ಮ್ಯಾನ್ಮಾರ್ ಮಿಲಿಟರಿ ವಿಮಾನವೊಂದು ಭಾರತದ ಮಿಜೋರಾಂನ ಲೆಂಗ್‍ಪುಯಿಯಲ್ಲಿ ನೆಲಕ್ಕೆ ವೇಗವಾಗಿ ಒರೆಸಿದ್ದು ಅದರಲ್ಲಿದ್ದ ಗಾಯಗೊಂಡ 14 ಜನರನ್ನು ಲೆಂಗ್‍ಪುಯಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಸ್ಥಳೀಯ ಡಿಜಿಪಿ ಹೇಳಿದ್ದಾರೆ. ಮಂಗಳವಾರ ಮ್ಯಾನ್ಮಾರ್ ವಿಮಾನವು ಲೆಂಗ್‍ಪುಯಿ ವಿಮಾನ ನಿಲ್ದಾಣಕ್ಕೆ ಬಡಿದು ಕೆಳಗಿಳಿದಿದೆ. ಪೈಲಟ್ ಸಹಿತ
Year: 2024
ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ.. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಉಡುಪಿಯಲ್ಲಿ ಬಿಜೆಪಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ ಸಚಿವರು.ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ, ಬಿಜೆಪಿಗೆ ಅಭಿವೃದ್ಧಿ
ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯ ನಗರದಲ್ಲಿ ಜ.22ರಂದು ಅಯೋಧ್ಯೆಯಲ್ಲಿ ನಡೆದ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ಮಹೋತ್ಸವದ ಪ್ರಯುಕ್ತ ಪ್ರಾರ್ಥನೆ, ಭಜನೆ, ಶ್ರೀರಾಮ ರಕ್ಷಾಸ್ತೋತ್ರ, ಹನುಮಾನ್ ಚಾಲೀಸ್, ರಾಮಾಯಣ ಆಧಾರಿತ ರಸಪ್ರಶ್ನೆಗಳು, 108 ಬಾರಿ ರಾಮ ತಾರಕ ಮಂತ್ರ, ಶ್ರೀ ರಾಮೋತ್ಸವವು ನಡೆಯಿತು. ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದ ನೇರ
ಭ್ರಷ್ಟಾಚಾರದ ಕಾರಣಕ್ಕೆ ಭಾರತದ ಶಾಸಕಾಂಗ, ಕಾರ್ಯಾಂಗಗಳು ಜನರ ವಿಶ್ವಾಸ ಕಳೆದುಕೊಂಡಿದ್ದರೂ ನ್ಯಾಯಾಂಗವು ಜನರ ನಂಬಿಕೆ ಉಳಿಸಿಕೊಂಡಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಂ. ಜಿ. ಉಮಾ ಹೇಳಿದರು. ಅವರು ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದ ಹಾಲ್‍ನಲ್ಲಿ ನಡೆದ ಮಹಿಳಾ ವಕೀಲರ ರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ನ್ಯಾಯಾಂಗವು ಬಲವಾಗಿದ್ದರೆ
ಲೋಕ ಸಭಾ ಚುನಾವಣೆ ಸಂಬಂಧ ಚುನಾವಣಾ ಆಯೋಗದ ಕೋರಿಕೆಯಂತೆ ಉಡುಪಿ ಜಿಲ್ಲೆಯ ಸದ್ಯದ ಅಂತಿಮ ಅರ್ಹ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಿಸಿದರು. ಜಿಲ್ಲೆಯ ಐದೂ ವಿಧಾನ ಸಭಾ ಕ್ಷೇತ್ರಗಳು ಸೇರಿ 10,45,296 ಅರ್ಹ ಮತದಾರರು ಇದ್ದಾರೆ. ಇವರಲ್ಲಿ 5,40,833 ಮಹಿಳೆಯರು, 5,04,448 ಗಂಡಸರು ಹಾಗೂ 15 ಮಂದಿ ತೃತೀಯ ಲಿಂಗಿಗಳಾಗಿದ್ದಾರೆ.
1931ರ ಆಲಂ ಆರಾ ಚಿತ್ರದಲ್ಲಿ ಒಂದು ಹಾಡು ಹಾಡಿ ಕೊರ್ಶಿದ್ ಮಿನೋಶರ್ ಹೋಮ್ಜಿ ಭಾರತದ ಮೊದಲ (ಮಹಿಳಾ)ಹಿನ್ನೆಲೆ ಗಾಯಕಿ ಎನಿಸಿದರು. 1935ರಲ್ಲಿ ಬಂದ ದೂಪ್ ಚಾವೋ ಚಿತ್ರದಲ್ಲಿ ಮೊದಲ ಬಾರಿಗೆ ಹಿನ್ನೆಲೆ ಗಾಯನ ಅಳವಡಿಸಿಕೊಳ್ಳಲಾಯಿತು.1937ರ ಕಿಸಾನ್ ಕನ್ಯಾ ದೇಶದ ಮೊದಲ ಬಣ್ಣದ ಚಿತ್ರ. 1921ರ ಭಕ್ತ ವಿಧುರ ಚಿತ್ರದಲ್ಲಿ ರೌಲೆಟ್ ಕಾಯ್ದೆ ರಾಜಕೀಯ ವಿಚಾರ ಇದ್ದುದಕ್ಕೆ
ದ.ಕ.ಜಿಲ್ಲೆಯ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ದಿನಾಂಕ; 11-01-2024 ರಂದು ಮುಂಜಾನೆ ನಡೆದ ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ:03/2024 ಕಲಂ: 395, 397, 411 ಭಾ.ದಂ.ಸಂ. ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ, ಆರೋಪಿಗಳ
ಉಡುಪಿಯಲ್ಲಿ ರಾಮ ಪ್ರತಿಷ್ಠಾ ದಿನವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಶ್ರೀ ಕೃಷ್ಣ ಮಠದಲ್ಲಿ ಇದೇ ಮೊದಲ ಬಾರಿಗೆ ಐದು ರಥಗಳ ಮಹೋತ್ಸವ ನಡೆಯಿತು. ಬ್ರಹ್ಮರಥ, ಚಿನ್ನದ ರಥ ಮಹಾಪೂಜಾ ರಥ, ಬೆಳ್ಳಿರಥ ಹಾಗೂ ನವರತ್ನ ರಥವನ್ನು ರಥ ಬೀದಿಗೆ ಪ್ರದಕ್ಷಿಣೆ ತರಲಾಯಿತು ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು ರಾತ್ರಿ ನಡೆದ ಉತ್ಸವದಲ್ಲಿ ರಾಮಾಯಣ ಸಹಿತ
ಉಳ್ಳಾಲ : ಕೊಣಾಜೆ ಮುಯರ್ತೆದಾರರ ಸಂಘದ ಮಾಜಿ ನಿರ್ದೇಶಕರೋರ್ವರು ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿನ ಮನೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.ಮೂಲತ: ಧರ್ಮಸ್ಥಳ ಪುದುವೆಟ್ಟು ನಿವಾಸಿ ಸದ್ಯ ಸಂತೋಷ ನಗರ ಕುಟುಂಬ ಸಮೇತರಾಗಿ ನೆಲೆಸಿರುವ ವಿಶ್ವಾಂಬರನ್ (58) ಮೃತಪಟ್ಟವರು.
ಅಯೋಧ್ಯೆಯಲ್ಲಿ ರಾಮ ಮಂದಿರ ತೆರೆದುಕೊಂಡಿದೆ. ಕೆಲರೆಂಬಂತೆ ಅದು ಅರೆಬರೆ. ಪ್ರಧಾನಿ ಮೋದಿಯವರು ರಾಮ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಗರ್ಭಗುಡಿಯ ವ್ಯಕ್ತಿ. ರಾಮ ಚಾರಿತ್ರಿಕವೇ, ಪುರಾಣವೇ? ಪುರಾಣ ಎಂಬುದು ಅಭಿಮತ. ಆದರೆ ಸಂಪೂರ್ಣ ದಾಖಲೆಯ ಚಾರಿತ್ರಿಕ ರಾಮರು ಭಾರತದಲ್ಲಿ ಅಲ್ಲ, ಈಜಿಪ್ತಿನಲ್ಲಿ ಇದ್ದರು; ತಾಯ್‍ಲ್ಯಾಂಡ್‍ನಲ್ಲಿ ಇರುವರು. ಮೂರೂವರೆ
























