Home 2026 January

Shweta Maurya Honored with Doctorate

Bangalore: Shweta Maurya, a renowned social worker, half marathon runner, and model, received a Doctorate honor from the Global Research Foundation, USA, for her social work and humanitarian services. She’s already won several awards, including International Woman Achiever Award 2021,

ಪಡುಬಿದ್ರಿ ದೀನ್ ಸ್ಟ್ರೀಟ್ ಮನೆಯೊಂದಕ್ಕೆ ನುಗ್ಗಿದ ಕಳ್ಳರು :ರೂ.48 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಾಚ್ ಕಳವು

ಪಡುಬಿದ್ರಿ:ಪಡುಬಿದ್ರಿಯ ದೀನ್ ಸ್ಟ್ರೀಟ್ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 48 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 50 ಸಾವಿರ ಮೌಲ್ಯದ ರಾಡೋ ವಾಚನ್ನು ಕದ್ದೊಯ್ದ ಘಟನೆ ದಿನಾಂಕ 27/01/2026 ಮಂಗಳವಾರದಂದು ತಡರಾತ್ರಿ ನಡೆದಿದೆ. ಪಡುಬಿದ್ರಿಯ ದೀನ್ ಸ್ಟ್ರೀಟ್ ನಲ್ಲಿರುವ ಅಪ್ತಾಬ್ ಮಂಜಿಲ್ ಹೆಸರಿನ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ

ಮಂಗಳೂರು: ಮುಕುಂದ್ ರಿಯಾಲ್ಟಿ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್ ಯೋಜನೆಯ ಅನಾವರಣ

ಮಂಗಳೂರಿನ ಮುಂಚೂಣಿಯ ನಿರ್ಮಾಣ ಸಂಸ್ಥೆ ಮುಕುಂದ್ ರಿಯಾಲ್ಟಿ ಅತ್ಯಪೂರ್ವ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್‌ನÀ ನೂತನ ಯೋಜನೆಯನ್ನು ತಣ್ಣೀರುಬಾವಿ ಬೀಚ್‌ನಲ್ಲಿ ಜರುಗಿದ ಡೆನ್ ಡೆನ್ ಅಂತಾರಾಷ್ಟಿçÃಯ ಮುಕ್ತ ಈಜು ಚಾಂಪಿಯನ್‌ಶಿಪ್ ಸಂದರ್ಭ ಸಾಂಕೇತಿಕವಾಗಿ ಗಾಳಿಪಟ ಹಾರಿಸುವ ಮೂಲಕ ಅನಾವರಣಗೊಳಿಸಲಾಯಿತು. ಆಹ್ವಾನಿತ ಅತಿಥಿಗಳು, ಕ್ರೀಡಾಪಟುಗಳು ಮತ್ತು ಸಂಸ್ಥೆಗಳ

ಬಜೆಟ್ ನಲ್ಲಿ ಮಂಗಳೂರು ದಸರಾಗೆ 5 ಕೋಟಿ: ಮುಖ್ಯಮಂತ್ರಿಗಳಿಗೆ ಶಾಸಕ ಕಾಮತ್ ಮನವಿ

ಮಂಗಳೂರು ದಸರಾ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ಪ್ರತೀ ವರ್ಷ ದೇಶ-ವಿದೇಶಗಳ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದ್ದು ಇಂತಹ ವೈಭವದ ಹಬ್ಬಕ್ಕೆ ರಾಜ್ಯ ಸರ್ಕಾರವು ಈ ಬಾರಿಯ 2026-27 ನೇ ಸಾಲಿನ ಬಜೆಟ್ ನಲ್ಲಿ ರೂ.5 ಕೋಟಿ ಅನುದಾನ ಘೋಷಣೆ ಮಾಡುವಂತೆ ಶಾಸಕ ಡಿ.ವೇದವ್ಯಾಸ ಕಾಮತ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಮನವಿ

ಎಸ್‌ಜೆಇಸಿ ಬಿಇ ವಿದ್ಯಾರ್ಥಿನಿ ಎನ್‌ಸಿಸಿ ಪಿಒ ಕ್ಯಾಡೆಟ್ ಲಿಷಾ ಡಿ. ಸುವರ್ಣಗೆ ರಕ್ಷಣಾ ಸಚಿವರ ಪ್ರಶಂಸಾ ಪ್ರಶಸ್ತಿ

ಮಂಗಳೂರು ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗದ ಬಿಇ ವಿದ್ಯಾರ್ಥಿನಿ ಹಾಗೂ ಎನ್‌ಸಿಸಿ ಪಿಒ ಕ್ಯಾಡೆಟ್ ಲಿಷಾ ಡಿ. ಸುವರ್ಣ ಅವರಿಗೆ ರಾಷ್ಟ್ರ ಮಟ್ಟದ ಅತ್ಯುನ್ನತ ಗೌರವವಾದ ರಕ್ಷಣಾ ಸಚಿವರ ಪ್ರಶಂಸಾ ಪ್ರಶಸ್ತಿ ಪ್ರದಾನವಾಗಿದೆ. ಎನ್‌ಸಿಸಿ ಸಂಘಟನೆಯಲ್ಲಿ ಅವರು ತೋರಿದ ಅಪೂರ್ವ ನಾಯಕತ್ವ,

ಕರ್ನಾಟಕ ಗಮಕ ಕಲಾ ಪರಿಷತ್(ರಿ)ಬೆಂಗಳೂರು ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ಧರ್ಮಸ್ಥಳ ದಿಂದ 20 ಸಾವಿರ ಮಂಜೂರು

ಉಡುಪಿ: ಕರ್ನಾಟಕ ಗಮಕ ಕಲಾ ಪರಿಷತ್ (ರಿ )ಬೆಂಗಳೂರು ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ಧರ್ಮಸ್ಥಳ ದಿಂದ ಮಂಜೂರಾದ 20 ಸಾವಿರ ಮೊತ್ತದ ಮಂಜೂರಾತಿ ಪತ್ರವನ್ನು ಕರ್ನಾಟಕ ಗಮಕ ಸಂಘ ಕಲಾ ಪರಿಷತ್ತಿನ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಮ್ಮಣ್ಣು ಇವರಿಗೆತಾಲೂಕು ಯೋಜನಾಧಿಕಾರಿಗಳಾದ ಮಮತಾ ಶೆಟ್ಟಿ ಹಸ್ತಾಂತರ ಮಾಡಿದರು.

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಕಯ್ಯಾರು ಪ್ರಭಾಕರ ರೈ ನಿಧನ

ಮೂಡುಬಿದಿರೆ : ಸ್ವಾಮಿ ಮುಕ್ತಾನಂದ ಪರಮಹಂಸ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ (PET) ಕಯ್ಯಾರು ಪ್ರಭಾಕರ ರೈ ಅವರು (ಪ್ರಾಯ: 85 ವರ್ಷ) ಮಂಗಳವಾರ ನಿಧನರಾದರು. ಮೃತರು ಪತ್ನಿ ಹಾಗೂ ಬ್ಯಾಂಕ್ ಆಫ್ ಬರೋಡಾ (ವಿಜಯಾ ಬ್ಯಾಂಕ್) ನ ಹಿರಿಯ ವ್ಯವಸ್ಥಾಪಕ ಮಧುಸೂಧನ ರೈ ಸಹಿತ ಈರ್ವರು ಪುತ್ರರನ್ನು ಅಗಲಿರುತ್ತಾರೆ.ಬೆಂಗಳೂರಿನ ಗುಜರಾತಿ ವಿದ್ಯಾಲಯದಲ್ಲಿ

ಲೇಬರ್ ಕೋಡ್ ಹೆಸರಿನಲ್ಲಿ ಕಾರ್ಪೊರೇಟ್ ಕೋಡ್ ಜಾರಿ – ಕಾರ್ಮಿಕ ಸಂಹಿತೆಗಳ ವಿರುದ್ದ ಸುನಿಲ್ ಕುಮಾರ್ ಬಜಾಲ್ ಆಕ್ರೋಶ

ಕೇಂದ್ರ ಸರಕಾರವು ದೇಶದ ಕಾರ್ಮಿಕ ವರ್ಗವನ್ನು ದುರ್ಬಲಗೊಳಿಸಿ ಮತ್ತೆ ಗುಲಾಮಗಿರಿಯತ್ತ ತಳ್ಳಲು, ಕಾರ್ಮಿಕರ ಹಕ್ಕು ಭಾಧ್ಯತೆಗಳನ್ನು ನಾಶ ಮಾಡಲು, ಕಾರ್ಮಿಕ ಚಳುವಳಿಯನ್ನೇ ಹತ್ತಿಕ್ಕಲು ಹಾಗೂ ಬಂಡವಾಳಿಗರ ಹಿತಾಸಕ್ತಿಗಳನ್ನು ಕಾಪಾಡಲು ದೇಶದ ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾದ 4 ಸಂಹಿತೆಗಳನ್ನು ರೂಪಿಸಿ ತಕ್ಷಣದಿಂದಲೇ

ಅಜಿತ್‌ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ: ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಸಾವು

ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಜಿತ್ ಪವಾರ್ ಸೇರಿದಂತೆ ಪಿಎಸ್ಒ ಜಾಧವ್, ಓರ್ವ ಸಹಾಯಕ, ಇಬ್ಬರು ಪೈಲೈಟ್‌ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಖಚಿತಪಡಿಸಿದೆ.

ಓಂ ಕ್ರಿಕೆಟರ್ಸ್ ಪಾವಂಜೆ ನೂತನ ಅಧ್ಯಕ್ಷರಾಗಿ ಗಣೇಶ್ ದೇವಾಡಿಗರವರು ಆಯ್ಕೆ

ಪಾವಂಜೆ : ಓಂ ಕ್ರಿಕೆಟರ್ಸ ಪಾವಂಜೆ ಇದರ ವಾರ್ಷಿಕ ಮಹಾಸಭೆಯು ಸುಕೇಶ್ ಪಾವಂಜೆ ಇವರ ಅಧ್ಯಕ್ಷತೆಯಲ್ಲಿ ನೆರವೇರಿತು. ಸಂಘಟನೆಯ ನೂತನ ಅಧ್ಯಕ್ಷರಾಗಿ ಗಣೇಶ್ ದೇವಾಡಿಗರವರನ್ನು ಆಯ್ಕೆ ಮಾಡಲಾಯಿತು. ಸಂಸ್ಥೆಯ ಉಪಾಧ್ಯಕ್ಷರಾಗಿ ಪ್ರಮೋದ್, ಕಾರ್ಯದರ್ಶಿಯಾಗಿ ವರುಣ್, ಕೋಶಾಧಿಕಾರಿಯಾಗಿ ಸುನಿಲ್ ಕುಮಾರ್, ತಂಡದ ಕಪ್ತಾನರಾಗಿ ಕಾರ್ತಿಕ್, ಉಪ ಕಪ್ತಾನರಾಗಿ ಪ್ರವೀಣ್