ಸ್ವಾಮಿ ವಿವೇಕಾನಂದರ ಜನ್ಮ ದಿನದ ಸಂದರ್ಭದಲ್ಲಿಆಚರಿಸಲಾದ ರಾಷ್ಟ್ರೀಯ ಯುವದಿನ 2026ಅನ್ನುಅನುಸಂಧಾನಿಸಿ, ಯೇನೇಪೋಯ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜು ಮತ್ತುಆಸ್ಪತ್ರೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕವು ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಾಗಾರವನ್ನು ಆಯೋಜಿಸಿತು. ಕಾರ್ಯಕ್ರಮವು19 ಜನವರಿ 2026, ಬೆಳಿಗ್ಗೆ10:30 ರಿಂದ ಮಧ್ಯಾಹ್ನ 12:30ರವರೆಗೆ ಕಾಲೇಜು
Month: January 2026
ಮೂಡುಬಿದಿರೆ : ದಿ ಇನ್‌ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ಜನವರಿ ಆವೃತ್ತಿಯಲ್ಲಿ ನಡೆದ ಕಂಪೆನಿ ಸೆಕ್ರಟರೀಸ್ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ (ಸಿಎಸ್‌ಇಇಟಿ) ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ 13 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪ್ರೀತA ಬಸವರಾಜ್ ಪಟ್ಟಣಶೆಟ್ಟಿ (121), ದೀಕ್ಷಿತ್ ಕುಮಾರ್
ಸಜೀಪ ನಡು; ಇಲ್ಲೀಯ ರಿಯಾಳುಲ್ ಇಸ್ಲಾಂ ದಫ್ ಕಮಿಟಿ 50ನೇ ವಾರ್ಷಿಕ ಮಹಾ ಸಮ್ಮೇಳನ ಮತ್ತು ದಫ್ ರಾತೀಬ್ ಕಾರ್ಯಕ್ರಮವು ಜನವರಿ 22 ರಿಂದ 25 ವರೇಗೆ ಬಹಳ ವಿಜೃಂಭಣೆಯಿಂದ ಜರುಗಲಿರುವ ಅಲ್ ಹಾಜಿ ಅಬ್ದುಲ್ ಲತೀಫ್ ನಿಝಾಮೀ, ಅಬ್ದುಲ್ ಸಲಾಂ ಫೈಝಿ ಎಡಪಾಲ, ವಿಧಾನ ಸಭಾ ಸ್ಪೀಕರ್ ಡಾಕ್ಟರ್ ಯು.ಟಿ.ಖಾದರ್, ಯು.ಕೆ.ಅಬ್ದುಲ್ ಅಝೀಝ್ ದಾರಿಮಿ, ಕೆ.ಐ.ಅಬ್ದಲ್ ಖಾದಿರ್
ಮೂಡುಬಿದಿರೆ : ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನ ಬೆಟ್ಟು, ಪಡುಮಾರ್ನಾಡ್ ಇದರ 87ನೇ ಸೇವಾ ಯೋಜನೆಯ ಜನವರಿ ತಿಂಗಳ 2ನೇ ಯೋಜನೆಯ 10,000ವನ್ನು ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಐಶ್ವರ್ಯ ಅವರ ಚಿಕಿತ್ಸೆಗೆ ನೀಡಲಾಯಿತು. ಐಶ್ವರ್ಯ ಅವರು ತನ್ನ ಪತಿ ಜಗದೀಶ್ ಆಚಾರ್ಯ ಅವರೊಂದಿಗೆ ತಮ್ಮ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಮನೆಯಿಂದ ದ್ವಿಚಕ್ರ ವಾಹನ
ಮಂಗಳೂರು: ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯು ‘ಬಿಯಾಂಡ್ ಬೆಂಗಳೂರು’ ಮಿಷನ್ ಅಡಿಯಲ್ಲಿ ಮಂಗಳೂರಿನ ವರ್ಟೆಕ್ಸ್ ಮ್ಯಾನೇಜ್ ವರ್ಕ್‌ಸ್ಪೇಸ್‌ಗೆ 1.93 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ನೀಡಿದೆ. ಬೆಂಗಳೂರಿನ ಆಚೆಗೆ ಉತ್ಕೃಷ್ಟ ತಂತ್ರಜ್ಞಾನ ಕೇಂದ್ರಗಳನ್ನು ನಿರ್ಮಿಸುವ ರಾಜ್ಯದ ಗುರಿಯಲ್ಲಿ ಇದು ಪ್ರಮುಖ
ಬೆಂಗಳೂರು: ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ರೂಪಿಸಬೇಕಾದ ಕಾನೂನು ಪ್ರಕ್ರಿಯೆಗಳ ಬಗ್ಗೆ ಹಾಗೂ ಅನುಷ್ಠಾನದ ವಿಧಿವಿಧಾನಗಳ ಬಗ್ಗೆ ಅಧ್ಯಯನ ಮಾಡಲು ರಾಜ್ಯ ಸರ್ಕಾರವು ನೇಮಿಸಿದ್ದ ಅಧ್ಯಯನ ಸಮಿತಿಯು ಆಂಧ್ರ ಪ್ರದೇಶಕ್ಕೆ ತೆರಳಿ 2 ದಿನಗಳ ಕಾಲ ಆಂಧ್ರ ಸರಕಾರದ ವಿವಿಧ ಇಲಾಖೆಗಳ ಜೊತೆಗೆ ಮಾತುಕತೆ ನಡೆಸಿ ಮಾಹಿತಿ
ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ: 60/2009, ಕಲಂ:420 ಐಪಿಸಿ ಪ್ರಕರಣದಲ್ಲಿ, ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿದ ಪ್ರಕರಣದಲ್ಲಿ, ಸುಮಾರು 10 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಾಸನ ಚನ್ನರಾಯಪಟ್ಟಣ ನಿವಾಸಿ S N ಚಂದ್ರೆಗೌಡ ಎಂಬಾತನನ್ನು, ಹಾಸನ ಚನ್ನರಾಯಪಟ್ಟಣದ ಬೆಳಗಿಹಳ್ಳಿ
ಮಂಗಳೂರು : ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡಿದ ಪ್ರತಿಷ್ಠಿತ ‘ ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026″ ಅಂತರ್ ರಾಜ್ಯ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ ಭಾನುವಾರ ಗಣ್ಯ ಸಾಹಿತಿಗಳ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು. ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 32 ವರ್ಷ
ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇದರ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ವರ್ಧಂತಿಯ ಪ್ರಯುಕ್ತ ಮಾರ್ಚ್ 1 ರಿಂದ 3 ರ ವರೆಗೆ ಕಾಪುವಿನ ಅಮ್ಮನ ಸನ್ನಿದಾನದಲ್ಲಿ ಭಕ್ತರ ಸಹಕಾರದೊಂದಿಗೆ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ” ಮಾತೃ ವೈಭವ ” ವನ್ನು ವಿಜೃಂಭಣೆಯಿಂದ ಆಚರಿಸಲು ಭಾನುವಾರ ಶ್ರೀಮಾತಾ
ಕಾಪು ವಿಧಾನಸಭಾ ಕ್ಷೇತ್ರದ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಯಾರು ಮುಖ್ಯ ರಸ್ತೆಯಿಂದ ಬಬ್ಬುಸ್ವಾಮಿ ರಸ್ತೆ ಅಭಿವೃದ್ಧಿ – 10




























