Home 2025 August (Page 8)

ನಟಿಗೆ ಶಾಸಕರೊಬ್ಬರಿಂದ ಕೆಟ್ಟ ಸಂದೇಶ ಮಲಯಾಳಂ ನಟಿ ರಿನಿ ಜಾರ್ಜ್ ದೂರುಕಾಂಗ್ರೆಸ್ಸನ್ನು ಗುರಿ ಮಾಡಿ ದೂರಿದ ಬಿಜೆಪಿ

ಶಾಸಕರೊಬ್ಬರು ತನಗೆ ಪೋಲಿ ಸಂದೇಶ ಕಳುಹಿಸಿದ್ದಾರೆಂದು ಮಲಯಾಳಂ ನಟಿ ರಿನಿ ಜಾರ್ಜ್ ಅವರು ಆನ್‍ಲೈನ್ ಸಂದರ್ಶನದಲ್ಲಿ ಮಾಡಿರುವ ಆರೋಪ ವೈರಲ್ ಆಗಿದೆ; ಬಿಜೆಪಿಯು ಕಾಂಗ್ರೆಸ್‍ನತ್ತ ಬೊಟ್ಟು ಮಾಡಿದೆ.ರಿನಿ ಜಾರ್ಜ್ ಅವರ ವೈರಲ್ ಆಗಿರುವ ಆನ್‍ಲೈನ್ ಇಂಟರ್‍ವ್ಯೂ ಪ್ರಕಾರ ಆ ಶಾಸಕ, ತಾರಾ ಹೋಟೆಲಿನಲ್ಲಿ ರೂಮ್ ಕಾದಿರಿಸಿ ಕಾಯುವೆ, ಬರಬೇಕು ಎಂದು ಹೇಳಿರುವುದಾಗಿಯೂ

ಹಾಸನ ಜಿಲ್ಲೆ:ಚಂದನಹಳ್ಳಿಯಲ್ಲಿ ಅಸಂಬದ್ಧ ಬಂಧ,ಮದುವೆಯಾದವನ ಸಂಗ ಒಲ್ಲದ ಮಹಿಳೆ ಕೆರೆಗೆ ವಾಹನ ನುಗ್ಗಿಸಿ ಒಲ್ಲದವಳ ಕೊಲೆ

ಕರ್ನಾಟಕದ ಹಾಸನ ಜಿಲ್ಲೆಯ ಚಂದನಹಳ್ಳಿಯಲ್ಲಿ ವಿವಾಹಿತನೊಬ್ಬನು ಮಹಿಳೆಯೊಬ್ಬಳ ಸಂಗ ಬಯಸಿದ್ದು, ಆಕೆ ನಿರಾಕರಿಸಿದಳೆಂದು ಕೆರೆಗೆ ವಾಹನ ನುಗ್ಗಿಸಿ ಆಕೆಯನ್ನು ಸಾಯಿಸಿರುವುದು ತಿಳಿದು ಬಂದಿದೆ.ಆರೋಪಿ ರವಿ ಮದುವೆಯಾಗಿರುವ ವ್ಯಕ್ತಿ. ಆತ ಬಯಸಿ ಆತನಿಂದ ಸಾವು ಕಂಡವಳು ತಿಳಿದವಳೇ ಆದ 32ರ ಶ್ವೇತಾ. ಗಂಡನಿಂದ ಬೇರಾಗಿರುವ ಶ್ವೇತಾ ತನ್ನ ಹೆತ್ತವರೊಂದಿಗೆ

ಮೂಡುಬಿದಿರೆ:ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಇದರ ಜನ ಮಂಗಳ ಕಾರ್ಯಕ್ರಮ ದಡಿಯಲ್ಲಿ ಕಡಂದಲೆ ಗ್ರಾಮದ ವಿಕಲಚೇತನ ಕೀರ್ತಿಕಾ ಅವರಿಗೆ ವಾಟರ್ ಬೆಡ್ ನ್ನು ತಾಲೂಕಿನ ಯೋಜನಾಧಿಕಾರಿ ಧನಂಜಯ ಅವರು ವಿತರಿಸಿದರು.ಒಕ್ಕೂಟದ ಪದಾಧಿಕಾರಿ ಸುಶೀಲ ಹಾಗೂ ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ವಿದ್ಯಾ ಹಾಗೂ ಸೇವಾಪ್ರತಿನಿಧಿ ವಸಂತಿ ಈ

ಭಾರತದಲ್ಲಿ ಆನ್‍ಲೈನ್ ಗೇಮಿಂಗ್,ಪ್ರತಿ ವರುಷ 20,000 ಕೋಟಿ ನಷ್ಟ

ಭಾರತದಲ್ಲಿ ಪ್ರತಿ ವರುಷ ಆನ್‍ಲೈನ್ ಗೇಮ್ ಆಡಿ 45 ಕೋಟಿ ಭಾರತೀಯರು 20,000 ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ.ಕಳೆದೊಂದು ದಶಕದಿಂದ ಭಾರತದಲ್ಲಿ ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಳ್ಳುತ್ತಿರುವ ಭಾರತೀಯರ ಸಂಖ್ಯೆ ಹೆಚ್ಚಾಗಿದೆ. ಈಗ ಕಾನೂನು ಮೂಲಕ ಆನ್‍ಲೈನ್ ಗೇಮಿಂಗ್ ತಡೆಯಲು ನಿಯಮಾವಳಿ ತರಲಾಗುತ್ತಿದೆ. ಇದೊಂದು ಸಾಮಾಜಿಕ ಪಿಡುಗಾಗಿ

ರಾಜಧಾನಿ ಇಲ್ಲದ ದೇಶ ಯಾವುದು?

ಶಾಂತ ಮಹಾಸಾಗರದ ನವುರು ದೇಶವು ಅಧಿಕೃತ ರಾಜಧಾನಿ ನಗರ ಹೊಂದಿಲ್ಲ; ಯೇರೆನ್ ಜಿಲ್ಲೆಯಿಂದ ಆಡಳಿತ ನಡೆಸಲಾಗುತ್ತದೆ. 21 ಚದರ ಕಿಲೋಮೀಟರ್ ವಿಸ್ತೀರ್ಣದ ನವುರು ದೇಶವು ಜಗತ್ತಿನ ಮೂರನೆಯ ಅತಿ ಪುಟ್ಟ ದೇಶವಾಗಿದೆ. ಜನಸಂಖ್ಯೆ ರೀತಿಯಲ್ಲಿ ಎರಡನೆಯ ಸ್ಥಾನದಲ್ಲಿರುವ ಈ ದೇಶದಲ್ಲಿ 12,000 ಜನರು ಇದ್ದಾರೆ. ಸರಕಾರಿ ಕಚೇರಿಗಳು, ಅಧ್ಯಕ್ಷರ ನಿವಾಸ, ಸಂಸತ್ತು ಎಲ್ಲವೂ

ಸುಳ್ಯ:ಮನೆಗೆ ನುಗ್ಗಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಓರ್ವ ವಶಕ್ಕೆ

ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ವಾಸವಾಗಿರುವ ಪುನೀತ್ ಎಂಬ ಯುವಕನ ಮೇಲೆ ರಾತ್ರಿ ಯುವಕರ ತಂಡವೊಂದು ತಲ್ವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ವರದಿಯಾಗಿದೆ.ಅರಂಬೂರಿನ ಸರಳಿಕುಂಜ ನಿವಾಸಿ ವಿಠಲ ರವರ ಮಗ ಪುನೀತ್ ಹಲ್ಲೆಗೊಳಗಾದ ಯುವಕ. ರಾತ್ರಿ ಗಂಟೆ 9.30 ರ ವೇಳೆಗೆ ಆರಂಬೂರಿನಲ್ಲಿರುವ ಮನೆಗೆ ನಾಲ್ವರು ಯುವಕರು ಬೈಕಿನಲ್ಲಿ ಏಕಾಏಕಿಯಾಗಿ ಬಂದು

ದೇರಳಕಟ್ಟೆಯ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಯ ಸೆರೆ

ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ದಿನಾಂಕ: 29-03-2025 ರಂದು ರಾತ್ರಿ ಸಮಯ ದೇರಳಕಟ್ಟೆ ಪರಿಸರದಲ್ಲಿರುವ

ದಿಲ್ಲಿ ಮುಖ್ಯಮಂತ್ರಿಯ ಕೆನ್ನೆಗೆ ಏಟು.ಸಭೆಯಲ್ಲಿ ರೇಖಾ ಗುಪ್ತ ಮೇಲೆ ಹಲ್ಲೆದಾಳಿಕೋರನನ್ನು ಬಂಧಿಸಿದ ಪೋಲೀಸರು

ದಿಲ್ಲಿಯ ಮಖ್ಯಮಂತ್ರಿ ಮನೆ ಕಚೇರಿ ಬಳಿ ಕೂಟವೊಂದರ ಜೊತೆಗೆ ಮುಖ್ಯಮಂತ್ರಿ ರೇಖಾ ಗುಪ್ತ ಅವರು ಮಾತನಾಡುವಾಗ ಅಪರಿಚಿತನೊಬ್ಬನು ನುಗ್ಗಿ ಬಂದು ಅವರ ಕೆನ್ನೆಗೆ ಹೊಡೆದಿದ್ದಾನೆ.ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತ ಅವರು ಜನ್ ಸುನ್‌ವಯ್ ಎಂಬ ಜನರ ಅಹವಾಲು ಸ್ವೀಕರಿಸುವಾಗ ಈ ಘಟನೆ ನಡೆದಿದೆ ಎಂದಿರುವ ದಿಲ್ಲಿ ಬಿಜೆಪಿ ಘಟಕವು ಘಟನೆಯನ್ನು ಖಂಡಿಸಿದೆ. ನುಗ್ಗಿದ

ಕಾಪು ಕಾಂಗ್ರೆಸ್ ವತಿಯಿಂದ ರಾಜೀವ್ ಗಾಂಧಿ ಮತ್ತು ದೇವರಾಜ ಅರಸು ಜಯಂತಿ ಆಚರಣೆ

ಕಾಪು ಪ್ರದೇಶದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಭಾರತದ ಪೂರ್ವ ಪ್ರಧಾನಮಂತ್ರಿ, “ಭಾರತದ ಆಧುನಿಕ ವಿಕಸನ ಶಿಲ್ಪಿ” ಎಂದು ಕರೆಯಲ್ಪಡುವ ರಾಜೀವ್ ಗಾಂಧಿ ಹಾಗೂ ಕರ್ನಾಟಕದ ದಿಗ್ಗಜ ನಾಯಕ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಹುಟ್ಟುಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಸ್ವೀಟ್ ಕಾರ್ನ್ ರಫ್ತುಮಾಡುವ ಪ್ರಮುಖ ದೇಶ ?

ಜಾಗತಿಕವಾಗಿ ಯುಎಸ್‌ಎ, ಯೂರೋಪಿನಲ್ಲಿ ಹಂಗೆರಿ, ಏಶಿಯಾದಲ್ಲಿ ತಾಯ್‌ಲ್ಯಾಂಡ್ ಪ್ರಮುಖ ಸ್ವೀಟ್ ಕಾರ್ನ್ ರಫ್ತು ಮಾಡುವ ದೇಶಗಳಾಗಿವೆ.ಅಮೆರಿಕ ಸಂಯುಕ್ತ ಸಂಸ್ಥಾನವು ಪ್ರಪಂಚದಲ್ಲಿ ಅತಿ ಹೆಚ್ಚು ಸಿಹಿ ಮೆಕ್ಕೆಜೋಳ ಬೆಳೆಯುವ ದೇಶವಾಗಿದೆ. ಮೆಕ್ಕೆಜೋಳವನ್ನು ಶೀತಲವಾಗಿಸಿ ಯುಎಸ್‌ಎ ಬಹಳಷ್ಟು ದೇಶಗಳಿಗೆ ರಫ್ತು ಮಾಡುತ್ತದೆ. ಪ್ರತಿ ವರುಷ ಈ ದೇಶದ ಸ್ವೀಟ್ ಕಾರ್ನ್