Home 2025 June

ಸುಳ್ಯ: ಮಂಡೆಕೋಲು ಶಾಲೆಯಲ್ಲಿ ‘ಯಕ್ಷಧ್ರುವ -ಯಕ್ಷಶಿಕ್ಷಣ’ ಯಕ್ಷಗಾನ ಶಿಕ್ಷಣ ಅಭಿಯಾನಕ್ಕೆ ಚಾಲನೆ

ಸುಳ್ಯ:ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ ಮಂಗಳೂರು ವತಿಯಿಂದ ಯಕ್ಷಗಾನ ಶಿಕ್ಷಣ ಅಭಿಯಾನ ‘ಯಕ್ಷಧ್ರುವ- ಯಕ್ಷ ಶಿಕ್ಷಣ’ ಕಾರ್ಯಕ್ರಮ ಮಂಡೆಕೋಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಮಂಡೆಕೋಲು ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ವಾರ ಯಕ್ಷಗಾನ ತರಬೇತಿ ನಡೆಯಲಿದೆ. ಹಿರಿಯ ಯಕ್ಷಗಾನ ಕಲಾವಿದ

ಪುತ್ತೂರು: ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ 6ನೇ ನೂತನ ಶಾಖೆ ಉದ್ಘಾಟನೆ

ಪುತ್ತೂರು: ಮಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ 6ನೇ ನೂತನ ಶಾಖೆಯು ಪುತ್ತೂರು ಮುಖ್ಯರಸ್ತೆ ಬೊಳುವಾರು ಜಿ.ಎಲ್. ಟ್ರೇಡ್ ಸೆಂಟರ್‍ನಲ್ಲಿ ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಶ್ರೀ ಲಕ್ಷ್ಮಾಣಾನಂದ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿರುವ ಮಾಜಿ ಮಂತ್ರಿ ಜೆ.ಕೃಷ್ಣ ಪಾಲೆಮಾರ್ ಮತ್ತು ಜಿ.ಎಲ್

ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ

ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನವದೆಹಲಿಯ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ದಕ್ಷಿಣ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶ್ರೀಕಾಂತ್ ಪೂಜಾರಿ ಬಿರಾವು ಕರ್ನಾಟಕದಿಂದ ಆಯ್ಕೆಯಾಗಿ ಪ್ರತಿನಿದಿಸಲಿದ್ದಾರೆ.ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ಮೈ ಭಾರತ್ (ನೆಹರು ಯುವ ಕೇಂದ್ರ)

ಕೂರತ್ ತಂಜಳ್ ಉರೂಸ್ ಅನ್ನದಾನ… ನಿರೀಕ್ಷೆಗೂ ಮೀರಿ ಹರಿದು ಬರುತ್ತಿರುವ ಜನಸಾಗರ

ಪುತ್ತೂರು: ಖುರತುಸ್ಸಾದಾತ್ ಕೂರತ್ ತಂಜಳ್ ಉರೂಸ್ ಪ್ರಯುಕ್ತ ಜೂ.29ರಂದು ಬೆಳಿಗ್ಗೆ 10 ಗಂಟೆಯಿಂದ ಸಾರ್ವಜನಿಕ ಅನ್ನದಾನ ವಿತರಣೆ ನಡೆಯುತ್ತಿದ್ದು ರಾಜ್ಯದ ವಿವಿಧ ಕಡೆಗಳಿಂದ ಮತ್ತು ಕೇರಳದಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಅನ್ನದಾನ ಸ್ವೀಕರಿಸುತ್ತಿದ್ದಾರೆ.ಬೆಳಗ್ಗಿನಿಂದಲೇ ಕೂರತ್‌ನಲ್ಲಿ ಜನರು ಕಿಕ್ಕಿರಿದು ಸೇರಿದ್ದು, ಮದ್ಯಾಹ್ನದ ವೇಳೆಯಂತೂ

ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಹಾಗೂ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮ

ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025- 26 ನೇ ಸಾಲಿನ ಮಂತ್ರಿ ಮಂಡಲದ ಪದಗ್ರಹಣ ಹಾಗೂ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮವು ಸೈಂಟ್ ಜೋಕಿಮ್ ಸಭಾಂಗಣದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ಪದವಿ ಪೂರ್ವ ಕಾಲೇಜ್ ಕಡಬ, ಇಲ್ಲಿನ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀ ವಾಸುದೇವ ಗೌಡ. ಕೆ ಇವರು

ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶುಭ ಹಾರೈಕೆ

ಪ್ರತಿಷ್ಠಿತ ಸೇನಾ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಪ್ರತಿವರ್ಷದಂತೆ ಈ ವರ್ಷವು ಸೇನಾ ನೇಮಕಾತಿಗಳ ತರಬೇತಿಯನ್ನು ನೀಡುತ್ತಿದ್ದು ಪ್ರಸ್ತುತ ವರ್ಷದ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರರಾಗಲು ನೇಮಕಾತಿಗೆ ಅರ್ಜಿ ಸಲ್ಲಿಸಿ ಪ್ರಥಮ ಹಂತದ ಲಿಖಿತ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಶ್ರೀ

ಜೂನ್ 30ರಂದು ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ ಅಭಿಯಾನ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ ಐದನೇ ಕೂಟವು ಜೂನ್ 30ರಂದು ನಡೆಯಲಿದೆ.ವಿದ್ಯಾರ್ಥಿ ಯುವ ಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಈ ಅಭಿಯಾನದ ಐದನೇ ಕೂಟದಲ್ಲಿ ಮಂಗಳೂರಿನ ಸೈಂಟ್ ಅಲೋಷಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ

ದ.ಕ. ಜಿಲ್ಲೆಯ ಕೊರಗ ಸಮುದಾಯಕ್ಕೆ ಭೂಮಿ ಮಂಜೂರು ವಿಚಾರ: ಸಚಿವ ಕೃಷ್ಣಭೈರೇಗೌಡರೊಂದಿಗೆ ಸಮಾಲೋಚನಾ ಸಭೆ

ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದವರಿಗೆ ಕೃಷಿಯೋಗ್ಯ ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರೊಂದಿಗೆ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು. ಜಾಗೃತ ಕರ್ನಾಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದ ಪ್ರತಿನಿಧಿಗಳು ಮತ್ತು ತುಮಕೂರಿನ ಅಲೆಮಾರಿ

ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ 14ನೇ ಸ್ಥಾನ: ರಶ್ಮಿತಾ ರಾಜು ಕುಲಾಲ್ ಉನ್ನತ ವ್ಯಾಸಂಗಕ್ಕೆ ಪ್ರತಿಷ್ಠಾನದಿಂದ 25 ಸಾವಿರ ನೆರವು

ಮಂಗಳೂರು: ಕರ್ನಾಟಕದ ರಾಜ್ಯದ ದ್ವಿತೀಯ ಪಿಯುಸಿಯ ಪರೀಕ್ಷೆಯಲ್ಲಿ ಕರ್ನಾಟಕಕ್ಕೆ 14ನೇ ರಾಂಕ್ ಮತ್ತು ಮಂಗಳೂರಿಗೆ 6ನೇ ರಾಂಕ್ ಗಳಿಸಿರುವ ಕುಮಾರಿ ರಶ್ಮಿತಾ ರಾಜು ಕುಲಾಲ್ ಇವರ ಉನ್ನತ ವ್ಯಾಸಾಂಗಕ್ಕೆ ಕುಲಾಲ ಪ್ರತಿಷ್ಠಾನ ಮಂಗಳೂರು ಇದರು ವತಿಯಿಂದ ಸುಮಾರು 25 ಸಾವಿರವನ್ನು ನೆರವನ್ನು ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯ ಯಾನೆ ಕುಲಾಲರ ಮಾತೃ ಸಂಘದಲ್ಲಿ

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ: ಜೀರ್ಣೋದ್ಧಾರಿ ಸಮಿತಿಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಬಲ ಕ್ಯೆ ಬಂಟ ಶ್ರೀ ಕಾಚು ಕುಜುoಬ ದೈವದ ಮೂಲ ಸ್ಥಾನ ಗರಡಿ ಬೈಲ್ ನಲ್ಲಿ ನೂತನ ವಾಗಿ ನಿರ್ಮಾಣ ವಾಗುತಿರುವ ಶ್ರೀ ಕಾಚು ಕುಜುoಬ ದೈವಸ್ಥಾನದ ಜೀರ್ಣೋಧಾರ ಸಮಿತಿ ಅಧ್ಯಕ್ಷರಾಗಿ ಶ್ರೀ ಪರಮೇಶ್ವರ ಗೌಡ ಬಿಳಿಮಲೆ, ಉಪಾಧ್ಯಕ್ಷರಾಗಿ ಶ್ರೀ ಉಮೇಶ್ ಬುಡೆಂಗಿ ಬಲ್ಪ ಹಾಗೂ ಕಾರ್ಯದರ್ಶಿ ಗಳಾಗಿ ಶ್ರೀ ಅನಂದ ಗೌಡ ಜಳಕದ