Home 2025 August (Page 10)

ಬೀದಿ ನಾಯಿಗಳ ಸಾಮ್ರಾಜ್ಯದ ಐದು ರಾಜ್ಯಗಳು ಯಾವುವು?

ಒಡಿಶಾ, ಜಮ್ಮು ಮತ್ತು ಕಾಶ್ಮೀರ ಉತ್ತರ ಪ್ರದೇಶ, ಮಹಾರಾಷ್ಟ, ಕೇರಳ ರಾಜ್ಯಗಳು ಸಾವಿರ ಮಂದಿಗೆ ಅತಿ ಹೆಚ್ಚು ಬೀದಿ ನಾಯಿಗಳು ಇರುವ ರಾಜ್ಯಗಳಾಗಿವೆ.ನಗರಗಳಲ್ಲಿ ತಿರುಗುತ್ತ, ಪ್ರವಾಸಿ ತಾಣಗಳಲ್ಲಿ ಬೆದರಿಸುತ್ತ, ತಮ್ಮದೇ ಗುಂಪು ಕಟ್ಟಿಕೊಂಡು, ತಮ್ಮದೊಂದು ಜಾಗ ಎಲ್ಲೆ ಗುರುತಿಸಿಕೊಂಡು ಯಾರಿಗೂ ಹೆದರದೆ ತಿರುಗುವ ಬೀದಿ ನಾಯಿಗಳ ಸಮಸ್ಯೆ ಇಡೀ ದೇಶವನ್ನು

ಮಂಜೇಶ್ವರ ಅಬಕಾರಿ ಪೊಲೀಸರ ಮುಂದುವರಿದ ಕಾರ್ಯಾಚರಣೆ : ಮತ್ತೆ ದಾಖಲೆಗಳಿಲ್ಲದೆ ಸಾಗಾಟ ಮಾಡುತಿದ್ದ 96 ಪವನ್ ಚಿನ್ನಾಭರಣ ಸಹಿತ ಓರ್ವ ವಶಕ್ಕೆ

ಮಂಜೇಶ್ವರ: ಮಂಜೇಶ್ವರ ವಾಮಂಜೂರು ಅಬಕಾರಿ ತಪಾಸಣಾ ಕೇಂದ್ರದಲ್ಲಿ ಅಧಿಕಾರಿಗಳು ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ಬಾನುವಾರ ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕರ್ಣಾಟಕ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಂಜೇಶ್ವರ ಅಬಕಾರಿ ಇಲಾಖೆ ನಡೆಸಿದ ತಪಾಸಣೆಯಲ್ಲಿ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ಸುಮಾರು 96 ಪವನ್ (762 ಗ್ರಾಂ) ಚಿನ್ನಾಭರಣಗಳೊಂದಿಗೆ

ಉಡುಪಿ: ಮುಂದಿನ 5 ದಿನಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮುಂದಿನ 5 ದಿನಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆ.18 ಮತ್ತು 19 ರಂದು ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜಿಲ್ಲೆಯಾದ್ಯಂತ ರಾತ್ರಿಯಿಂದಲೇ ಧಾರಾಕಾರ ಮಳೆಯಾಗುತ್ತಿದ್ದು ಜಿಲ್ಲೆಯ ಅಂಗನವಾಡಿ ,ಪ್ರಾಥಮಿಕ ಮತ್ತು ಪದವಿಪೂರ್ವ

ಕಡಬ ಪಟ್ಟಣ ಪಂಚಾಯತ್ ಪ್ರಥಮ ಚುನಾವಣೆ:ಶೇ 79.83 ಮತದಾನ

ಕಡಬ: ಕಡಬ ಪಟ್ಟಣ ಪಂಚಾಯತ್ ನಡೆದ ಪ್ರಥಮ ಚುನಾವಣೆಯಲ್ಲಿ ಶೇ 79.83 ಮತದಾನವಾಗಿದ್ದು, ಯಾವುದೇ ಗೊಂದಲವಿಲ್ಲದೆ ಬೆಳಿಗ್ಗೆ 7 ರಿಂದ ಸಂಜೆ ಐದರ ತನಕ ಶಾಂತಿಯುತ ಮತದಾನವಾಗಿದೆ,32 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭಧ್ರವಾಗಿದ್ದು, ಒಟ್ಟು ಹದಿಮೂರು ವಾರ್ಡ್ಗಳ ಪೈಕಿ ಕಾಂಗ್ರೆಸ್ ಹಾಗೂ ಬಿಜೆಪಿ ಎಲ್ಲಾ ಕ್ಷೇತ್ರಗಳನ್ನು ಅಭ್ಯರ್ಥಿಗಳನ್ನು ಕಣಕಕ್ಕಿಳಿಸಿದ್ದು,

ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಮತ್ತು 11ನೇ ಎಟಿಎಮ್ ಉದ್ಘಾಟನೆ

ತನ್ನ ಗೌರವಾನ್ವಿತ ಗ್ರಾಹಕರ ಅನುಕೂಲಕ್ಕಾಗಿ, ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆಯನ್ನು ಆಗಸ್ಟ್ 17, 2025 ರಂದು ಮಂಗಳೂರಿನ ಕಲ್ಪನೆಯಲ್ಲಿರುವ ಸ್ಪೆಕ್ಟ್ರಮ್ ಬಿಸಿನೆಸ್ ಸೆಂಟರ್‌ನ ಕೆಳ ಮಹಡಿಯಲ್ಲಿರುವ ಹೊಸದಾಗಿ ಖರೀದಿಸಿದ ಸ್ವಂತ ನಿವೇಶನಕ್ಕೆ ಸ್ಥಳಾಂತರಿಸಲಾಯಿತು.ಹೊಸ ಕಛೇರಿಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಉದ್ಘಾಟಿಸಿದರು.

ಮೊಹಮ್ಮದನ್ ಹೆಲ್ಪಿಂಗ್ ಹ್ಯಾಂಡ್ಸ್ ವತಿಯಿಂದ 79ನೇ ಸ್ವಾತಂತ್ರೋತ್ಸವ ಭಾಷಣ ಸ್ಪರ್ಧೆ, ವಿಜೇತರಿಗೆ ಪ್ರಶಸ್ತಿ ವಿತರಣೆ

ಪಡುಬಿದ್ರಿ:ಮೊಹಮ್ಮದನ್ ಹೆಲ್ಸಿಂಗ್ ಹ್ಯಾಂಡ್ ದೀನ್ ಸ್ಟ್ರೀಟ್, ಪಡುಬಿದ್ರಿ ಇವರ ವತಿಯಿಂದ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆನ್ಲೈನ್ (Online) ವೀಡಿಯೊ ಭಾಷಣ ಸ್ಪರ್ಧೆ ಹಾಗೂ ಪ್ರಶಸ್ತಿ ವಿತರಣಾ ಸಮಾರಂಭ ಸುಜ್ಲಾನ್ ಕಾಲೊನಿ ಸಭಾಂಗಣದಲ್ಲಿ 17 ರ ಭಾನುವಾರದಂದು ಸಂಜೆ ಜರುಗಿತು. ಮೊಹಮ್ಮದನ್ ಹೆಲ್ಪಿಂಗ್ ಹ್ಯಾಂಡ್ಸ್ ಅಧ್ಯಕ್ಷರಾದ ನಿಯಾಜ್ ಸ್ವಾಗತಿಸಿ ಮಾತನಾಡಿ,

ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಡುಬಿದ್ರಿಯಲ್ಲಿ ಬೃಹತ್ ಗಾಂಧಿ ಭಾರತ ಸಮಾವೇಶ

ಪಡುಬಿದ್ರಿ:ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಭಾರತ ಬೃಹತ್ ಸಮಾವೇಶವನ್ನು ಪಡುಬಿದ್ರಿಯಲ್ಲಿ ಭವ್ಯವಾಗಿ ಹಮ್ಮಿಕೊಳ್ಳಲಾಯಿತು. ಈ ಸಮಾವೇಶಕ್ಕೆ ಮಾಜಿ ಸಚಿವರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರು ನೇತೃತ್ವ ವಹಿಸಿದ್ದರು. ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ವಿಫ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮ್ಮದ್

ವಿಶೇಷ ಸರಕಾರಿ ಅಭಿಯೋಜಕರು ವೈ.ಟಿ ರಾಘವೇಂದ್ರರವರ ಕಾರ್ಯವೈಖರಿ ಬಗ್ಗೆ ಜಿಲ್ಲಾ ಪೊಲೀಸ್‌ ಅಧೀಕ್ಷಕರಿಂದ ಪ್ರಶಂಸೆಯ ಪತ್ರ

ಪಡುಬಿದ್ರೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 47/2024 ಮತ್ತು ಬೈಂದೂರು ಠಾಣಾ ಅಪರಾಧ ಕ್ರಮಾಂಕ 240/2024ರಲ್ಲಿ ದಾಖಲಾದ ಪ್ರಕರಣಗಳಲ್ಲಿ ಆಪಾದಿತರಿಗೆ ಗರಿಷ್ಠ ಪ್ರಮಾಣದ ಶಿಕ್ಷೆ ಕೊಡಿಸುವಲ್ಲಿ ವಿಶೇಷ ಮುತುವರ್ಜಿ ವಹಿಸಿದ್ದ ವೈ.ಟಿ ರಾಘವೇಂದ್ರ ವಿಶೇಷ ಸರಕಾರಿ ಅಭಿಯೋಜಕರು, ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಫಾಸ್ಟ್ ಟ್ರ್ಯಾಕ್

ಕಾಪು ತಾಲೂಕು ದಸರಾ ಕ್ರೀಡಾಕೂಟ:ಹೆಜಮಾಡಿ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ಚಾಲನೆ

ಪಡುಬಿದ್ರಿ :ಕಾಪು ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯೋಜನೆಯಲ್ಲಿ ಹೆಜಮಾಡಿ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2025 – 26 ಭಾನುವಾರದಂದು ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ನವೀನ್ ಚಂದ್ರ ಎಸ್ ಸುವರ್ಣ ಉದ್ಘಾಟಿಸಿದರು. ಈ

ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ ರಾಜ್ಯ ಬಿಜೆಪಿ ನಿಯೋಗ

ಧರ್ಮಸ್ಥಳ ಕ್ಷೇತ್ರದ ಕುರಿತು ನಿರಂತರ ಅಪಪ್ರಚಾರ ಮಾಡಲಾಗುತ್ತಿದೆ ಎಂಬ ಹಿನ್ನೆಲೆ ರವಿವಾರ ಬೆಳಗ್ಗೆ ರಾಜ್ಯ ಬಿಜೆಪಿ ನಿಯೋಗ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ದೇವರ ದರ್ಶನ ಪಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರು, ಬಿಜೆಪಿಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ವಿವಿಧ ಪದಾಧಿಕಾರಿಗಳು