ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮನೆ ಮನೆಯಲ್ಲಿ ತುಳು ಪುಸ್ತಕಗಳ ಗ್ರಂಥಾಲಯ ಆರಂಭಿಸುವ ಉದ್ದೇಶದಿಂದ ‘ಇಲ್ಲಗೊಂಜಿ ಗೇನೊದ ಬಂಡಾರ’ ಅಭಿಯಾನ ಆರಂಭಿಸಿದೆ.ಈ ಅಭಿಯಾನಕ್ಕೆ ಶನಿವಾರ (ಜ.11) ಬೆಳಿಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಪುತ್ತೂರಿನ ಕೋಡಿಂಬಾಡಿಯ ಮನೆಯಲ್ಲಿ ಚಾಲನೆ ನೀಡಲಾಗುವುದು.ತುಳು ಅಕಾಡೆಮಿ ಪ್ರಕಟಿಸಿರುವ ಕೃತಿಗಳು
Month: January 2025
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ವನ್ನು ಪಡೆದುಕೊಂಡಿರುತ್ತಾರೆ. ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ ,
ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ದಶಮಾನೋತ್ಸವ ಕಾರ್ಯಕ್ರಮವು 2025 ಜೂನ್ 29 ರಂದು ದುಬೈ ಯ ಶೇಖ್ ರಾಶೀದ್ ಆಡಿಟೋರಿಯಂ ನಲ್ಲಿ ಜರಗಲಿದ್ದು “ದುಬೈ ಯಕ್ಷೋತ್ಸವ -2025” ಕಾರ್ಯಕ್ರಮದ ಪೂರ್ವ ತಯಾರಿ ಶುಭಾರಂಭ ಪ್ರಯುಕ್ತ ಮುಹೂರ್ತ ಪೂಜಾ ಸಮಾರಂಭವು ಇತ್ತೀಚೆಗೆ ನಗರದ ಫಾರ್ಚೂನ್ ಪ್ಲಾಝದ ಬಾಂಕ್ವೆಟ್ ಸಭಾಂಗಣದಲ್ಲಿ ೫ರಂದು ನಡೆಯಿತು. ಶ್ರೀಯುತ
ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಯ ಪೂರ್ವಭಾವಿಯಾಗಿ ಜ.19ರಂದು ಸಂಜೆ 3 ಗಂಟೆಗೆ ಸ್ವಯಂ ಸೇವಕರ ಬೃಹತ್ ಸಮಾವೇಶವು ನಡೆಯಲಿದೆ. ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದ ಪರಿಸರದಲ್ಲಿ ಸ್ವಯಂ ಸೇವಕರ ಬೃಹತ್ ಸಮಾವೇಶ ನಡೆಯಲಿದೆ. ಉತ್ಸವದ ಸಂದರ್ಭದಲ್ಲಿ ಸ್ವಯಂ ಸೇವಕರಾಗಿ ಕೆಲಸ
ತಿರುಪತಿಯ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ದರ್ಶನ ಟಿಕೆಟ್ ಪಡೆಯಲು ಸೇರಿದ್ದ ಭಕ್ತರ ಸಮೂಹದಲ್ಲಿ ಉಂಟಾದ ನೂಕು ನುಗ್ಗಲು ಮತ್ತು ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೇರಿದೆ. ಬುಧವಾರ ಸಂಜೆ ನಡೆದ ಈ ದುರಂತದಲ್ಲಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವಿಷ್ಣು ನಿವಾಸಮ್, ಶ್ರೀನಿವಾಸಂ ಮತ್ತು ಪದ್ಮಾವತಿ ಪಾರ್ಕ್ ಸೇರಿದಂತೆ
ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಮನೆಯ ಅಮೂಲ್ಯ ವಸ್ತುಗಳು ಸುಟ್ಟು ಹೋದ ಘಟನೆ ಆಲಂಕಾರಿನಲ್ಲಿ ನಡೆದಿದೆ. ಆಲಂಕಾರು ಗ್ರಾಮದ ನೆಕ್ಕಿಲಾಡಿ ವಿನೋದಾ ಅವರ ಮನೆ ಬೆಂಕಿಗೆ ಆಹುತಿಯಾಗಿದೆ. ಮನೆ ಒಳಗಡೆಯಿದ್ದ ವಿದ್ಯುತ್ ಉಪಕರಣಗಳು, ಬಟ್ಟೆ ಸೇರಿದಂತೆ ಚಿನ್ನದ ಒಡವೆಗಳು ಬೆಂಕಿಗೆ ಆಹುತಿಯಾಗಿದೆ. ಪತಿ ಮೃತಪಟ್ಟ ಬಳಿಕ ವಿನೋದಾ ಇಬ್ಬರು ಮಕ್ಕಳೊಂದಿಗೆ ಚಿಕ್ಕದೊಂದು
ಮಂಗಳೂರಿನ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಸ್ಪೆಕ್ಟ್ರಮ್ – 2025″ ಎಂಬ ಒಂದು ದಿನದ ಹೃದಯ ಶಾಸ್ತ್ರ ಸಮ್ಮೇಳನವು ಜನವರಿ 11, 2025 ರಂದು ಮಂಗಳೂರಿನ “ದಿ ಓಷನ್ ಪರ್ಲ್ ಹೊಟೇಲ್‌ನಲ್ಲಿ ನಡೆಯಲಿದೆ. 2012ರಿಂದ ಆರಂಭವಾದ ಈ ಸಮ್ಮೇಳನದ ಇದು ೧೪ನೇ ಆವೃತ್ತಿಯಾಗಿದೆ. ಕರ್ನಾಟಕ ಮತ್ತು ಸುತ್ತಮುತ್ತಲಿನ ರಾಜ್ಯಗಳಿಂದ ೨೫೦ಕ್ಕೂ
ಮಂಗಳೂರಿಗೆ ಪ್ರವಾಸಕ್ಕೆಂದು ಬಂದ ನಾಲ್ವರು ಸ್ನೇಹಿತರು ಹೊಸಬೆಟ್ಟು ಬೀಚ್‌ನ ನಿರ್ಮಾಣ ಹಂತದ ಜೆಟ್ಟಿ ಬಳಿ ಸಮುದ್ರದಲ್ಲಿ ಈಜಲೆಂದು ಇಳಿದಿದ್ದು ಈ ಸಂದರ್ಭದಲ್ಲಿ ನಾಲ್ವರಲ್ಲಿ ಮೂವರು ಸಮುದ್ರ ಪಾಲಾಗಿದ್ದು, ಓರ್ವ ಯುವಕನನ್ನು ರಕ್ಷಣೆ ಮಾಡಲಾಗಿದೆ. ಕಾಲೇಜು ಮುಗಿಸಿ ಮಂಗಳೂರಿಗೆ ಪ್ರವಾಸಕ್ಕೆಂದು ನಾಲ್ವರು ಸ್ನೇಹಿತರು ಜೊತೆಗೆ ಬಂದಿದ್ದರು. ಇದೇ ವೇಳೆ ಹೊಸಬೆಟ್ಟು
ಕೋಟೆಕಾರು ಬೀರಿ ಗೋಡಾನ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ಲವರ್ ಡೆಕರೇಷನ್ ಕಾರ್ಮಿಕರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಕೋಟೆಕಾರು ಬೀರಿ ಸಮೀಪದ ಪ್ಲವರ್ ಡೆಕರೇಟರ್ ಗೋಡಾನ್‌ನಲ್ಲಿ ಎರಡು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ ಉತ್ತರ ಭಾರತದ ಕಾರ್ಮಿಕರ ಮೇಲೆ ರಾತ್ರಿ ಸುಮಾರು ೮.೩೦ರ
ಪುತ್ತೂರು: ದಾರಂದಕುಕ್ಕು ಕೊಲ್ಯ ಎಂಬಲ್ಲಿ ಬೈಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದ್ದು, ಅಪಘಾತದಿಂದ ಬೈಕ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ವಿದ್ಯಾರ್ಥಿ ಬೈಕ್ ಸವಾರ ನಿಶಾಂತ್ ಮತ್ತು ಹಿಂಬದಿ ಸವಾರ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ವಿದ್ಯಾರ್ಥಿ




























