Home 2025 February

ಮಡಿಕೇರಿ: ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಗೌರವ ಪ್ರಶಸ್ತಿ ಪ್ರದಾನ: ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಗೌರವ ಪ್ರಶಸ್ತಿ ಪ್ರದಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭವು ಮಡಿಕೇರಿಯ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು

ಮಂಗಳೂರು : ಎ.ಜೆ.ಆಸ್ಪತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಅಪರೂಪದ ಗಾಲಿಯಂ-68 ಟ್ರೈವಿಹೆಕ್ಸಿನ್ PET-CT ಸ್ಕ್ಯಾನ್ ಯಶಸ್ವಿ ನಿರ್ವಹಣೆ

ಮಂಗಳೂರಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ದಕ್ಷಿಣ ಕನ್ನಡದಲ್ಲಿ ಪ್ರಥಮ ಬಾರಿಗೆ ಅಪರೂಪದ ಮತ್ತು ಸುಧಾರಿತ PET-CT ಸ್ಕ್ಯಾನ್  (Gallium-68 Trivehexin) ಯಶಸ್ವಿಯಾಗಿ ನಡೆಸಿರುವುದನ್ನು ಘೋಷಿಸುತ್ತದೆ. ಇದು ನಿರ್ಧಾರಾತ್ಮಕ ಇಮೇಜಿಂಗ್ ಕ್ಷೇತ್ರದಲ್ಲಿ  ಮಹತ್ವದ ಮೈಲಿಗಲ್ಲಾಗಿದೆ. Gallium-68 Trivehexin ಸ್ಕ್ಯಾನ್ ಅನ್ನು ಪ್ರಾಥಮಿಕ

ಉಪ್ಪಿನಂಗಡಿ: ಮನೆಯ ತೋಟದ ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಅವಿವಾಹಿತ ಯುವಕನೊಬ್ಬ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ . ಇಲ್ಲಿನ ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28) ಆತ್ಮಹತ್ಯೆಗೈದ ಯುವಕ. ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ ತೋಟದಲ್ಲಿನ ಕೆರೆಯಲ್ಲಿ

ನೆಲ್ಯಾಡಿ: ಗೇರುತೋಪಿಗೆ ಬೆಂಕಿ – ಐದಾರು ಎಕ್ರೆ ಜಾಗದಲ್ಲಿನ ಗೇರುಮರಗಳು ಬೆಂಕಿಗಾಹುತಿ – ಅಪಾರ ನಷ್ಟ

ನೆಲ್ಯಾಡಿ: ಗೇರುತೋಪಿಗೆ ಬೆಂಕಿಬಿದ್ದ ಪರಿಣಾಮ ಐದಾರು ಎಕ್ರೆ ಜಾಗದಲ್ಲಿದ್ದ ನೂರಾರು ಫಲಭರಿತ ಗೇರುಮರಗಳು ಬೆಂಕಿಗಾಹುತಿಯಾಗಿ ಅಪಾರ ನಷ್ಟ ಸಂಭವಿಸಿರುವ ಘಟನೆ ಗೋಳಿತ್ತೊಟ್ಟು ಸಮೀಪ ಶಾಂತಿಮಾರ್ ವ್ಯಾಪ್ತಿಯಲ್ಲಿ ಫೆ.24ರಂದು ಅಪರಾಹ್ನ ನಡೆದಿದೆ. ಗ್ರಾಮಸ್ಥರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ವಿದ್ಯುತ್ ಟ್ರಾನ್ಸ್‍ಫಾರ್ಮರ್‍ನಿಂದ ಹರಡಿದ

ನೆಲ್ಯಾಡಿ: ಪರಿಸರ ಜಾಗೃತಿಗೆ ಅರಣ್ಯ ಇಲಾಖೆ ಪಣ

ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುತ್ತದೆ. ಅದರಲ್ಲೂ ಪ್ರತಿ ವರ್ಷ ಮಹಾ ಶಿವರಾತ್ರಿ ಆಚರಿಸಲು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಲಕ್ಷಾಂತರ ಭಕ್ತರು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುತ್ತಾರೆ. ಪ್ರತಿ ವರ್ಷವೂ

ನೆಲ್ಯಾಡಿ: ದೋಂತಿಲ ಶ್ರೀ ಮಹಾವಿಷ್ಣು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಷಡಾಧಾರ, ಗರ್ಭನ್ಯಾಸಗಳ ಆಗಮನ-ಮೆರವಣಿಗೆ

ನೆಲ್ಯಾಡಿ:ಕೌಕ್ರಾಡಿ-ದೋಂತಿಲ ಶ್ರೀ ಮಹಾವಿಷ್ಣು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ದಾರ ಪ್ರಯುಕ್ತ ಪ್ರತಿಷ್ಠಾಪನೆಯಾಗಲಿರುವ ಷಡಾಧಾರ ಮತ್ತು ಗರ್ಭನ್ಯಾಸಗಳನ್ನು ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಯಿತು. ಕಾರ್ಕಳದಿಂದ ಶಿಲ್ಪಿಗಳು ತಂದ ಷಡಾಧಾರ ಮತ್ತು ಗರ್ಭನ್ಯಾಸಗಳನ್ನು ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಮುಂಭಾಗದಲ್ಲಿರುವ ಶಿಲ್ಪಾ

ಆಳ್ವಾಸ್‌ಗೆ ಅಖಿಲ ಭಾರತ ಗೋಲ್ಡ್ ಮೆಡಲ್ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡ ಬೆಂಗಳೂರಿನ ಜೆಪಿ ನಗರದಲ್ಲಿ ಮುಕ್ತಾಯಗೊಂಡ ಅಖಿಲ ಭಾರತ ಗೋಲ್ಡ್ ಮೆಡಲ್ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಮೇರಿ ಗೋ ರೌಂಡ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್‌ನ 50ನೇ ವರ್ಷದ ಸಂಭ್ರಮಾಚರಣೆಯ ಸಲುವಾಗಿ ಬೆಂಗಳೂರಿನ ಜೆಪಿ ನಗರದ ಆರ್‌ಬಿಐ ಲೇಔಟ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ

ನೆಲ್ಯಾಡಿ: ಚಲಿಸುತ್ತಿರುವ ಲಾರಿಯಿಂದ ಜಿಗಿದು ಸಾವು

ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಚಲಿಸುತ್ತಿರುವ ಲಾರಿಯಿಂದ ಜಿಗಿದು ನಿರ್ವಾಹಕ ಸಾವನ್ನಪ್ಪಿದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಲಕ್ಷ್ಮಣನ್ ಸೆಂಗುತ್ತುವನ್(46) ಚಿನ್ನತೂಬುರ್ ನಾಗಪಟ್ಟಿನಮ್, ತಮಿಳುನಾಡಿನ ವ್ಯಕ್ತಿ ಎಂದು ಗುರುತಿಸಲಾಗಿದೆ. ತಮಿಳುನಾಡಿನ ಕೃಷ್ಣಗಿರಿಯಿಂದ ಕಲ್ಲಂಗಡಿಯನ್ನು

ಉಡುಪಿ: ಲಾರಿ ಪಲ್ಟಿ:ಚಾಲಕ ಮೃತ್ಯು

ಉಡುಪಿ ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ (ಫೆ.25ರಂದು) ಮುಂಜಾನೆ ನಡೆದಿದೆ.ಮೃತರನ್ನು ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ ಸುಮಾರಿಗೆ ಈ ಘಟನೆ ನಡೆದಿದೆ. 4 ಗಂಟೆಯ ಟಿಪ್ಪರ್ ಬೈಂದೂರಿನಿಂದ

ಕೋಟೆಕಾರು : “ಮಾಡೂರು ಶಾಖಾ ಅಂಚೆ ಕಚೇರಿ ಉದ್ಘಾಟನೆ”

ಅಂಚೆ ಕಚೇರಿಗಳು ಜನ ಸಾಮಾನ್ಯರ ಜೀವನಕ್ಕೆ ಅವಶ್ಯವಾದಂತಹ ಸೇವೆಗಳನ್ನು ಮನೆಬಾಗಿಲಿನಲ್ಲಿ ಆಧುನಿಕ ತಂತ್ರಜ್ಞಾನದೊಂದಿಗೆ ನೀಡುವ ಮೂಲಕ ಹಿಂದೆಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿವೆ ಮತ್ತು ಬದಲಾದ ಕಾಲ ಘಟ್ಟದಲ್ಲಿ ಅಂಚೆ ಇಲಾಖೆಯ ಜನಸೇವೆ ಅತ್ಯಂತ ಶ್ಲಾಘನೀಯ ಎಂದು ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಹೇಳಿದರು. ಕೋಟೆಕಾರಿನ ಮಾಡೂರಿನಲ್ಲಿ ಹೊಸ ಶಾಖಾ ಅಂಚೆ