Home 2024 (Page 37)

ಕ್ರೀಡೆಯಿಂದ ಮಕ್ಕಳ ಮಾನಸಿಕ,ಶೈಕ್ಷಣಿಕ ಮತ್ತು ದೈಹಿಕ ಸಮತೋಲನ ಸಾಧ್ಯ – ನವೀನ್ ಹರಿಪಾದೆ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್. ಕೋಡಿ, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ಆಶ್ರಯದಲ್ಲಿ ಕ್ರೀಡಾಕೂಟವನ್ನು ದಿನಾಂಕ 11.08.2024 ರಂದು ಭಾರತ್ ಮಾತಾ ಪ್ರಾಥಮಿಕ ಶಾಲೆ, ಪುನರೂರು ಇಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾದ ಶ್ರೀ ನವೀನ್

ತುಂಗಭದ್ರಾ ಡ್ಯಾಂ ಗೇಟ್‌ ನ ಚೈನ್ ಲಿಂಕ್ ಕಟ್: ನದಿಪಾತ್ರದ ಗ್ರಾಮಗಳು ಜಲಾವೃತವಾಗುವ ಆತಂಕ

ಕೊಪ್ಪಳ:ತುಂಗಭದ್ರಾ ಅಣೆಕಟ್ಟೆಯ 19ನೇ ಗೇಟ್ ಲಿಂಕ್ ‌ಮುರಿದು ಸಾಕಷ್ಟು ಪ್ರಮಾಣದಲ್ಲಿ ‌ನೀರು ಹರಿದು ಹೋಗುತ್ತಿರುವ ಕಾರಣ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ ಸಂಖ್ಯೆ 19ರಲ್ಲಿ ಚೈನ್‌ ಲಿಂಕ್‌ ತುಂಡಾಗಿರುವ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ

ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವ ಕೆ ನಟ್ವರ್‌ ಸಿಂಗ್‌ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವ ಕೆ ನಟ್ವರ್‌ ಸಿಂಗ್‌ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ದೆಹಲಿ ಬಳಿಯ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ಕಳೆದೆರಡು ವಾರಗಳಿಂದ ದಾಖಲಾಗಿದ್ದ ಅವರು ತಡರಾತ್ರಿ ಕೊನೆಯುಸಿರೆಳೆದರು. ನಟ್ವರ್‌ ಸಿಂಗ್ ಅವರು ರಾಜಸ್ಥಾನದ

ಈ ಬಾರಿ ಮಲೆನಾಡಿನ ಶಿವಮೊಗ್ಗದಲ್ಲಿ ಕಂಬಳ: ಅಕ್ಟೋಬರ್ 26ರಿಂದ ಕಂಬಳ ಸೀಸನ್ ಆರಂಭ

ಮೂಡುಬಿದಿರೆ : ಕಳೆದ ಬಾರಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತುಳುನಾಡಿನ ಕಂಬಳವನ್ನು ಆಯೋಜಿಸಿ ಸೈ ಎನಿಸಿಕೊಂಡಿರುವ ಕಂಬಳ ಸಮಿತಿಯು ಈ ಬಾರಿ ಮಲೆನಾಡಿನ ಶಿವಮೊಗ್ಗದಲ್ಲಿ ಕಂಬಳ ನಡೆಸಲು ನಿರ್ಧರಿಸಿದೆ ಎಂದು ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್‌ ಶೆಟ್ಟಿ ಬೆಳಪು ಹೇಳಿದ್ದಾರೆ. ಮೂಡುಬಿದಿರೆ ಸ್ವರ್ಣ ಮಂದಿರದಲ್ಲಿ ನಡೆದ ಜಿಲ್ಲಾ ಕಂಬಳ ಸಮಿತಿಯ

ಆ.14 ರಂದು ಸ್ವಾತಂತ್ರ್ಯದ ಸಂರಕ್ಷಣೆಗಾಗಿ ಹಾಗೂ ಕಾರ್ಮಿಕ ಹಕ್ಕುಗಳ ಉಳಿವಿಗಾಗಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ದೇಶದ ಸ್ವಾತಂತ್ರ್ಯ ,ಸಮಗ್ರತೆ, ಸಾರ್ವಭೌಮತ್ವದ ರಕ್ಷಣೆಗಾಗಿ, ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ ಹಾಗೂ ಕಾರ್ಪೊರೇಟ್ ಪರ ನೀತಿಗಳನ್ನು ಹಿಮ್ಮೆಟ್ಟಿಸಲು ಆಗಸ್ಟ್ 14 ರಂದು ಸಂಜೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಗರದ ಪುರಭವನದ ಮುಖ್ಯ ದ್ವಾರದ ಬಳಿಯಲ್ಲಿ ಸಾಮೂಹಿಕ ಧರಣಿ ಸತ್ಯಾಗ್ರಹವನ್ನು ನಡೆಸಲು CITU ದ.ಕ.ಜಿಲ್ಲಾ ಸಮಿತಿಯು ನಿರ್ಧರಿಸಿದ್ದು,CITU

ಉಡುಪಿ: ಉಪತಹಸೀಲ್ದಾರ್ ಅಶ್ವಥ್ ಪಡುಬಿದ್ರಿ ನಿಧನ

ಉಡುಪಿ: ಉಡುಪಿ ತಾಲೂಕು ಕಚೇರಿಯಲ್ಲಿ ಉಪತಹಸೀಲ್ದಾ‌ರ್ ಅಶ್ವಥ್ ಪಡುಬಿದ್ರಿ(41) ಅಲ್ಪಕಾಲದ ಅಸೌಖ್ಯದಿಂದ ಇಂದು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು. ಇವರು ಕುಂದಾಪುರ, ಶೃಂಗೇರಿ, ಉಡುಪಿ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಅವಿವಾಹಿತರಾಗಿರುವ ಇವರು, ಇಬ್ಬರು ಸಹೋದರಿ, ತಾಯಿ, ಅಜ್ಜಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಮೂಡುಬಿದಿರೆ: ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ದಿನೇಶ್ ಜಿ.ಡಿ ಭಡ್ತಿ

ಮೂಡುಬಿದಿರೆ: ಇಲ್ಲಿ ವಲಯ ಅರಣ್ಯಾಧಿಕಾರಿಯಾಗಿರುವ ದಿನೇಶ್ ಜಿ.ಡಿ.ಅವರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಭಡ್ತಿ ಹೊಂದಿದ್ದು ಸಿದ್ಧಾಪುರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ‌.ದಿನೇಶ್ ಅವರು ಮೂಡುಬಿದಿರೆ ವಲಯ ಅರಣ್ಯಾಧಿಕಾರಿಯಾಗಿದ್ದು ಈ ಹಿಂದೆ ಕೂಡಾ ಮೂಡುಬಿದಿರೆಯಲ್ಲಿ ವಲಯಾರಣ್ಯಾಧಿಕಾರಿಯಾಗಿ

ನೇತ್ರ ಜ್ಯೋತಿ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಪ್ರಶಿಕ್ಷಣ ಕಾರ್ಯಾಗಾರ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಪ್ರಶಿಕ್ಷಣ ಕಾರ್ಯಗಾರವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿಯ ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತರ ವಿಭಾಗದ ಮುಖ್ಯಸ್ಥರಾದ ಡಾ. ನಿಕೇತನ ರವರು ಆಗಮಿಸಿ, ಶಿಕ್ಷಕ

ಬೈಂದೂರು : ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ-ಬಾಲಕಿಯರ ಚೆಸ್ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೈಂದೂರು ಹಾಗೂ ಶುಭದ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರಇವರ ಜಂಟಿ ಆಶ್ರಯದಲ್ಲಿ ಬೈಂದೂರು ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ-ಬಾಲಕಿಯರಚೆಸ್ ಪಂದ್ಯಾಟ ಶ್ರೀ ನರಸಿಂಹ ದೇವಾಡಿಗ ಮತ್ತು ಶ್ರೀ ಶೇಖರ್ ಖಾರ್ವಿ ಚೆಸ್ ಆಟ ಆಡುದರ ಮೂಲಕ ಚಾಲನೆ ನೀಡಲಾಯಿತು. ಶ್ರೀ ಶೇಖರ್ ಖಾರ್ವಿ ಗ್ರಾಮ

ಪುತ್ತೂರು : ಲಿಟ್ಲ್ ಫ್ಲವರ್ ಶಾಲೆಯಲ್ಲಿ ವನ ಮಹೋತ್ಸವ ಆಚರಣೆ

ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ವನ ಮಹೋತ್ಸವದ ಅಗತ್ಯತೆ, ಪ್ರಕೃತಿಯ ಆಂತರ್ಯದ ಸತ್ವವನ್ನು ನಾವು ತಿಳಿದು ಕೊಳ್ಳುವ ಅನಿವಾರ್ಯತೆಯ ಕುರಿತು ಬೆಳಕು