ಉಡುಪಿ ಜಿಲ್ಲೆಯ ಆರೋಪಿತ ನಕ್ಸಲ್ ಮಹಿಳೆ ಲಕ್ಷ್ಮಿ ತೊಂಬಟ್ಟು ಶರಣಾಗಿದ್ದಾಳೆ. ಈ ಮೂಲಕ ಕರ್ನಾಟಕ ಮೂಲದ ಎಲ್ಲಾ ನಕ್ಸಲರು ಶರಣಾದಂತಾಗಿದೆ. ಲಕ್ಷ್ಮಿ ಸ್ವಇಚ್ಛೆಯಿಂದ ಶರಣಾಗಿದ್ದು ಆಕೆಯನ್ನು ’ ’ಎ’ ಕೆಟಗರಿಯಲ್ಲಿ ಪರಿಗಣಿಸಿ ಪರಿಹಾರ ನೀಡಲು ಜಿಲ್ಲಾಡಳಿತ ಶಿಫಾರಸು ಮಾಡಿದೆ. ಉಡುಪಿಯಲ್ಲಿ ಒಂದು ಅಪರೂಪದ ನಕ್ಸಲ್ ಶರಣಾಗತಿ ನಡೆಯಿತು. ಕಳೆದ ಒಂದು ದಶಕದಿಂದ ಮುಖ್ಯ
Month: February 2025
ಕಾರ್ಕಳ, ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಜನವಿರೋಧಿ ನೀತಿ ಖಂಡಿಸಿ ಫೆಬ್ರವರಿ 6 ರಂದು ತಾಲೂಕು ಕಚೇರಿ ಮುಂಭಾಗ ಬೆಳಿಗ್ಗೆ 10 ಗಂಟೆಯಿಂದ ಪ್ರತಿಭಟನೆ ಸಭೆ ನಡೆಯಲಿದೆ ಎಂದು ಬಿಜೆಪಿ ಕ್ಷೇತ್ರ ಅಧ್ಯಕ್ಷ ನವೀನ್ ನಾಯಕ್ ಮಾಹಿತಿ ನೀಡಿದರು. ಕಳೆದ ಎರಡು ವರ್ಷಗಳಲ್ಲಿ ಆಡಳಿತ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಗ್ರಾಮೀಣ ಭಾಗದ
ಮಂಗಳೂರಿನ ಉರ್ವ ಸ್ಟೋರ್‌ನ ಕರಾವಳಿ ಲೇಖಕಿಯರ ವಾಚಕರ ಸಂಘದ ಹಾಲ್‌ನಲ್ಲಿ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಸಹಯೋಗದೊಂದಿಗೆ ’ಧರ್ಮ ಭಗಿನಿಯರು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಮಹಿಳೆ ಮತ್ತು ಸನ್ಯಾಸ ಎಂಬ ವಿಷಯದ ಮೇಲೆ ವಿಚಾರ ಸಂಕಿರಣ ಸಹ ನಡೆಯಿತು. ಜಗತ್ತಿನಲ್ಲಿ ಹಿಸ್ ಸ್ಟೋರಿ ಇದೆ, ಹರ್ ಸ್ಟೋರಿಯನ್ನು ನಾವೇ ಬರೆಯಬೇಕಾಗಿದೆ.
ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ, ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು. ಸಾಲಮಾಡಿಯಾದ್ರು ತುಪ್ಪ ತಿನ್ನು ಎನ್ನುವಹಾಗೆ ಒಟ್ಟು ಬಜೆಟ್ ನಲ್ಲಿ 24% ರಷ್ಟು ಸಾಲ 15.68 ಲಕ್ಷ ಕೋಟಿ ಸಾಲ ಮಾಡುತ್ತಿರುವ ಕೇಂದ್ರದ
ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳುನಾಡಿನ ಖ್ಯಾತ ಚಿತ್ರ ನಿರ್ದೇಶಕ ಅತ್ಲೇ ಅವರು ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ತದನಂತರ ಶ್ರೀ ದೇವಳದ ಕಚೇರಿಯಲ್ಲಿ ಭಕ್ತಾದಿಗಳ ಅನ್ನದಾನಕ್ಕಾಗಿ ರೂಪಾಯಿ 10 ಲಕ್ಷದ ಬ್ಯಾಂಕ್ ಚೆಕ್ ಅನ್ನು ಕಾರ್ಯನಿರ್ವಹಣಾಧಿಕಾರಿಯವರಿಗೆ ನೀಡಿರುವರು. ಈ ಸಂದರ್ಭದಲ್ಲಿ
ರಾಜ್ಯದ ಅತಿ ದೊಡ್ಡ ದರೋಡೆ ಪ್ರಕರಣ ಎಂದು ಹೇಳಲಾದ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಘಟ ನೆ ನಡೆದಿದೆ. ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿ ಮುಂಬಯಿ ಧಾರಾವಿಯ ಮುರುಗಂಡಿ ಎಂಬಾತನ ಕಾಲಿಗೆ ಪೊಲೀಸರು ಗುಂಡೇಟು ಇಳಿಸಿದ್ದಾರೆ. ಕೋಟೆಕಾರು ಅಜ್ಜಿನಡ್ಕ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ.
























