ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷೆ ಬೇಬಿ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿತ್ತು.ಉಪಾಧ್ಯಕ್ಷ ಪ್ರಭಾಕರ ಗೌಡ ಹಾಗೂ ಎಲ್ಲ ಸದಸ್ಯರ ಉಪಸ್ಥಿತಿಯಲ್ಲಿ ಸಭೆಯು ಆರಂಭಗೊಂಡಿತ್ತು. ಪಂಚಾಯತ್ ವ್ಯಾಪ್ತಿಯ ಎಲ್ಲಾ ಕಚ್ಚಾ ರಸ್ತೆಗಳ ದುರಸ್ತಿಗಾಗಿ ನವಂಬರ್ ತಿಂಗಳಿನಿಂದ ಪ್ರತಿ ತಿಂಗಳು ನಿರ್ಣಯ ಕೈಗೊಂಡರೂ ಈವರೆಗೆ ಅನುಷ್ಠಾನ ಆಗಿಲ್ಲ
Year: 2024
ಕುಂದಾಪುರ:ಬೈಂದೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ 4ನೇ ವರ್ಷದ ರಾಜ್ಯ ಮಟ್ಟದ 40 ಗಜಗಳ ಟೆನಿಸ್ ಬಾಲ್ ಕ್ರಿಕೆಟ್ ಹಗಲು ರಾತ್ರಿ ಪಂದ್ಯಾಟ ಬೈಂದೂರು ಟ್ರೋಫಿ-2024 ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ಶನಿವಾರ ನಡೆಯಿತು. ಬೈಂದೂರು ಸ್ಪೋರ್ಟ್ಸ್ ಕ್ಲಬ್ ಅವರು ಆಯೋಜಿಸಿದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಪಾಂಚಜನ್ಯ ಕೋಟೇಶ್ವರ ಪ್ರಥಮ ಸ್ಥಾನವನ್ನು
ವಿಕಸಿತ ಭಾರತ ಸಂಕಲ್ಪ ಅಭಿಯಾನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್, ಕಿರಿಮಂಜೇಶ್ವರ ಕೆನರಾ ಬ್ಯಾಂಕ್ ನಾವುಂದ ಇವರ ಸಹಯೋಗದೊಂದಿಗೆ ವಿಕಸಿತ ಭಾರತ ಸಂಕಲ್ಪ ಅಭಿಯಾನ ಕಾರ್ಯಕ್ರಮ ನಾಗೂರಿನ ಒಡೆಯರ ಮಠ ಗೋಪಾಲಕೃಷ್ಣ ಕಲಾ ಮಂದಿರದಲ್ಲಿ ನಡೆಯಿತು. ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಮಾಹಿತಿ ಪ್ರತಿಯೊಬ್ಬರ ಮನೆ
ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಬೆಳಗ್ಗೆ ಶ್ರೀ ದೇವಿಯ ಬಲಿಬಿಂಬಕ್ಕೆ ಚಿನ್ನದ ಕವಚ, ಉಳ್ಳಾಕುಲು ದೈವಕ್ಕೆ ಬೆಳ್ಳಿಯ ಆಭರಣ ಸಮರ್ಪಣೆ ನಡೆಯಿತು. ಶತಮಾನದ ಬಳಿಕ ದೇವಳಕ್ಕೆ ಬ್ರಹ್ಮರಥ ಸಮರ್ಪಣೆಯಾಗಿದ್ದು ಜ.19ರಂದು ಬ್ರಹ್ಮ ರಥೋತ್ಸವ
ಬಂಟ್ವಾಳ: ಕಳೆದ 3 ದಶಕಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕಿಗೆ ಅವರ ನಿವೃತ್ತಿ ವೇಳೆ ಹಳೆ ವಿದ್ಯಾರ್ಥಿಗಳೆಲ್ಲಾ ಸೇರಿ ಸುಮಾರು 2 ಲಕ್ಷ ಹತ್ತು ಸಾವಿರ ರೂ. ವೌಲ್ಯದ 33 ಗ್ರಾಂನ ಬಂಗಾರದ ಮಾಲೆ ಉಡುಗೊರೆಯಾಗಿ ನೀಡಿದ ಅಪರೂಪದ ಘಟನೆ ಪಾಣೆ ಮಂಗಳೂರಿನ ಅಕ್ಕರಂಗಡಿಯ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಜಯಲಕ್ಷ್ಮೀ
ಏನಿದು ಹೃದಯ ಸ್ತಂಭನ (Cardiac arrest)? ಹೃದಯ ತನ್ನ ಬಡಿತವನ್ನು ನಿಲ್ಲಿಸುವುದನ್ನು ಹೃದಯ ಸ್ತಂಭನ ಎನ್ನುತ್ತಾರೆ. ಹೃದಯಾಘಾತ ಅದರ ಮುಖ್ಯ ಕಾರಣಗಳಲ್ಲಿ ಒಂದು. ಹೃದಯ ಸ್ತಂಭನ ಎನ್ನುವುದು ಒಂದು ತುರ್ತು ಪರಿಸ್ಥಿತಿಯಾಗಿದ್ದು, ತಕ್ಷಣವೇ ಹೃದಯದ ಬಡಿತ ಆರಂಭವಾಗುವಂತೆ ನೋಡಿಕೊಳ್ಳಬೇಕು. ತುರ್ತು ಹೃದಯ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಹೃದಯ ಸ್ತಂಭನದ
ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್
ಸಂಕ್ರಾಂತಿಯೊಂದಿಗೆ ನಾನಾ ದೈವ ದೇವರುಗಳ ಉತ್ಸವ ಗರಿಗೆದರುತ್ತದೆ. ಮಂಗಳೂರಿನ ಕದ್ರಿ ಆಲಯದಲ್ಲೂ ಉತ್ಸವದ ರಂಗು ಎದ್ದಿದೆ. ಹಿಂದೆಲ್ಲ ದೈವ ದೇವರುಗಳ ಉತ್ಸವ ಎಂದರೆ ಕೆಂಪು ಬಿಳಿಯ ಬಟ್ಟೆಯ ಅಲಂಕಾರ ಇರುತ್ತಿತ್ತು. ಈಗೆಲ್ಲ ಕೇಸರಿ ವಿಜಯ; ಭಗವಾ ಬಾವುಟ. ಕದ್ರಿ ಮಂಜುನಾಥ ಎಂದಾಗ ಕದರಿಕಾ ವಿಹಾರ ಎನ್ನುವರು. ಈ ಕದ್ರ, ಕದ್ರಾ, ಕದರಿ ಎಂಬ ಸ್ಥಳನಾಮ ಉತ್ತರ ಕನ್ನಡ
ಬಂಟ್ವಾಳ: ಸಾರ್ವಜನಿಕ ರಸ್ತೆಗೆ ತಡೆವೊಡ್ಡಿದ ಪ್ರಕರಣವೊಂದು ಸಂಗಬೆಟ್ಟು ಗ್ರಾಮದಲ್ಲಿ ನಡೆದಿದ್ದು ಆರೋಪಿತರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪರಿಸರದ ನಿವಾಸಿಗಳು ಆಗ್ರಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಡಿ ಪಲ್ಕೆ ಮುಗೇರು ಎಂಬಲ್ಲಿ ನೂರಾರು ವರ್ಷಗಳ ಕಾಲದಿಂದ ಸಾರ್ವಜನಿಕರು, ಶಾಲಾ
ಕುಂದಾಪುರ ತಾಲೂಕಿನ ಹೆಮ್ಮಾಡಿಯಲ್ಲಿ ಆರ್ಯ ಬಿಲ್ಡ್ ಕೇರ್ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು. ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವುದರ ಜತೆಗೆ ಯುವ ಜನತೆಗೆ ಉದ್ಯೋಗವಕಾಶವನ್ನು ಮಾಡಿಕೊಡುವುದು ಸಂಸ್ಥೆಯ ಮೂಲ ಉದ್ದೇಶವಾಗಿದೆ.ಎಮಿಯೆಂಟೆಕ್




























