ಕಾಪು ಮಾರುಕಟ್ಟೆ ವತಿಯಿಂದ ನಡೆದ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಪು ಪುರಸಭೆಯ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
Month: August 2025
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ನಡೆದ 79ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ
ಮಂಗಳೂರು: ಭಾರತದ 79ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಇಂದು ಪಂಪ್ ವೆಲ್‌ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮವು ಬೆಳಿಗ್ಗೆ 8ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಸಂಸ್ಥೆಯ ಸಿಬ್ಬಂದಿಗಳು, ಕಾರ್ಮಿಕರು ಹಾಗೂ ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಿಂತಿಕಲ್ಲು ವಲಯದ ಕುಕ್ಕಯ್ಯಕೇಡಿ ಎಂಬಲ್ಲಿ ವಾಸವಾಗಿರುವ ತೀರ ಬಡತನದಲ್ಲಿರುವ ಸದಸ್ಯರಾದ ಬಾಬು ರೈ ಮತ್ತು ದೈಯಕ್ಕು ದಂಪತಿಗಳಿಗೆ ಶ್ರೀ ಕ್ಷೇತ್ರದಿಂದ ತಿಂಗಳಿಗೆ 2000/- ಮಾಸಾಶನ ಮೊತ್ತ ಮಂಜೂರಾಗಿದ್ದು, ಇವರಿಗೆ ಮಂಜೂರಾತಿ
ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ 2025 -26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.ಕೆವಿಜಿ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಅಧ್ಯಕ್ಷತೆ ವಹಿಸಿ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಲೆಕ್ಕ ಅಧೀಕ್ಷಕ ಧನಂಜಯ
ಬೆಳ್ಳಾರೆ: ಬೆಳ್ಳಾರೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೆಳ್ಳಾರೆ ಗ್ರಾಮದ ಐತಿಹಾಸಿಕ ಸ್ಥಳ ಬಂಗ್ಲೆಗುಡ್ಡೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ನಾಳೆ(ಆ.15) ಪೂ. 08.30ಕ್ಕೆ ನಡೆಯಲಿದೆ. ಗ್ರಾಮಸ್ಥರುಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬೆಳ್ಳಾರೆ ಗ್ರಾಮ ಪಂಚಾಯತ್ ಪ್ರಕಟಣೆ ತಿಳಿಸಿದೆ.
ಸುಳ್ಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಪ್ರೇಮಾವತಿ ಸಿ. ಯವರು ಜು.31ರಂದು ತಮ್ಮ 28 ವರ್ಷಗಳ ಶಿಕ್ಷಕ ಸೇವೆಯಿಂದ ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಸುಳ್ಯ ನಗರ ಮಹಿಳಾ ಗೌಡ ಘಟಕದ ಸದಸ್ಯರು ಆ.13 ರಂದು ಅವರ ಮನೆಗೆ ತೆರಳಿ ಶಾಲು, ಪೇಟ, ಫಲ ಪುಷ್ಪ ನೀಡಿ ಗೌರವ ಸಲ್ಲಿಸಿದರು. ಶಿಕ್ಷಕಿ ಪ್ರೇಮಾವತಿ ಟೀಚರ್‌ರವರ ಕುರಿತು ತಾ.ಗೌಡರ ಯುವ ಸೇವಾ
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಸುಳ್ಯದಲ್ಲಿ ದಿನಾಂಕ 13-08-2025ರಂದು ರಚನಾ ಶಾರೀರ ವಿಭಾಗದ ಮುಂದಾಳತ್ವದಲ್ಲಿ, ವಿಶ್ವ ಅಂಗಧಾನ ದಿನಾಚರಣೆ ಪ್ರಯುಕ್ತ ಮಾನವ ಶರೀರದ ಅಂಗಾಂಗ ಮಾದರಿಯ ವಸ್ತು ಪ್ರದರ್ಶನ, ಬೀದಿ ನಾಟಕ ಹಾಗೂ ಅಂಗಾಂಗ ದಾನದ ನೈಜ ಘಟನೆಯನ್ನಾದರಿಸಿದ ನಾಟಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕಾಲೇಜಿನ ಶಲ್ಯ
ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಆರಕ್ಷಕ ಠಾಣೆ ಬೈಂದೂರು ಇದರ ವತಿಯಿಂದ ಪೊಲೀಸ್ ಇಲಾಖೆಯ ಮಹತ್ವಕಾಂಕ್ಷೆಯ ದೃಷ್ಟಿ ಯೋಜನೆ ಉದ್ಘಾಟನೆ ಬೈಂದೂರು ರೋಟರಿ ಭವನದಲ್ಲಿ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠ ಹರಿರಾಂ ಶಂಕರ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯದಲ್ಲಿ
ಕೆ. ವಿ. ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ಸಂಸ್ಕೃತ ಸಂಘದ ವತಿಯಿಂದ ಸಂಸ್ಕೃತ ಸಪ್ತಾಹವು ದಿನಾಂಕ 5/08/2025 ರಿಂದ 11/08/2025 ವರೆಗೆ ನಡೆಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು 5/08/2025ರಂದು ಕಾಲೇಜಿನ ಪ್ರಾಂಶುಪಾಲಾರಾದ ಡಾ. ಲೀಲಾಧರ್ ಡಿ ವಿ ಯವರು ಸಂಸ್ಕೃತ ಪತ್ರದ ಅಂಚೆಪೆಟ್ಟಿಗೆ ಅನಾವರಣ ಗೊಳಿಸುವ ಮೂಲಕ




























