗಿದೆ. ಮಂತ್ರಿ ಮಂಡಲದಲ್ಲಿ 34 ಮಂದಿ ಇದ್ದಾರೆ. ಕಾರ್ಯದರ್ಶಿಗಳನ್ನೂ ಸೇರಿ ರಾಜ್ಯದಲ್ಲಿ ಮಂತ್ರಿ ಸ್ಥಾನಮಾನ ಪಡೆದವರ ಸಂಖ್ಯೆ 74ಕ್ಕೆ ಏರಿತು. ಎಲ್ಲ 4ರ ಮಹಿಮೆ. 4ನೇ ತಿಂಗಳಿನಲ್ಲಿ ಲೋಕ ಸಭೆ ಚುನಾವಣೆಯ ಬಿರುಸು. ಅದಕ್ಕೆ ಮೊದಲು ಅಸಮಾಧಾನ

ಮೀಯಪದವು : ಜ.28ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

ಗೆಳೆಯರ ಬಳಗದಿಂದ ದಡ್ಡಂಗಡಿ ಪ್ರಣಾಮ್ ಭಂಡಾರಿ ಸ್ಮರಣಾರ್ಥ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಜ.28ರಂದು ಬಾಳಿಯೂರು ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಲಿದೆ. ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಬೆಳಿಗ್ಗೆ 9.30 ರಿಂದ 1

ಕಾರ್ಕಳ : ಟಿಪ್ಪರ್-ಬೈಕ್ ನಡುವೆ ಅಪಘಾತ : ಬೈಕ್ ಸವಾರರಿಗೆ ಗಾಯ

ಬೈಕ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಇಂದಿರಾ ನಗರ ಬಜ್ಪೆ ಅತ್ರಾಡಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.ಮುಂಡ್ಕೂರು ಕಡೆಯಿಂದ ಬೆಳ್ಮಣ್ ಕಡೆ ಸಾಗುತ್ತಿದ್ದ KA 1969 ನಂಬರ್ ನ ಬೈಕ್ ನಲ್ಲಿ ಅಶ್ವಿನ್ ಎಂಬವರು ಆದೇಶ್ ಎಂಬವರನ್ನು ಸಹಸವಾರನಾಗಿ ಕುಳ್ಳರಿಸಿಕೊಂಡು ಹೋಗುತ್ತಿದ್ದಾಗ ಬೆಳ್ಮಣ್

ಬಾಲವಿಕಾಸದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ವಿಟ್ಲ : ಜನವರಿ 26 : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ ಶೆಟ್ಟಿ ಜೆ ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ

ಮಂಗಳೂರು : ಅತ್ತಾವರದ ಕೆಎಂಸಿ ಆಸ್ಪತ್ರೆಯಲ್ಲಿ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರ ಉದ್ಘಾಟನೆ

ಮಂಗಳೂರಿನ ಅತ್ತಾವರದಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸವಲತ್ತುಗಳಿರುವ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನೂತನ ಕಾಂಪ್ರಹೆನ್ಸಿವ್ ಕ್ಯಾನ್ಸರ್ ಕೇರ್ ಸೆಂಟರ್ ಮತ್ತು ಬ್ಲೋಸಮ್ ಡಿಲಕ್ಸ್ ಕೊಠಡಿಗಳನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಸಚಿವರು ಮತ್ತು ಅತಿಥಿಗಳು ನೂತನ, ಸರ್ವಸಜ್ಜಿತ

ಕಾರ್ಕಳ: ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ ಸಂಪನ್ನ

ಕಾರ್ಕಳದ ಸಂತ ಲರೆನ್ಸ್ ರ ಬಸಿಲಿಕದ ಆರು ದಿನಗಳ ನಡೆದ ವಾರ್ಷಿಕ ಮಹೋತ್ಸವ ತುಂಬಾ ಅದ್ದೂರಿಯಿಂದ ಹಾಗೂ ವಿಜೃಂಭಣೆಯಿಂದ ಜರುಗಿತು. ದೇವರಿಗೆ ಮಹಿಮೆ ಕೊಡಲು ಸ್ವಂತ ಲಾರೆನ್ ಸರ ಪ್ರಾರ್ಥನೆ ಹಾಗೂ ಮಧ್ಯ ಸ್ಥಿತಿಯಿಂದ ಅವರ ಪ್ರಸನ್ನತೆಯಿಂದ ಅತಿ ವಿಜೃಂಭಣೆಯಿಂದ ಜರುಗಿತು. ಕಳೆದ ಆರು ದಿನಗಳಿಂದ ೫೨ ಬಲಿ ಪೂಜೆಗಳು ನಡೆದಿವೆ ಇನ್ನೂರಕೂ ಹೆಚ್ಚಿನ ಧರ್ಮ ಗುರುಗಳು ಪಾಪ

ಒಣಗುತ್ತಿರುವ ಗಣರಾಜ್ಯ ತತ್ವಗಳು || Republic Day

ಗಣರಾಜ್ಯ ಎನ್ನುವುದು ಹಳೆಯ ಕಲ್ಪನೆ. ಅದರ ಆಧುನಿಕ ರೂಪವೇ ಪ್ರಜಾಪ್ರಭುತ್ವ. ಸೆಪ್ಟೆಂಬರ್ 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಆಯಿತು. 2023ರ ಅಂದು ಸಂವಿಧಾನದ ಪೀಠಿಕೆ ಓದುವ ದೊಡ್ಡ ಆಂದೋಲನವೇ ನಡೆಯಿತು. ಭಾರತವು 1947ರಲ್ಲಿ ಸ್ವಾತಂತ್ರ್ಯ ಪಡೆದರೂ ಗಣರಾಜ್ಯ ಇಲ್ಲವೇ ಪ್ರಜಾಪ್ರಭುತ್ವ ದೇಶವಾದುದು 1950ರ ಜನವರಿ 26ರಂದು. ಆದ್ದರಿಂದ ಈ ದಿನ

ಮೂಡುಬಿದಿರೆ: ಪುರಸಭೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಮೂಡುಬಿದಿರೆಯ ಪುರಸಭೆಯಲ್ಲಿ ಶಾಸಕ ಉಮಾನಾಥ ಎ.ಕೋಟ್ಯಾನ್ ಧ್ವಜವನ್ನು ಅರಳಿಸಿ 75ನೇ ವರ್ಷದ ಗಣರಾಜ್ಯದ ಸಂದೇಶವನ್ನು ನೀಡಿದರು . ಈ ಸಂದರ್ಭದಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಸದಸ್ಯ ಕೊರಗಪ್ಪ, ಮುಖ್ಯಾಧಿಕಾರಿ ಇಂದು ಎಂ, ಸಿಬಂದಿಗಳಾದ ಸುಧೀಶ್ ಹೆಗ್ಡೆ, ಮೂಡುಬಿದಿರೆ ಲೇಬರ್ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ದೇರಳಕಟ್ಟೆ: ಕಣಚೂರು ಸಮೂಹ ಸಂಸ್ಥೆ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ಕಣಚೂರು ಸಮೂಹ ಸಂಸ್ಥೆಯ ವತಿಯಿಂದ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಕಣಚೂರು ಸಮೂಹ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ. ಹಾಜಿ ಯು.ಕೆ.ಮೋನುರವರು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಗಣರಾಜ್ಯೋತ್ಸವ ದಿನದ ಸಂದೇಶ ನೀಡಿದರು. ಕಣಚೂರು ಪಬ್ಲಿಕ್ ಸ್ಕೂಲ್‌ನ ೮ನೇ ತರಗತಿಯ ವಿದ್ಯಾರ್ಥಿನಿಯಾದ ಫಾತಿಮ ಶರ್ಮಿನ್ ಸಂವಿಧಾನದ ಕರಡು ಸಮಿತಿಯ ರಚನೆ ಮತ್ತು