ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆ, ಬಂಟ್ಸ್ ಹಾಸ್ಟೆಲ್ ಮಂಗಳೂರು ಇಲ್ಲಿ ಸ್ಮಾರ್ಟ್ ಬೋರ್ಡ್ ಉದ್ಘಾಟನಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಸಂಸ್ಥೆಯ ಸಂಚಾಲಕರಾದ ಡಾ. ಬಿ ಸಂಜೀವ್ ರೈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮಂಗಳೂರು ನಾರ್ತ್ ರೋಟರಿ ಕ್ಲಬ್ ಹಾಗೂ ಬೆಂಗಳೂರು ವಿಜಯನಗರ ರೋಡ್ ಮತ್ತು ಫಿಕ್ಸೆಲ್ ಸಾಫ್ಟ್ ಟೆಕ್ ಪ್ರೈವೇಟ್ ಲಿಮಿಟೆಡ್
Month: January 2026
ಸಂಪಾಜೆ: ಮುಂಬರುವ ಪಂಚಾಯತ್ ಚುನಾವಣೆಗಳ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಪಾಜೆ ವಲಯದಲ್ಲಿ ದೊಡ್ಡ ಆಘಾತ ಎದುರಾಗಿದೆ. ದೀರ್ಘಕಾಲದಿಂದ ವಲಯ ಕಾಂಗ್ರೆಸ್ ಘಟಕವನ್ನು ಮುನ್ನಡೆಸುತ್ತಿದ್ದ ಹಿರಿಯ ನಾಯಕ ಸೋಮಶೇಖರ್ ಕೊಯಿಂಗಾಜೆ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಒಳಚಟುವಟಿಕೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ.ಸುಳ್ಯ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು (ರಿ), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಕಡಬ ಘಟಕದ ಸಹಯೋಗದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ ಕಡಬದ ಅಮೃತ ಸರೋವರದ ದಡದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಅಖಿಲ ಕರ್ನಾಟಕ
ಮಂಗಳೂರು: ತಣ್ಣೀರುಬಾವಿಯ ಸರ್ಫ್ ಕ್ಲಬ್‌ನಲ್ಲಿ ಮೂರನೇ ಆವೃತ್ತಿಯ ‘ಡೆನ್ ಡೆನ್ 2026’ ಅಂತರಾಷ್ಟ್ರೀಯ ಮುಕ್ತ ಸಮುದ್ರ ಈಜು ಚಾಂಪಿಯನ್‌ಶಿಪ್ ಜ.26ರಂದು ಆಯೋಜಿಸಿದೆ. ಈ ಮೂಲಕ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಈಜುಪಟುಗಳನ್ನು ಮಂಗಳೂರಿಗೆ ಸೆಳೆಯುತ್ತಿದೆ. ಡೆನ್ ಡೆನ್ 2026ರ ಆವೃತ್ತಿಯಲ್ಲಿ 500 ಮೀ(ಮುಕ್ತ ಈಜು), 2 ಕಿ.ಮೀ., 4 ಕಿ.ಮೀ., 6
ಶ್ರೀ ಜನಾರ್ಧನ ಶಾಲೆ ಎಳ್ಳಾರೆಯಲ್ಲಿನಡೆದ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಶ್ರೀ ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಶಾಲೆಯಿಂದ ಪ್ರಾಥಮಿಕ ಮತ್ತು ಪ್ರೌಢ ವಿಭಾಗದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದು, ಪ್ರೌಢ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರ ಸಂಸ್ಥೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಸ್ಥಳೀಯ ಸಂಸ್ಥೆ ಮೂಡುಬಿದಿರೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಹಭಾಗಿತ್ವದಲ್ಲಿ ಕನ್ನಡ ಭವನದಲ್ಲಿ 5 ದಿನಗಳ ಕಾಲ ನಡೆಯುವ ರಾಷ್ಟ್ರಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಗುರುವಾರ
ಬೆಳ್ತಂಗಡಿ: ಸ. ಉ. ಪ್ರಾ. ಶಾಲೆ ಬಂಗಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿಯಾದ ತ್ರಿಶಲ ಜೈನ್ ರವರು ಭಾರತ್ ಸ್ಕೌಟ್ ಏಂಡ್ ಗೈಡ್ ಇದರ ಗೈಡ್ ಕ್ಯಾಪ್ಟನ್ ರಾಗಿ ಸೇವೆ ಸಲ್ಲಿಸುತ್ತಿದ್ದು, ಇವರು ರಾಷ್ಟ್ರೀಯ ತರಬೇತಿ ಕೇಂದ್ರ ಪಚಿಮರಿ ಮಧ್ಯಪ್ರದೇಶದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆದ 65ನೇ ಸಹಾಯಕ ಲೀಡರ್ (ALT) ತರಬೇತಿದಾರರ ತರಬೇತಿಯಲ್ಲಿ ಭಾಗವಹಿಸಿ 2025-26 ನೇ
ಸುಬ್ರಹ್ಮಣ್ಯ ಜನವರಿ 21 : ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2025 ನವಂಬರ್ ಹಾಗೂ ಡಿಸೆಂಬರ್ ನ ಎರಡು ತಿಂಗಳಲ್ಲಿ ಒಟ್ಟು 14 ಕೋಟಿ 77 ಲಕ್ಷದ 80,000 ರೂ. ಆದಾಯ ಬಂದಿರುತ್ತದೆ.ನವೆಂಬರ್ ತಿಂಗಳಲ್ಲಿ ವಿವಿಧ ಸೇವೆಗಳಿಂದ 4,5621739 ಕೋಟಿರೂಪಾಯಿ ಹುಂಡಿಯಿಂದ 1,0976957 ಕೋಟಿ ರೂಪಾಯಿ ಹಾಗೂ
ಅಪ್ರಾಪ್ತ ಬಾಲಕಿಯ ಮೇಲೆ ಲೈಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಇಲ್ಲಿನ ಪೋಕ್ಸೊ (P0CSO) ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ಗುರುವಾರ ಮಹತ್ವದ ತೀರ್ಪು ನೀಡಿದೆ. ಬಾಲಕಿಯ ಮೇಲೆ ನಡೆದಿದ್ದ ಈ ಘೋರ ಕೃತ್ಯದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಯ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಈ ಶಿಕ್ಷೆ
ಪಾರ್ಕ್ ಉಳಿಸುವ ಹೊಣೆ ಯಾರದು ? ನಗರದ ಮಲ್ಲಿಕಟ್ಟೆ ಶಿವಭಾಗ್ ವಾರ್ಡ್ ಸಂಖ್ಯೆ 34 ವ್ಯಾಪ್ತಿಯಲ್ಲಿ ಇರುವ ಪಾರ್ಕ್ ಇಂದು ಸಂಪೂರ್ಣ ಅವ್ಯವಸ್ಥೆಯ ಗೂಡಾಗಿದೆ. ಮಕ್ಕಳ ಆಟ, ಹಿರಿಯರ ವಾಕಿಂಗ್, ಸಾರ್ವಜನಿಕರ ವಿಶ್ರಾಂತಿಗಾಗಿ ನಿರ್ಮಿಸಲಾಗಿದ್ದ ಈ ಪಾರ್ಕ್ ಈಗ ಅಸ್ತವ್ಯಸ್ತ ಸ್ಥಿತಿಯಲ್ಲಿ ಕಂಡುಬರುತ್ತಿದೆ. ಸರಿಯಾದ ನಿರ್ವಹಣೆ ಇಲ್ಲದ ಕಾರಣ ಪಾರ್ಕ್‌ಗೆ ಬರುವ




























