Home 2025 August (Page 19)

ಜೇಸಿಐ ಉಪ್ಪುಂದ ಪ್ರಾಂತ್ಯ ಎ, ವಲಯ 15:ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ಕಾರ್ಯಕ್ರಮ

ಜೇಸಿಐ ಉಪ್ಪುಂದ ಪ್ರಾಂತ್ಯ ಎ, ವಲಯ ೧೫, ಜೇಸಿಐ ಭಾರತ ಇವರ ಆಶ್ರಯದಲ್ಲಿಸರಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರು ಇವರ ಸಹಯೋಗದೊಂದಿಗೆ ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ಕಾರ್ಯಕ್ರಮವು ಬೈಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಪೋಲಿಸ್ ವರಿಷ್ಠಾಧಿಕಾರಿಗಳು ಉಡುಪಿ ಜಿಲ್ಲೆ ಹರಿರಾಮ್ ಶಂಕರ್,  ದೀಪ ಬೆಳಗಿದರು. ಮೂಲಕ ಕಾರ್ಯಕ್ರಮವನ್ನು

ಬೈಂದೂರು: ಶ್ರಾವಣ ಸಂಧ್ಯಾ ಮತ್ತು ಕಾಶೀ ಸಮಾರಾಧನೆ ಕಾರ್ಯಕ್ರಮ

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು (ರಿ.) ಉಪ್ಪುಂದ ವಲಯ, ಈ ವರ್ಷದ ಶ್ರಾವಣ ಸಂಧ್ಯಾ ಕಾರ್ಯಕ್ರಮ ಹಾಗೂ ಕಾಶೀ ಸಮಾರಾಧನೆ ಕಾರ್ಯಕ್ರಮದ ಆಮಂತ್ರಣ ಶ್ರೀ ಗುರುನರಸಿಂಹ ಸಭಾಭವನ ಕಿರಿಮಂಜೇಶ್ವರದಲ್ಲಿ ಸಂಭ್ರಮದಲ್ಲಿ ನಡೆಯಿತು.. ಮಹಿಳಾ ವೇದಿಕೆಯಿಂದ ವಿಷ್ಣು ಸಹಸ್ರನಾಮ ಪಟ್ಟಣ, ಗಂಗಾ ಪೂಜೆ ಸಂಭ್ರಮದಲ್ಲಿ ನೆರವೇರಿತು.ನಿವೃತ್ತ ಉಪನ್ಯಾಸಕ ವಾಸುದೇವ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮ‌ಹಾ ಗಣಪತಿ ದೇವಸ್ಥಾನ ಜೀರ್ಣೋದ್ಧಾರ ಪ್ರಕ್ರಿಯೆ ವಿಪ್ರ ಸಂಘಟನೆಗಳಿಂದ ಶಿವ ಪಂಚಾಕ್ಷರೀ ಜಪಾನುಷ್ಟಾನ

ಪಡುಬಿದ್ರಿ,:ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆಗಳು ನಿರ್ವಿಘ್ನವಾಗಿ, ಯಶಸ್ವಿಯಾಗಿ, ಆತೀ ಶೀಘ್ರವಾಗಿಯೇ ಪೂರ್ಣಗೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಚಾಲನೆ ನೀಡಲಾಗಿರುವ ಏಕಾದಶಕೋಟಿ ಶಿವಪಂಚಾಕ್ಷರೀ ಮಂತ್ರದ ಜಪಾನುಷ್ಟಾನವು ರವಿವಾರದಂದು ಪಡುಬಿದ್ರಿ ಶ್ರೀ ದೇಗುಲದ ಬಾಲಾಲಯದಲ್ಲಿ ಉಭಯ ಜಿಲ್ಲೆಗಳ ವಿವಿಧ ವಿಪ್ರ ಸಂಘಟನೆಗಳಿಂದ

ಪೊಲೀಸ್ ಇಲಾಖೆ ಪುತ್ತೂರು ನೇತೃತ್ವದಲ್ಲಿ ಇಂಡಿಪೆಂಡೆನ್ಸ್ ಕ್ವಿಜ್

ಪೊಲೀಸ್ ಇಲಾಖೆ ಪುತ್ತೂರು ನೇತೃತ್ವದಲ್ಲಿ ನಾವು ಭಾರತೀಯರು ಎನ್ನುವ ಭಾವ ಜಾಗೃತಿಗಾಗಿ ಇಂಡಿಪೆಂಡೆನ್ಸ್ ಕ್ವಿಜ್ 2025 ರ ಕಾರ್ಯಕ್ರಮವನ್ನು ಲಿಟ್ಲ್ ಫ್ಲವರ್ ಶಾಲೆ ದರ್ಬೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. .ಪುತ್ತೂರು ನಗರ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾದ ಶ್ರೀ ಆಂಜನೇಯ ರೆಡ್ಡಿ ರಾಷ್ಟ್ರ ಧ್ವಜ ಎತ್ತಿ

ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎಂ.ಸಿ.ಸಿ. ಬ್ಯಾಂಕ್ ತನ್ನ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3, 2025ರ ಭಾನುವಾರದಂದು ಉದ್ಘಾಟಿಸಿತು.ಈ ಶಾಖೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಅವರು ಗಣ್ಯ

ವಿಕೆ ಗ್ರೂಪ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆನ್‌ಲೈನ್ ಫ್ಯಾನ್ಸಿ ಡ್ರೆಸ್ ಸ್ಪರ್ಧೆ

ವಿಕೆ ಗ್ರೂಪ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆನ್ ಲೈನ್ ಫ್ಯಾನ್ಸಿ ಡ್ರೆಸ್ ಕಾಂಪಿಟೇಶನ್ ಆಯೋಜಿಸಲಾಗಿದೆ. ಮಕ್ಕಳ ಪ್ರತಿಭೆ ಮತ್ತು ಬುದ್ಧಿವಂತಿಕೆಯ ಪ್ರದರ್ಶಿಸುವ ನಿಟ್ಟಿನಲ್ಲಿ ಈ ಸ್ಪರ್ಧೆ ನಡೆಯಲಿದೆ. ಈ ಬಾರಿ 4ನೇ ವರ್ಷ ಫ್ಯಾನ್ಸಿ ಡ್ರೆಸ್ ಕಾಂಪಿಟೇಶನ್ ಆಗಿದ್ದು, ನಿಮ್ಮ ಮಗುವನ್ನು ಸ್ವಾತಂತ್ರ್ಯ ಹೋರಾಟಗಾರನಂತೆ ಬಟ್ಟೆ ಧರಿಸಿ, ಇತ್ತೀಚಿನ ಫೋಟೋ

ಆಟಿಯ ನೈಜ ಅರ್ಥ ತಿಳಿಯುವ ಕೆಲಸ ನಡೆಯಬೇಕು: ಆತ್ರಾಡಿ ಅಮೃತ ಶೆಟ್ಟಿ

ಮಂಗಳೂರು: ಆಟಿಯೆಂದರೆ ಹತ್ತಾರು ಬಗೆಯ ತಿಂಡಿಗಳನ್ನು ತಯಾರಿಸಿ ಸವಿಯುವುದಷ್ಟೇ ಅಲ್ಲ, ಬದಲಾಗಿ ಆಟಿಯ ನೈಜ ಮಹತ್ವ ಹಾಗೂ ನಿಜವಾದ ರೂಪದಲ್ಲಿ ಅರ್ಥ ತಿಳಿಯುವ ಕೆಲಸ ನಡೆಯಬೇಕು ಎಂದು ಡಾ.ಶಿವರಾಮ ಕಾರಂತ ಟ್ರಸ್ಟ್ ಸದಸ್ಯೆ ಆತ್ರಾಡಿ ಅಮೃತಾ ಶೆಟ್ಟಿ ಹೇಳಿದರು.ಅವರು ಭಾನುವಾರ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಮಹಿಳಾ ಘಟಕ

ಮಂಗಳೂರು: ಪಾಳು ಬಿದ್ದಿರುವ ಮನೆ, ಒಂಟಿ ಜೀವನ: ಮಹಿಳೆಗೆ ಬೇಕಿದೆ ನೆರವಿನ ಹಸ್ತ

ಪಾಳು ಬಿದ್ದಂತಿರುವ ಮನೆಯಲ್ಲಿ ಆಕೆಯದ್ದು ಒಂಟಿ ಜೀವನ. ದಿನದ ತುತ್ತಿಗೂ ನಿತ್ಯದ ಪರದಾಟ. ನಗರದ ಮಧ್ಯ ಭಾಗದಲ್ಲೇ ಇದ್ರೂ, ಯಾರೊಬ್ಬರ ಸಹಾಯವೂ ದೊರಕುತ್ತಿಲ್ಲ. ಸರಕಾರದ ಸವಲತ್ತೂ ಅಷ್ಟೇ, ಈ ತಾಯಿಯ ಕೈಗೆ ಎಟುಕಿಲ್ಲ. ಅಷ್ಟೊಂದು ಶೋಚನೀಯವಾಗಿ ಬದುಕುವ ಈ ಮಹಿಳೆಯ ಕಥೆ ಕೇಳಿದ್ರೆ ಕಣ್ಣೀರು ತರಿಸುವಂತಿದೆ. ಹೌದು, ಯಾವಾಗ ಬೀಳುತ್ತೋ ಅನ್ನುವ ಸ್ಥಿತಿಯಲ್ಲಿರುವ

ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ ಫೋರ್ಡ್ ವಿವಿಗೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಿಯೋಗ

ಕರ್ನಾಟಕ ವಿಧಾನಸಭೆಯಿಂದ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಿಯೋಗವು ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿತು. ಸ್ಪೀಕರ್ ಖಾದರ್ ನೇತೃತ್ವದ ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಪಿ.ಎಂ. ಅಶೋಕ್ ಪಟ್ಟಣ್, ದಿನೇಶ್ ಗೂಳಿ ಗೌಡ, ಶ್ರೀನಿವಾಸ್ ಮಾನೆ, ಶಾಸಕರಾದ ಗುರುರಾಜ್ ಗಂಟೆಹೊಳೆ, ಸುರೇಶ್

ಸುಳ್ಳು ಆರೋಪ ಹೊರಿಸಿ ಕ್ರೈಸ್ತ ಸನ್ಯಾಸಿನಿಯರ ಬಂಧನ ವಿರೋಧಿಸಿ ಪ್ರತಿಭಟನೆ

ಸುಳ್ಳು ಆರೋಪ ಹೊರಿಸಿ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಬಂಧಿಸಿ ಜೈಲುಗಟ್ಟಿದ ಚತ್ತೀಸ್ ಗಡ್ ರಾಜ್ಯ ಸರಕಾರದ ಫ್ಯಾಸಿಸ್ಟ್ ರಾಜಕಾರಣವನ್ನು ವಿರೋಧಿಸಿ ಹಾಗೂ ಕ್ರೈಸ್ತ ಸನ್ಯಾಸಿನಿ ಯರನ್ನು ಬಿಡುಗಡೆಗೊಳಿಸಬೇಕು,ಅವರ ಮೇಲಿನ ಸುಳ್ಳು ಮೊಕದ್ದಮೆಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಶನಿವಾರ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಜನವಾದಿ ಮಹಿಳಾ ಸಂಘಟನೆಯ