Home 2025 August (Page 15)

ಮೂಡುಬಿದಿರೆ,:ನಿವೃತ್ತ ಮುಖ್ಯೋಪಾಧ್ಯಾಯ, ರಂಗನಟ ಎಚ್. ಶಾಂತಿರಾಜ ಶೆಟ್ಟಿ ನಿಧನ

ಮೂಡುಬಿದಿರೆ, : ಇಲ್ಲಿನ ಡಿ.ಜೆ. ಅನುದಾನಿತ ಹಿ.ಪ್ರಾ.ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ , ರಂಗ ಕಲಾವಿದ ಎಚ್. ಶಾಂತಿರಾಜ ಶೆಟ್ಟಿ (91)ಅವರು ಭಾನುವಾರ ನಿಧನ ಹೊಂದಿದರು. 1960ರ ಸುಮಾರಿಗೆ ಮೂಡುಬಿದಿರೆಯಲ್ಲಿ ಮಾಜಿ ಸಚಿವ ಅಮರನಾಥ ಶೆಟ್ಟಿ, ವಾಸುದೇವ ರಾವ್, ಎಂ ಎಸ್.ಜೀವನ್, ವಾಸು ಸಾಲಿಯಾನ್ ಮೊದಲಾದವರ ಉತ್ಸಾಹದಲ್ಲಿ ರೂಪುಗೊಂಡಿದ್ದ ನೂತನ ಕಲಾವೃಂದದ ನಾಟಕಗಳಲ್ಲಿ

ಸುಳ್ಯ:ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ಡಾ.ಮಾರಿಯೆಟ್ ಬಿ ಎಸ್ ಭೇಟಿ: ಶಾಲಾ ಮಕ್ಕಳ ಶಿಸ್ತು ಕಂಡು ಅಚ್ಚರಿ

ಶತಮಾನದ ಸನಿಹದಲ್ಲಿರುವ ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ವಂದನೀಯ ಭಗಿನಿ ಡಾ. ಮಾರಿಯೆಟ್ ಬಿ ಎಸ್ ಭೇಟಿ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಹಾಗೂ ನಿಯೋಜಿತ ಮುಖ್ಯಶಿಕ್ಷಕಿ ಐರಿನ್ ವೇಗಸ್ ರವರ ನೇತೃತ್ವದಲ್ಲಿ ಮಕ್ಕಳು ಆರತಿ ಎತ್ತಿ ಸ್ವಾಗತಿಸಿದರು. ಬಳಿಕ ಶಾಲಾ ನಾಯಕ ಆಕಾಶ್

ಕಾಪು ಕ್ಷೇತ್ರದ 67 ಫಲಾನುಭವಿಗಳಿಗೆ ವಿವಿಧ ಸವಲತ್ತು – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ

2024-25 ಸಾಲಿನಲ್ಲಿ ಜಿಲ್ಲಾ ಉದ್ಯಮ ಕೇಂದ್ರ ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲಕರ್ಮಿಗಳಿಗೆ ಗರಿಷ್ಠ 8000 ವರೆಗೆ ಉಚಿತ ಸುಧಾರಿತ ಉಪಕರಣಗಳು ಕಾಪು ಕ್ಷೇತ್ರದ 67 ಫಲಾನುಭವಿಗಳಿಗೆ ಮಂಜೂರಾಗಿದ್ದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಮ್ಮ ಕಾಪು ಶಾಸಕರ ಕಚೇರಿಯಲ್ಲಿ

ಐವನ್ ಡಿಸೋಜ ಪರಿಷತ್ ಸ್ಥಾನದಿಂದ ವಜಾಕ್ಕೆ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಮನವಿ

ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರನ್ನು ಪರಿಷತ್ ಸ್ಥಾನದಿಂದ ವಜಾಗೊಳಿಸಲು ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಒತ್ತಾಯ. ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯರಾದ ಐವಾನ್

ಸುಳ್ಯ: ಅಂಗಾಂಗ ದಾನದ ಜಾಗೃತಿ ಮೂಡಿಸುವ ಸಲುವಾಗಿ ಬೀದಿ ನಾಟಕ ಪ್ರದರ್ಶನ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯ ಇದರ ಸಹಯೋಗದಲ್ಲಿ ವಿಶ್ವ ಅಂಗದಾನ ದಿನಾಚರಣೆಯ ಕುರಿತು ನೆಹರು ಮೆಮೋರಿಯಲ್ ಕಾಲೇಜ್ ನಲ್ಲಿ ಅಂಗದಾನದ ಜಾಗೃತಿ ಮೂಡಿಸುವ ಸಲುವಾಗಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ರಚನಾ ಶಾರೀರ ವಿಭಾಗದ ಮುಂದಾಳತ್ವದಲ್ಲಿ, ಎನ್.ಎಂ.ಸಿ ಕಾಲೇಜಿನ

ಕಾಪು ತಾಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಇಂದು ಕಾಪು ತಹಸೀಲ್ದಾರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ನಮೋನೆ 53 ಮತ್ತು 57 ಅಡಿಯಲ್ಲಿ ಸಲ್ಲಿಸಿದ 9 ಕಡತಗಳಿಗೆ ಖಾಯಂ ಮಂಜೂರಾತಿ ನೀಡಲಾಯಿತು. 2 ಕಡತಗಳನ್ನು

ವತ್ತಿನೆಣೆ ಶ್ರೀಗುರುರಾಘವೇಂದ್ರ ಸ್ವಾಮಿ ಮಠ ಕಿರು ಮಂತ್ರಾಲಯ: 354ನೇ ಗುರುಗಳ ಆರಾಧನ ಮಹೋತ್ಸವ

ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ ವತ್ತಿನೆಣೆ ಬೈಂದೂರು ಇದರ 354ನೇ ಆರಾಧನ ಮಹೋತ್ಸವ ನಡೆಯಿತು. ಬೆಳಿಗ್ಗೆ ಪಾದಪೂಜೆ, ಅರ್ಚನೆ, ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ, ಮಹಾಪೂಜೆ, ಮಹಾಮಂಗಳಾರತಿ,ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಸಾವಿರಾರು ಭಕ್ತರು ಆಗಮಿಸಿ ಪೂಜಾ

ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ

ಆಗಸ್ಟ್ 10, 2025 ರ ಭಾನುವಾರದಂದು ಸುರತ್ಕಲ್ ಶಾಖೆಯಲ್ಲಿ ತನ್ನ 10 ನೇ ಎಟಿಎಂ ಅನ್ನು ಉದ್ಘಾಟಿಸುವ ಮೂಲಕ ಎಂ.ಸಿ.ಸಿ. ಬ್ಯಾಂಕ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸಮಾರಂಭವು ಸುರತ್ಕಲ್‌ನ ಸೇಕ್ರೆಡ್ ಹಾರ್ಟ್ ಚರ್ಚ್’ನ ಧರ್ಮಗುರುಗಳಾದ ವಂದನೀಯ ಆಸ್ಟಿನ್ ಪೀಟರ್ ಪೆರಿಸ್ ಅವರ ಆಶೀರ್ವಾದದೊಂದಿಗೆ ಪ್ರಾರಂಭವಾಯಿತು, ಉಪಯೋಗಿಸಿದ ವಾಹನ ಮಾರಾಟ

ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ: ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವತಿಯಿಂದ ಶ್ರೀ ವರ ಲಕ್ಷ್ಮೀ ವ್ರತ ಆಚರಣೆ

ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ಪಾದೆಬೆಟ್ಟು ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವತಿಯಿಂದ ವರಮಹಾಲಕ್ಷ್ಮೀ ಪೂಜೆಯುಶ್ರೀ ದುರ್ಗಾದೇವಿ ಮಂದಿರದಲ್ಲಿ ಜರುಗಿತು. ಶ್ರೀ ವರಲಕ್ಷ್ಮಿ ವ್ರತಾಚರಣೆ ಪ್ರಯುಕ್ತ ವಿಶೇಷ ಪೂಜೆಯು ಸುಮಂಗಲಿಯರಿಂದ ವಿಜ್ರಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ಅಧ್ಯಕ್ಷರು ಮತ್ತು ಸರ್ವಸದಸ್ಯರು ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ

ಡಾ.ಎಂ.ಎನ್.ರಾಜೇಂದ್ರ ಕುಮಾರ್  ಅವರಿಗೆ ಪ್ರತಿಷ್ಠಿತ ಬಸವ ಪುರಸ್ಕಾರ್ -2025 ಪ್ರಶಸ್ತಿ ಪ್ರದಾನ

ಮಂಗಳೂರು : ಬಸವಣ್ಣನವರ ತತ್ವ , ಆದರ್ಶಗಳನ್ನು ಆಧರಿಸಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರಿನ ಪ್ರತಿಷ್ಠಿತ ಬಸವ ಪರಿಷತ್ ಸಾಧಕರಿಗೆ  ನೀಡುವ   ಬಸವ ಪುರಸ್ಕಾರ್ -2025 ಪ್ರಶಸ್ತಿ ‘ ಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್.