ಕಡಬ: ಸವಾರನ ನಿಯಂತ್ರಣ ತಪ್ಪಿದ ಬೈಕೊಂದು ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಿಗ್ಗೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ. ಮೃತ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್
Month: January 2025
ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಕೋಸ್ಟಲ್ ಫ್ರೆಂಡ್ಸ್ ಮಂಗಳೂರು (ರಿ) ಸಂಸ್ಥೆ ಆಯೋಜಿಸಿರುವ 5ನೇ ವರ್ಷದ ಕ್ರಿಕೆಟ್ ಕಾರ್ನಿವಲ್ ಜನವರಿ 18 ಮತ್ತು 19ರಂದು ನಗರದ ಹೊರವಲಯದ ಅಡ್ಯಾರಿನ ಸಹ್ಯಾದ್ರಿ ಮೈದಾನದಲ್ಲಿ ನಡೆಯಲಿದೆ.ಪಂದ್ಯಾಕೂಟದ ಟ್ರೋಫಿ ಮತ್ತು ಜೆರ್ಸಿ ಅನಾವರಣ ಕಾರ್ಯಕ್ರಮ ಮಂಗಳವಾರ ಸಂಜೆ ನಗರದ ಫಿಝಾ ನೆಕ್ಸಸ್ ಮಾಲ್ ಆವರಣದಲ್ಲಿ ನೆರವೇರಿತು. ನಗರ
ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ನಡೆಯಲಿರುವ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಯ ಕಛೇರಿಯು ಮಣ್ಣಗುಡ್ಡೆಯ ಎಸ್.ಎಲ್ ಶೇಟ್ ಜುವೆಲ್ಲರ್ಸ್ & ಡೈಮಂಡ್ ಹೌಸ್ ಬಳಿ
ಕಡಬ ತಾಲೂಕಿನ ಸವಣೂರು, ಸುಬ್ರಮಣ್ಯ, ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರು ಕಡಬ ತಾಲೂಕು ತಹಶಿಲ್ದಾರರಿಗೆ ಸೂಚನೆ ನೀಡಿದ್ದಾರೆ. ಕಡಬ ತಾಲೂಕು
ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್
ಕಡಬ : ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಜನಸಾಮಾನ್ಯರ ಅನುಕೂಲಕ್ಕಾಗಿ ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರಂ
ಮೂಡುಬಿದಿರೆ: ಕಳೆದ 3 ವರುಷಗಳಿಂದ ವಿವಿಧ ಕಡೆಗಳಲ್ಲಿರುವ 25 ಗೂಡಂಗಡಿಗಳಿಂದ ಅಂದಾಜು 3,55,000/- ಮೌಲ್ಯದ ವಸ್ತುಗಳನ್ನು ಕಳವುಗೈದಿರುವ ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ನಿಡ್ಡೋಡಿಯ ನೀರುಡೆ ನಿವಾಸಿ ರೋಶನ್ ವಿಲ್ಸನ್ ಕ್ವಾಡ್ರಸ್, ಕೊಂಪದವು ನೆಲ್ಲಿ ತೀರ್ಥದ ನಿವಾಸಿ ನಿಶಾಂಕ್ ಪೂಜಾರಿ, ತೆಂಕು ಎಕ್ಕಾರು ಗ್ರಾಮದ ನಿವಾಸಿ ರೋಹಿತ್
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದು, ಪುಣ್ಯಭೂಮಿಗೆ ಪ್ರವೇಶಿಸುವ ಮುಖ್ಯದ್ವಾರಗಳಾದ ಗಂಗಾ ದ್ವಾರ, ಯಮುನಾ ದ್ವಾರ ಹಾಗೂ ಸರಸ್ವತಿ ದ್ವಾರಗಳಿಗೆ ದೀಪಾಲಂಕಾರ ಮಾಡುವ ಸದಾವಕಾಶ ದೇಶಾದ್ಯಂತ ದೀಪಾಲಂಕಾರದ ಮೂಲಕವೇ ಹೆಸರುವಾಸಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಲೆಕ್ಸಾ ಲೈಟಿಂಗ್ ಸಂಸ್ಥೆಗೆ ದೊರೆತಿದೆ. ಪ್ರಸ್ತುತ ಪ್ರಯಾಗರಾಜ್
ಮೂಡುಬಿದಿರೆ : ತಾಲೂಕಿನ ಪಡುಮಾರ್ನಾಡು ಪ್ರೀತಿ ನಿವಾಸದ ವಿಶ್ರಾಂತ ಮುಖ್ಯ ಶಿಕ್ಷಕ ಫಣಿರಾಜ ಜೈನ್(67ವ.) ಜ13ರಂದು ರಾತ್ರಿ ನಿಧನರಾದರು.ಪತ್ನಿ ಮೂವರು ಪುತ್ರಿಯರು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬೆಳುವಾಯಿ ಬಂಗ್ಲೆ ಶಾಲೆ ಕೆಸರ್ ಗದ್ದೆ ಮೈನ್ ಶಾಲೆ ಮುಖ್ಯ್ಯೊ ಪಾಧ್ಯಾಯರಾಗಿ ಗುರುಪುರ, ಸುಳ್ಯ, ಮಡಿಕೇರಿ ಪ್ರೌಢಶಾಲೆ ಶಿಕ್ಷಕ ರಾಗಿ, ಸಾಕ್ಷರತ
ಮಂಜೇಶ್ವರ: ಸೋಮವಾರ ಮಧ್ಯಾಹ್ನ ಮಟ್ಟಂ ಶಿರಿಯಾ ಬಳಿ ನಡೆದ ವಾಹನ ಅಪಘಾತದಲ್ಲಿ ಗಾಯಗೊಂಡ 62 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಕಾಇಾಂಗಾಡಿನ ಕೊವ್ವಲ್ಪಳ್ಳಿ ಮಾನ್ಯಾಟ ವಿಷ್ಣುಮೂರ್ತಿ ದೇವಸ್ಥಾನದ ಬಳಿ ನಿವಾಸಿ ನಫೀಸ (62) ಸಾವನ್ನಪ್ಪಿದ ದುರ್ದೈವಿ. ಅಪಘಾತದಲ್ಲಿ ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ




























