ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ
Month: November 2025
ಕಾಪು:ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡುಕುತ್ಯಾರು ಗ್ರಾಮದ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ) ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಸದಾಶಿವ ಎ ಆಚಾರ್ಯರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳಾಗಿ ಹರಿಶ್ಚಂದ್ರ ಆಚಾರ್ಯ ಗೌರವಾಧ್ಯಕ್ಷರು, ಚಂದಯ್ಯ ಪಿ ಆಚಾರ್ಯ, ಪ್ರಕಾಶ ಎಸ್ ಆಚಾರ್ಯ ಗೌರವ ಸಲಹೆಗಾರರು, ಮಾಧವ ಶೀನ ಆಚಾರ್ಯ ಮುಂಬೈ
ಮಸ್ಕತ್:ಕನ್ನಡ ಸಂಘ ಮಸ್ಕತ್ ಮತ್ತು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಹಯೋಗದೊಂದಿಗೆ ಒಮಾನ್ ದೇಶದ ಮಸ್ಕತ್ ನ ಬೌಷರ್ ಸಿಬಿಎಫ್ಎಸ್ ಸಭಾಂಗಣದಲ್ಲಿ ದಿನಾಂಕ 28-11-2025 ರಂದು ಮೊನ್ನೆ ನಡೆದ “3ನೇ ವಿಶ್ವ ಕನ್ನಡ ಹಬ್ಬ” ಆಚರಣೆಯ ಯು ನಡೆಯಿತು. ಕನ್ನಡ ಹಬ್ಬದ ಸುಸಂದರ್ಭದಲ್ಲಿ ಮಸ್ಕತ್ ನ ಹೆಸರಾಂತ ಸಮಾಜ ಸೇವಕರು, ಯಶಸ್ವಿ ಉದ್ಯಮಿಗಳು, ಶ್ರೀ ಗಣೇಶ
ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ, ದಕ್ಷಿಣ ಕನ್ನಡ ಮತ್ತು ತುಮಕೂರು ಜಿಲ್ಲೆಗಳ ಜೇನುತುಪ್ಪದ ಅಸಾಧಾರಣ ಗುಣಮಟ್ಟವನ್ನು ಉಲ್ಲೇಖಿಸಿ, ಅದರ ಹಿಂದೆ ಇರುವ ರೈತರ ಶ್ರಮವನ್ನು ಹಾಡಿಹೊಗಳಿದರು. ದ.ಕ. ಜಿಲ್ಲೆಯ ಪರಿಸರವು ಉತ್ತಮ ಗುಣಮಟ್ಟದ ಜೇನು ಉತ್ಪಾದನೆಗೆ ಹೇಳಿ ಮಾಡಿಸಿದಂತಿದೆ. ಈ ಸಾಮರ್ಥ್ಯವನ್ನು ಗುರುತಿಸಿ, ಗ್ರಾಮಜನ್ಯ ಎಂಬ
ಮೂಡುಬಿದಿರೆ: ಕಬಡ್ಡಿ ವಿಶ್ವಕಪ್ ಚಾಂಪಿಯನ್ ತಂಡದ ಆಟಗಾರ್ತಿ, ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಧನಲಕ್ಷ್ಮಿ ಪೂಜಾರಿಯವರಿಗೆ ಮಂಗಳೂರು ಹಾಗೂ ಮೂಡುಬಿದಿರೆಯಲ್ಲಿ ಶನಿವಾರ ಭವ್ಯವಾದ ಸ್ವಾಗತ ಕೋರಲಾಯಿತು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ದ.ಕ ಜಿಲ್ಲಾ ಕಬಡ್ಡಿ ಅಸೋಶಿಯೇಶನ್ ಅಧ್ಯಕ್ಷ ರಾಕೇಶ್ ಮಲ್ಲಿ, ಆಳ್ವಾಸ್ ಟ್ರಸ್ಟಿ
ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್. ಉಮೇಶ್ ಅವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ಉಮೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಅನೇಕ ಕಲಾವಿದರು ಹೋಗಿ ಮಾತನಾಡಿಸಿದ್ದರು. ಅವರು ಬೇಗ
ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ, ಎ ಐ ಸಿ ಟಿ ಇ, ನವದೆಹಲಿ, ಎಂ. ಒ. ಇ. ಇನ್ನೊವೇಶನ್ ಸೆಲ್ ಇವುಗಳ ಸಹಯೋಗದಲ್ಲಿ ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ನಡೆದ ನೈಋತ್ಯ ವಲಯದ ಇನ್ಸ್ಟಿಟ್ಯೂಷನ್ಸ್ ಇನ್ನೊವೇಶನ್ ಕೌನ್ಸಿಲ್ ನ ಪ್ರಾದೇಶಿಕ ಸಮ್ಮೇಳನದಲ್ಲಿ ಆಯಾ ಶಿಕ್ಷಣ ಸಂಸ್ಥೆಯ ಐಐಸಿ ಚಟುವಟಿಕೆಗಳನ್ನು ಬಿಂಬಿಸುವ
WENAMITAA (NMAMIT Alumni Association) ಮತ್ತು ನಿಟ್ಟೆ ಮಹಾಲಿಂಗ ಅಡಿಯಂತಾಯ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NMAMIT), ನಿಟ್ಟೆ — ಇವರ ಸಂಯುಕ್ತ ಆಶ್ರಯದಲ್ಲಿ ಜಾಗತಿಕ ಅಲ್ಯುಮ್ನಿ ಮೀಟ್ “Nitte Nexus 2025” ಅನ್ನು 20 ಡಿಸೆಂಬರ್ 2025 ರಂದು, ಸಂಜೆ 4 ಗಂಟೆಯಿಂದ ಆರಂಭವಾಗಿ, ಮುಲ್ಕಿ ಸುಂದರ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್‌ನಲ್ಲಿ
ಮೂಡುಬಿದಿರೆ: ಮಹಾರಾಷ್ಟ್ರದ ಅಂಧೇರಿಯಲ್ಲಿರುವ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಕಾಂಬ್ಯಾಕ್ಟ್ ಮಾರ್ಷಲ್ ಆರ್ಟ್ಸ್ ಅಕಾಡೆಮಿಯು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಮೂಡುಬಿದಿರೆಯ ಕರಾಟೆಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಮೂಡುಬಿದಿರೆಯ ಪ್ರಶಾಂತ್ ಬಿ. ಶೆಟ್ಟಿ ಅವರು ಸೀನಿಯರ್ ಬ್ಲಾಕ್ ಬೆಲ್ಟ್ ವಯೋಮಿತಿಯ ಕುಮಿಟೆ ವಿಭಾಗದಲ್ಲಿ
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್, ಮಲೇರಿಯಾ ಪತ್ತೆ ಹಾಗೂ ತಡೆ ಕಾರ್ಯಗಳಲ್ಲಿ ಆರೋಗ್ಯ ಇಲಾಖೆಗೆ ಬೆಂಬಲ ನೀಡುವ ಉದ್ದೇಶದಿಂದ 100 ಟಾರ್ಚ್‌ಗಳನ್ನು ವಿತರಿಸುವ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಈ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ




























