Monthly Archives: April, 2025

ಸುಳ್ಯ: ಏ.27ರಂದು ಸುಳ್ಯದ ಗೌಡ ಸಮುದಾಯ ಭವನದಲ್ಲಿ ಅರೆಭಾಷೆ ಕಾಮಿಡಿ ರಿಯಾಲಿಟಿ ಶೋ ದ ಎರಡನೇ ಸುತ್ತಿನ ಆಡಿಷನ್

ವಿ4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎಂ.ಬಿ. ಫೌಂಡೇಶನ್‌ನ ಎಂ.ಬಿ. ಸದಾಶಿವ ಅವರ ಸಾರಥ್ಯದಲ್ಲಿ ಅರೆಭಾಷೆ ಕಾಮಿಡಿ ರಿಯಾಲಿಟಿ ಶೋದ ಎರಡನೇ ಸುತ್ತಿನ ಆಡಿಷನ್ ಏಪ್ರಿಲ್...

ಪುತ್ತೂರು: ದ್ವಿತೀಯ ಪಿಯುಸಿ ಫಲಿತಾಂಶ: ಅಪರ್ಣಾ ಅಡಿಗ ರಾಜ್ಯಕ್ಕೆ 7ನೇ ಸ್ಥಾನ

ಪುತ್ತೂರಿನ ವಿವೇಕಾನಂದ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದ್ದು, ಅಪರ್ಣಾ ಅಡಿಗ ಅವರು ಕಾಲೇಜಿಗೆ ಮೂರನೇ ಸ್ಥಾನ ಪಡೆದು, ರಾಜ್ಯದಲ್ಲಿ 7ನೇ ಸ್ಥಾನವನ್ನು ಪಡೆದು ಹೆಮ್ಮೆ ತಂದಿದ್ದಾರೆ. ಅಪರ್ಣಾ ಅವರು ದ್ವಿತೀಯ ಪಿಯುಸಿ...

ಸಂಘಟಿತವಾಗಿ ಸರಕಾರಿ ಶಾಲೆಗಳನ್ನು ಉಳಿಸೋಣ – ಗಂಟಿಹೊಳೆ ಕರೆ

ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಸರಕಾರಿ ಶಾಲೆಗಳನ್ನು ಉಳಿಸುವ ವಿಶೇಷ ಯೋಜನೆ 300 ಟ್ರೀಸ್ ಇದರ ಸಮಾಲೋಚನ ಸಭೆ ನಡೆಸಿ, ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸುವಂತೆ ಮನವಿ ಮಾಡಿದರು. 300...

ಮಂಗಳೂರು: ಸುಮುಖ ಪ್ರೊಡಕ್ಷನ್‌ ಎರಡನೇ ಸಿನಿಮಾ “ಕಜ್ಜ” ಕ್ಕೆ ಮುಹೂರ್ತ

ಮಂಗಳೂರು: ಸುಮುಖ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಮೂಡಿಬರಲಿರುವ ಎರಡನೇ ಸಿನಿಮಾ "ಕಜ್ಜ" ಇದರ ಮುಹೂರ್ತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಜರುಗಿತು. ಸಿನಿಮಾಕ್ಕೆ ನಿರ್ಮಾಪಕ ವಿಶಾಂತ್ ಮಿನೆಜಸ್ ಕ್ಲಾಪ್ ಮಾಡಿದರು. ಸಿನಿಮಾಕ್ಕೆ ವಿಜಯಕುಮಾರ್ ಕೊಡಿಯಲ್ ಬೈಲ್,...

ಕಡಬ: ಪಹಲ್‌ಗಾಂವ್ ದಾಳಿಗೆ ಖಂಡನೆ: ಹೆದ್ದಾರಿ ತಡೆ ನಡೆಸಿ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ

ಕಡಬ: ಜಮ್ಮು ಕಾಶ್ಮೀರದ ಪಹಲ್‌ಗಾಂವ್‌ನಲ್ಲಿ ಹಿಂದೂ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಕಡಬದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಹೆದ್ದಾರಿ ತಡೆಸಿ ಪ್ರತಿಭಟನೆ ನಡೆಸಲಾಯಿತು.ವಿಶ್ವ ಹಿಂದೂ ಪುತ್ತೂರು ಜಿಲ್ಲಾ ಪರಿಷತ್ ಕಾರ್ಯದರ್ಶಿ...

ಕಾಶ್ಮೀರದ ಪಹಲ್ಗಾಂನಲ್ಲಿ ಭಯೋತ್ಪಾದಕ ದಾಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಖಂಡನೆ

ಕಾಶ್ಮೀರದ ಪಹಲ್ಗಾಂನಲ್ಲಿ ನಿನ್ನೆ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. ಹಾಗೆಯೇ ಮೃತರ ಆತ್ಮಕ್ಕೆ ಶಾಂತಿಕೋರುತ್ತೇವೆ. ಈ ಸಂಕಷ್ಟದ ಸಂದರ್ಭದಲ್ಲಿ ನಾವು ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಲು ಬಯಸುತ್ತೇವೆ. ಘಟನೆ ನಡೆದ ಕ್ಷಣದಿಂದ...

ದೇರಳಕಟ್ಟೆ: ಯೆನೆಪೋಯ ಪರಿಗಣಿತ ವಿವಿ ಮಕ್ಕಳ ಭವಿಷ್ಯ ರೂಪಿಸುವ ಯಶಸ್ವಿ ಸಂಸ್ಥೆ

ನಗರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿರುವ ದೇರಳಕಟ್ಟೆಯ ಯೆನಪೋಯ ಡೀಮ್ಡ್ ಡು ಬಿ ಯುನಿವರ್ಸಿಟಿಯು ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಲು ಅಗತ್ಯವಿರುವ ಜ್ಞಾನ, ಕೌಶಲ್ಯ ಮತ್ತು ಅವಕಾಶವನ್ನು ಕಲ್ಪಿಸಿ ಅವರ ಭವಿಷ್ಯ ರೂಪಿಸುವಲ್ಲಿ ಯಶಸ್ವಿಯಾಗಿದೆ. ವಿಶ್ವವಿದ್ಯಾನಿಲಯವು...

ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡನೀಯ- ಪ್ರಸಾದ್ ರಾಜ್ ಕಾಂಚನ್

ಜಮ್ಮು- ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಕೃತ್ಯ ಖಂಡನೀಯ ಮತ್ತು ಹೇಯ. ಈ ದಾಳಿಯಲ್ಲಿ ಇಬ್ಬರು ಕರ್ನಾಟಕದವರು ಸೇರಿದಂತೆ 28 ಜನ ಪ್ರವಾಸಿಗರು ಬಲಿಯಾಗಿರುವುದು ಅತೀವ ನೋವು ತಂದಿದೆ....

V4 ನ್ಯೂಸ್ ವರದಿಗಾರ ಕೆ.ಎಂ. ಖಲೀಲ್‌ ಅವರಿಗೆ  ‘ಮಾಧ್ಯಮ ರತ್ನ ಪ್ರಶಸ್ತಿ’

ಮಾಧ್ಯಮ ಕ್ಷೇತ್ರದಲ್ಲಿ ವಿಶೇಷ ಸಾಧನೆಗಾಗಿ ವಿ4 ನ್ಯೂಸ್‌ನ ವರದಿಗಾರ ಕೆ.ಎಂ. ಖಲೀಲ್ ಅವರು ಮಾಧ್ಯಮ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕವಿತಾ ಮೀಡಿಯಾ ಸೋರ್‍ಸ್ ಪ್ರೈವೆಟ್ ಲಿಮಿಟೆಡ್ ಹೈಬ್ರೀಡ್ ನ್ಯೂಸ್ ಕನ್ನಡ ಸುದ್ದಿವಾಹಿನಿ ವತಿಯಿಂದ ಏ.27ರಂದು...

ಜಿಲ್ಲಾಡಳಿತಕ್ಕೆ ಮೂರು ದಿನಗಳ ಗಡುವು : ಕೊಲ್ಲೂರಿನ ಸಂತ್ರಸ್ತ ಕೊರಗ ಸಮುದಾಯದ ಮಹಿಳೆಗೆ ಪರಿಹಾರ ಹಾಗೂ ನ್ಯಾಯ ಒದಗಿಸಬೇಕು.ಇಲ್ಲವಾದಲ್ಲಿ ಅನಿರ್ದಿಷ್ಟಾವಧಿ ಧರಣಿ: ಬೈಂದೂರು ಶಾಸಕ ಗಂಟಿಹೊಳೆ

ಕೊಲ್ಲೂರಿನಲ್ಲಿ ಕಾನೂನು ಕೋರ್ಟು ಆದೇಶ ನೆಪದಲ್ಲಿ ಒಂಚೂರು ಮಾನವೀಯತೆ ಇಲ್ಲದೇ ಕಳೆದ ಹಲವಾರು ವರ್ಷಗಳಿಂದ ವಾಸ ಮಾಡುತ್ತಿದ್ದ ಸಮಾಜದಲ್ಲಿ ಅತೀ ನಿರ್ಲಕ್ಷಿತ ಹಾಗೂ ಸೂಕ್ಷ್ಮ ಸಮುದಾಯವಾದ ಕೊರಗ ಕುಟುಂಬದ ವಾಸ್ತವ್ಯದ ಮನೆಯನ್ನು ನಾಶ...

Most Read