ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಕಛೇರಿಯಲ್ಲಿ ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದು ಮೇ 31ರಂದು ನಿವೃತ್ತಿ ಗೊಂಡ ಯಶಸ್ವತಿ ಎಂ.ಎಸ್ ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಪ್ರಾಂಶುಪಾಲರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎ.ಓ.ಎಲ್.ಇ ಕಮಿಟಿ “ಬಿ”ಯ ಪ್ರಧಾನ ಕಾರ್ಯದರ್ಶಿ ಡಾ. ಜ್ಯೋತಿ ಆರ್.ಪ್ರಸಾದ್ ನಿವೃತ್ತರನ್ನು ಆಡಳಿತ
Month: May 2025
ಶ್ರೀ ರಾಮಕ್ಷತ್ರಿಯ ಸಂಘ ಶ್ರೀ ಸೀತಾರಾಮಚಂದ್ರ ದೇವಸ್ಥಾನ ಬೈಂದೂರು ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಸಂಭ್ರಮದಲ್ಲಿ ನಡೆಯಿತು. ಬೆಳಿಗ್ಗೆ ದೇವತಾ ಪ್ರಾರ್ಥನೆ ಕರ್ಮಾರಂಭ ಧ್ವಜಾರೋಹಣ ಮತ್ತು ವಿವಿಧ ವಾದ್ಯಘೋಷಗಳೊಂದಿಗೆ ದಿಬ್ಬಣ ಎದುರುಗೊಳ್ಳುವಿಕೆ, ವಧು ನಿರೀಕ್ಷಣೆ, ಅರಶಿಣ ಕುಂಕುಮ ಸಮರ್ಪಣೆ, ತಾಳಿ ಕಟ್ಟುವುದು, ಧಾರೆ ಎರೆಯುವುದು, ಚಿನ್ನಾಭರಣ ಮತ್ತು ಕಪ್ಪ
ಮೂಡುಬಿದಿರೆ : ದರೋಡೆ ಮಾಡಲು ಸಂಚು ರೂಪಿಸಿದ್ದ ಐವರ ಗುಂಪಲ್ಲಿ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಗುರುವಾರ ರಾತ್ರಿ ಬಡಗ ಮಿಜಾರಿನ ಬೆಳ್ಳೆಚ್ಚಾರಿನಲ್ಲಿ ಬಂಧಿಸಿದ್ದಾರೆ. ಮೂಡುಬಿದಿರೆ ಮಾರ್ಪಾಡಿ ಗ್ರಾಮ ಸುಭಾಸ್ ನಗರದ ಜಗದೀಶ( 29), ಬೆಳ್ತಂಗಡಿ ತಾಲೂಕು ಹೊಸಂಗಡಿ ಗ್ರಾಮದ ಅಂಗರಕರಿಯ ನಿವಾಸಿ ಪ್ರಶಾಂತ್(27) ಬಂಧಿತ ಆರೋಪಿಗಳು.ಮೂಡುಬಿದಿರೆ ಪೊಲೀಸ್
ಮೂಡುಬಿದಿರೆ : ತಾಲೂಕಿನ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಗೊಟ್ಟು ಎಂಬಲ್ಲಿ ವ್ಯಕ್ತಿಯೋವ೯ರು ಕಾಲು ಜಾರಿ ನೀರಿಗೆ ಬಿದ್ದ ಘಟನೆ ನಡೆದಿದೆ.ವಾಲ್ಪಾಡಿಯ ಆನೆಗುಡ್ಡೆ ಬಳಿಯ ಶ್ರೀನಿವಾಸ್ ಭಟ್ ಎಂಬವರ ಪುತ್ರ ಗುರುಪ್ರಸಾದ್ ಭಟ್ (36ವ) ನೀರಿಗೆ ಬಿದ್ದವರು.ಜೋಗೊಟ್ಟು ಬಳಿಯ ಪಡ್ಡಾಯಿಮಜಲು ಎಂಬಲ್ಲಿರುವ ಅಣೆಕಟ್ಟಿನಲ್ಲಿ ನೀರು ತುಂಬಿಕೊಂಡಿತ್ತು ಇದರಲ್ಲಿ
ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು. ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಸಿಹಿಯನ್ನು ನೀಡಿ ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಹಿರಿಯರ ಆಶೀರ್ವಾದ ಪಡೆದುಕೊಂಡರು. ವೇದಿಕೆಯಲ್ಲಿ ಸಂಸ್ಥೆಯ ಸಂಚಾಲಕರಾದ ಶ್ರೀಮತಿ ಸವಿತಾಶಿವಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದು
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಬೆಳಗ್ಗಿನ ಉಪಾಹಾರ ಪ್ರಸಾದದ ವ್ಯವಸ್ಥೆ ಯೋಜನೆ ಇಂದಿನಿಂದ ವಿದ್ಯುಕ್ತವಾಗಿ ಆರಂಭವಾಯಿತು. ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳಾದ ಡಾl ವಿದ್ಯಾಪ್ರಸನ್ನ ಶ್ರೀಗಳು ದೀಪ ಬೆಳಗಿಸಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, .
ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಅಮಿತ್ ಪ್ರಕಾಶ್ ರೊಡ್ರಿಗಸ್ ಮತ್ತು ಸೈಂಟ್ ಜೋಕಿಮ್ಸ್ ಪ್ರಾಥಮಿಕ ವಿಭಾಗದ ಸಹ ಶಿಕ್ಷಕಿಯಾದ ಸಿ| ಗ್ರೇಟಾ ಮಸ್ಕರೇನಸ್ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಗೆ ನೂತನ ಪ್ರಾಂಶುಪಾಲರಾಗಿ ಆಗಮಿಸಿದ ವಂದನೀಯ ಸುನಿಲ್ ಪ್ರವೀಣ್ ಪಿಂಟೋ ರವರಿಗೆ ಪದಗ್ರಹಣ
ಕೇವಲ ಒಂದು ಲಕ್ಷ ರೂಪಾಯಿ ಹಣದಾಸೆಗಾಗಿ 2 ದಿನದ ಹಸುಗೂಸನ್ನು ಚಿಕ್ಕಮಗಳೂರಿನ ಎನ್‌ಆರ್‌ಪುರದಿಂದ ಕಾರ್ಕಳದ ದಂಪತಿಗೆ ಮಾರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಭಾಗಿಯಾದ ಮಗುವಿನ ಹೆತ್ತವರು, ಮಗುವನ್ನು ಪಡೆದವರು ಹಾಗೂ ಆರೋಗ್ಯ ಇಲಾಖೆಯ ನಿವೃತ್ತ ನರ್ಸ್ ಕುಸುಮಾ ಸೇರಿ ಐವರ ವಿರುದ್ಧ ಕೇಸ್ ದಾಖಲಾಗಿದೆ.ಕಾರ್ಕಳದ ರಾಘವೇಂದ್ರ ಎಂಬವರಿಗೆ 2 ದಿನದ
ಮೂಡುಬಿದಿರೆ : ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್( ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ 63ನೇ ಸೇವಾ ಯೋಜನೆಯ ಅಂಗವಾಗಿ ಮೇ ತಿಂಗಳ 1ನೇ ಯೋಜನೆಯನ್ನು ದರೆಗುಡ್ಡೆ ಗ್ರಾಮದ ಆನೆಗುಡ್ಡೆ ಪರಿಸರದ ಅನಾರೋಗ್ಯ ಪೀಡಿತರಾಗಿರುವ ವಿಜಯ್ ಪೂಜಾರಿ ಅವರ ಚಿಕಿತ್ಸೆಗೆ ಆಥಿ೯ಕ ನೆರವನ್ನು ನೀಡಲಾಯಿತು.ಆನೆಗುಡ್ಡೆ ಪರಿಸರದ ವಿಜಯ್ ಪೂಜಾರಿ ಅವರು ಮುಂಬೈಯಲ್ಲಿ ಸಣ್ಣ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ, ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್ ರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ರವರು ಮಾಹಿತಿಯನ್ನು ನೀಡಿದರು. ಜಿಲ್ಲೆಯ ಜನತೆ