Home 2025 August (Page 9)

ಭಾರತದ ಅತಿ ಹಳೆಯ ಬ್ಯಾಂಕು ಯಾವುದು?

ಮದ್ರಾಸ್ ಬ್ಯಾಂಕ್ ಭಾರತದ ಅತಿ ಹಳೆಯ ಬ್ಯಾಂಕಾಗಿದೆ. ಅತಿ ಹಳೆಯ ಬ್ಯಾಂಕುಗಳಲ್ಲಿ ದಿವಾಳಿ ಆದುದು ಬ್ಯಾಂಕ್ ಆಫ್ ಹಿಂದೂಸ್ತಾನ್.1683ರಲ್ಲಿ ಈಸ್ಟ್ ಇಂಡಿಯಾ ಕಂಪೆನಿಯವರು ಬ್ರಿಟಿಷ್ ವ್ಯಾಪಾರಿಗಳಿಗಾಗಿ ಮದ್ರಾಸ್ ಬ್ಯಾಂಕ್ ಸ್ಥಾಪಿಸಿದರು. ಇದು 1843 ರಲ್ಲಿ ಬ್ಯಾಂಕ್ ಆಫ್ ಮದ್ರಾಸ್ ಆಗಿ, ಅನಂತರ ಇಂಪೀರಿಯಲ್ ಬ್ಯಾಂಕ್ ಆಗಿ, ಬ್ರಿಟಿಷರ ಬಳಿಕ ಎಸ್‌ಬಿಐ- ಸ್ಟೇಟ್

ಏಳು ಪಟ್ಟಣ ಮೊಗವೀರ ಸಭಾ : ಕದ್ರಿಯಲ್ಲಿ ಸಿಯಾಳ ಅಭಿಷೇಕ

ಮಂಗಳೂರು : ಇಲ್ಲಿನ ಏಳು ಪಟ್ಟಣ ಮೊಗವೀರ ಸಂಯುಕ್ತ ಸಭಾದ ವತಿಯಿಂದ ಶ್ರಾವಣ ಮಾಸದ ಪ್ರಥಮ ಸೋಮವಾರ ಪದ್ಧತಿಯಂತೆ ಈ ಬಾರಿ ಕೂಡಾ ಕದ್ರಿ ಮಠದಲ್ಲಿ ಹಾಗೂ ಕದ್ರಿ ಕ್ಷೇತ್ರದಲ್ಲಿ ಸಿಯಾಳ ಅಭಿಷೇಕ ನೆರವೇರಿತು.ಕದ್ರಿ ಮಠದ ಆವರಣದಲ್ಲಿ ಇರುವ ಪೂರ್ವ ಕಾಲದ ಮಠಾಧೀಶರ ಬೃಂದಾವನಗಳಲ್ಲಿ, ಶ್ರೀ ಕಾಳ ಬೈರವೇಶ್ವರ ಸಾನಿಧ್ಯದಲ್ಲಿ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಈ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್‌ನಲ್ಲಿ ‘ಕರಿಮಣಿ ಖರೀದಿ ಹಬ್ಬ’ :ಹಬ್ಬದ ಪ್ರಯುಕ್ತ ಎಲ್ಲಾ ಕರಿಮಣಿ ಆಭರಣಗಳಿಗೆ ವಿಶೇಷ ದರ ಕಡಿತ ಮಾರಾಟ

ಸುಳ್ಯ:ಸುಳ್ಯದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸೂಂತೋಡು ಎಂಪೋರಿಯಂ ಬಿಲ್ಡಿಂಗ್‌ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ‘ಕರಿಮಣಿ ಖರೀದಿ ಹಬ್ಬ’ ಗ್ರಾಹಕರ ಮನಮೆಚ್ಚಿದ ಚಿನ್ನಾಭರಣ ಮಳಿಗೆಯಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು ಹೆಚ್ಚಿನ ಗ್ರಾಹಕರ ಅಪೇಕ್ಷೆಯ ಮೇರೆಗೆ ‘ಕರಿಮಣಿ ಖರೀದಿ’ ಹಬ್ಬವನ್ನು ಆಗಸ್ಟ್ 31ರ ವರೆಗೆ

ಮೂಡುಬಿದಿರೆ : ಅನಾಥ ವ್ಯಕ್ತಿಯ ಶವ ಸಂಸ್ಕಾರ ಮಾಡಿದ ಇರುವೈಲ್ ಫ್ರೆಂಡ್ಸ್ ಕ್ಲಬ್

ಮೂಡುಬಿದಿರೆ : ಅನಾರೋಗ್ಯದಿಂದ ಸಾವನ್ನಪ್ಪಿದ ಅನಾಥ ವ್ಯಕ್ತಿಯೋವ೯ರ ಶವವನ್ನು ಇರುವೈಲ್ ಫ್ರೆಂಡ್ಸ್ ಕ್ಲಬ್ ನವರು ಮಂಗಳವಾರ ಅಂತ್ಯ ಸಂಸ್ಕಾರ ಮಾಡುವ ಮೂಲಕ ಸಾಮಾಜಿಕ ಕಳಕಳಿ ಹಾಗೂ ಮಾನವೀಯ ಸೇವೆಗೆ ಮಾದರಿಯಾಗಿದ್ದಾರೆ. ಇರುವೈಲು ಹೊಸಮಾರಪದವು ನಿವಾಸಿ ಸಂಜೀವ ಅವರು ಮೃತಪಟ್ಟ ವ್ಯಕ್ತಿ. ಇವರಿಗೆ ಹೆಂಡ್ತಿ ಮಕ್ಕಳು, ಸಂಸಾರ ಯಾರೂ ಇಲ್ಲ. ತಾಯಿ ಮಗ ಮಾತ್ರ

ಆಭರಣ ಜ್ಯುವೆಲ್ಲರ್ಸ್ ನಿರ್ದೇಶಕ ಸುಭಾಶ್ ಎಂ.ಕಾಮತ್ ಗೆ  ಗೋಲ್ಡ್ ಅವಾರ್ಡ್ 

ಉಡುಪಿ: ನಗರದ ಹೆಸರಾಂತ ಆಭರಣ ಜ್ಯುವೆಲ್ಲರ್ಸ್ ನಿರ್ದೇಶಕ ಸುಭಾಶ್ ಎಂ.ಕಾಮತ್ ಕೀನ್ಯಾದ ಮಸೈಮಾರಾದಲ್ಲಿ ಸೆರೆಹಿಡಿದಿರುವ ಎರಡು ಚೀತಾಗಳು ತನ್ನ ಬೇಟೆಯನ್ನು ಬೆನ್ನು ಹತ್ತುವ “ಹಂಗರ್ ವರ್ಸಸ್ ಹೋಪ್” ಛಾಯಾಚಿತ್ರಕ್ಕೆ ಓರಾ ಡಿ ಫ್ರೇಮ್ ಸರ್ಕ್ಯುಟ್ ಆಯೋಜಿಸಿದ ಛಾಯಾಚಿತ್ರ ಸ್ಪರ್ಧೆಯ ವನ್ಯಜೀವಿ ವಿಭಾಗದಲ್ಲಿ ಕ್ಲಬ್ ಗೋಲ್ಡ್ ಅವಾರ್ಡ್ ಪಡೆದಿರುತ್ತಾರೆ. ಐವತ್ತಕ್ಕೂ

ಮೂಡುಬಿದಿರೆ: ಚರ್ಚ್ ಪತ್ರ ದುರುಪಯೋಗ: “ಫೋಕಸ್” ವಾಟ್ಸಪ್ ಗ್ರೂಪಿನಿಂದ 12 ಲಕ್ಷ ಕಲೆಕ್ಷನ್, ಅಡ್ಮಿನ್ ಪೊಲೀಸರ ವಶಕ್ಕೆ

ಮೂಡುಬಿದಿರೆ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಗುವಿನ‌ ನೆರವು ಕೋರಿ ಬ್ಯಾಂಕ್ ಖಾತೆಯ ಮಾಹಿತಿ ಪತ್ರವನ್ನು ಚರ್ಚ್ ನ ವಾಟ್ಸಾಪ್ ಗ್ರೂಪ್ ನಲ್ಲಿ ಹಾಕಿದ್ದು ಆಗ್ರೂಪ್ ನ ಅಡ್ಮಿನ್ ಅಕೌಂಟ್ ನಂಬರ್ ಅನ್ನು ಬದಲಾಯಿಸಿ ಹಣ ವಸೂಲಿ ಮಾಡಿದ್ದು, ಆತನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಯನ್ನು ವಿನೋದ್ ವಾಲ್ಟರ್ ಪಿಂಟೋ ಎಂದು

ಮೂಡುಬಿದಿರೆ : ಆಳ್ವಾಸ್ ನಲ್ಲಿ ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ : ಆಳ್ವಾಸ್ ಪದವಿ ಕಾಲೇಜಿನ ಆ್ಯಂಟಿ ರ‍್ಯಾಗಿಂಗ್ ಸೆಲ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೂತ್ ರೆಡ್‌ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಮೂಡುಬಿದಿರೆ ಪೋಲೀಸ್ ಇಲಾಖೆಯ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮವು ಕುವೆಂಪು ಸಭಾಂಗಣದಲ್ಲಿ ನಡೆಯಿತು. ಮೂಡುಬಿದಿರೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರ‍್ಯಾಗಿಂಗ್

ಸುಳ್ಯ ನ್ಯಾಯಾಲಯದಲ್ಲಿ ವಿಶೇಷ ಮಧ್ಯಸ್ಥಿಕಾ ಅಭಿಯಾನ : ಅಕ್ಟೋಬರ್ 7 ರವರೆಗೆ ಅವಕಾಶ

ಸುಳ್ಯ: ಸುಳ್ಯ ನ್ಯಾಯಾಲಯದಲ್ಲಿ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಜುಲೈಯಿಂದ ಪ್ರಾರಂಭವಾಗಿದ್ದು, ಅಕ್ಟೋಬ‌ರ್ 7ರ ವರೆಗೆ ಈ ಅಭಿಯಾನ ನಡೆಯಲಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು,

ಕೆಲವು ದೇಶಗಳ ಹಣ ಮೌಲ್ಯ ಜಾಗತಿಕವಾಗಿ ತಳಮಟ್ಟದಲ್ಲಿ ಇವೆ. ನಮ್ಮ ಒಂದು ಕಟ್ಟು ನೋಟಿಗೆ ಇಲ್ಲಿ ನೂರಾರು ಕಟ್ಟು ನೋಟು ಸಿಗುತ್ತದೆ.ಭಾರತೀಯ ಮಧ್ಯಮ ವರ್ಗದ ಬಡವರು ಈ ದೇಶಗಳ ತಾರಾ ಹೋಟೆಲುಗಳಲ್ಲಿ ತಂಗಬಹುದು. ಭಾರತದ ಒಂದು ರೂಪಾಯಿಗೆ ಆ ದೇಶಗಳ ಹಣ ಎಷ್ಟು ಸಿಗುತ್ತದೆ ಎಂದರೆ ಕಟ್ಟು ಕಟ್ಟು. ಇರಾನಿನ ರಿಯಲ್ ನಮ್ಮ ಒಂದು ರೂಪಾಯಿಗೆ 490; ವಿಯೆಟ್ನಾಮಿನ ಡಾಂಗ್ ನಮ್ಮ

ಅತಿ ಹೆಚ್ಚು ಗಸಗಸೆ ಬೆಳೆಯುವ ದೇಶಗಳು ಯಾವುದು ?

ಟರ್ಕಿ ದೇಶವು ಜಾಗತಿಕವಾಗಿ ಅತಿ ಹೆಚ್ಚು ಗಸಗಸೆ ಬೆಳೆಯುವ ಹಾಗೂ ರಫ್ತು ಮಾಡುವ ದೇಶವಾಗಿದೆ; ಭಾರತವು ಮೂರನೆಯ ಸ್ಥಾನದಲ್ಲಿ ಇದೆ.ಇದನ್ನು ಓಪಿಯಂ ಸೀಡ್ ಎಂದು ಹೇಳಲು ಕಾರಣ ಓಪಿಯಂ ಎನ್ನುವುದು ಒಂದು ಮಾದಕ ದ್ರವ್ಯವಾಗಿದೆ. ಬೀಜ ಬಂಧದ ಮೇಲೆ ಗೀರಿ ಸೊನೆ ತೆಗೆದು ಓಪಿಯಂ ತಯಾರಿಸುವರು. ಅದು ಬೆಳೆದಾಗ ಬೀಜ ಬಂಧದೊಳಗೆ ಸಿಗುವುದೇ ಓಪಿಯಂ ಬೀಜ ಗಸಗಸೆ. ಗಟ್ಟಿ ಬೀಜಗಳ