ಮೂಲ್ಕಿ:ವಿಶ್ವ ಬ್ಯಾಂಕ್ ನೆರವಿನ ನೀರು ಸರಬರಾಜು ಮತ್ತು ಪರಿಸರ ನೈರ್ಮಲ್ಯ ಸಮಿತಿ 10ನೇ ತೋಕೂರು, ಕ್ಲಸ್ಟರ್-2, ಮುಲ್ಕಿ ತಾಲೂಕು, ಇದರ 28ನೇ ವಾರ್ಷಿಕ ಮಹಾಸಭೆಯನ್ನು ಫೇಮಸ್ ಯೂತ್ ಕ್ಲಬ್ಬಿನ ಕಾರ್ಯಾಲಯದ ಮುಂಭಾಗದಲ್ಲಿ ನೆರವೇರಿಸಲಾಯಿತು. ಅಧ್ಯಕ್ಷರಾಗಿ ಗಣೇಶ್ ಜಿ. ಬಂಗೇರವರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಯರಾಮ ಆಚಾರ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಕುಸುಮ
Month: January 2026
ಟೀಮ್ ಮಂಗಳೂರು ಮಂಗಳೂರಿನ ತಣ್ಣೀರುಬಾವಿ ಬೀಚ್ ನಲ್ಲಿ ಆಯೋಜಿಸಿದ ಇಂಟರ್ನ್ಯಾಷನಲ್ ಕೈಟ್ ಫೆಸ್ಟಿವಲ್ ನಲ್ಲಿ ರಂಗ ಸ್ವರೂಪ ದ ಆಶ್ರಯ ದಲ್ಲಿ ಗಾಳಿಪಟ ಕ್ಕೆ ಬಣ್ಣ ಹಚ್ಚೋಣ ಬನ್ನಿ ಕಾರ್ಯಕ್ರಮ ನಡೆಯಿತು. ಕಲಾವಿದ ಝುಬೆeರ್ ಖಾನ್ ಕುಡ್ಲ ರ ನಿರ್ದೇಶನ ದಲ್ಲಿ ನಡೆದ ಈ ಕಾರ್ಯಕ್ರಮ ದಲ್ಲಿ ಪುಟಾಣಿ ಗಳು ಕ್ಯಾನ್ವಾಸಿ ನಲ್ಲಿ ಗಾಳಿಪಟದ ಚಿತ್ರಬಿಡಿಸಿ ಚಿತ್ರಗಳಿಗೆ
ಮೂಡುಬಿದಿರೆ: ವೀರರಾಣಿ ಅಬ್ಬಕ್ಕ ೫೦೦ನೇ ವರ್ಷದ ಸಂಭ್ರಮದ ಅಂಗವಾಗಿ ‘ಜವನೆರ್ ಬೆದ್ರ’ ಸಂಘಟನೆಯು ನೀಡುವ ಪ್ರತಿಷ್ಠಿತ ‘ಅಬ್ಬಕ್ಕ ಪ್ರೇರಣಾ ಪುರಸ್ಕಾರ’ಕ್ಕೆ ವಿ೪ ನ್ಯೂಸ್‌ನ ನಿರೂಪಕಿ ಲಿಖಿತಾ ಪ್ರಜ್ವಲ್ ಅವರು ಆಯ್ಕೆಯಾಗಿದ್ದು ಅವರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಚೌಟ ರಾಣಿ ಅಬ್ಬಕ್ಕಳ ೫೦೦ನೇ ಜನ್ಮಶತಾಭ್ದಿಯ
ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗವು ಮೂಡುಬಿ ದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ‘ಅಬ್ಬಕ್ಕ : 500 ಪ್ರೇರಣಾ ದಾಯಿ 100 ಸರಣಿ ಉಪನ್ಯಾಸದ 99ನೇ ಕಾರ್ಯಕ್ರಮ ಮತ್ತು ಸಾಧಕರ ಸಮ್ಮಾನ ಸಮಾರಂಭ ವಿದ್ಯಾಸಂಸ್ಥೆಯ ‘ರಾಜ ಸಭಾಂಗಣ’ ದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಮೂಡಬಿದಿರೆ
ಯುಎಇಯ ಪ್ರಸಿದ್ಧ ತುಳು ನಾಟಕ ತಂಡ ಗಮ್ಮತ್ ಕಲಾವಿದರ್ ಯುಎಇ 2011ರಲ್ಲಿ ಸ್ಥಾಪನೆಗೊಂಡು ತುಳು ರಂಗಭೂಮಿಯನ್ನು ಸಕ್ರಿಯವಾಗಿ ಮರಳುನಾಡಿನಲ್ಲಿ ಬೆಳೆಸಿಕೊಂಡು ಬರುತ್ತಿದ್ದು, ಗುಣಮಟ್ಟದ ನಾಟಕ ಪ್ರದರ್ಶನಗಳು, ಪರಿಪಕ್ವವಾದ ಅಭಿನಯಗಳ ಮೂಲಕ ಕೊಲ್ಲಿ ರಾಷ್ಟ್ರದಲ್ಲಿ ಮಾತ್ರವಲ್ಲದೆ ತಾಯ್ನಾಡಿನ ತುಳು ರಂಗಭೂಮಿಯಲ್ಲಿ ತನ್ನದೇ ಆದ ಗೌರವಾನ್ವಿತ ಸ್ಥಾನವನ್ನು ಗಳಿಸಿದೆ.
ಕೋಸ್ಟಲ್‌ವುಡ್‌ನ ಬಹುನಿರೀಕ್ಷೆಯ ಸಿನಿಮಾ ಕಟ್ಟೆಮಾರ್. ಜನವರಿ ೨೩ರಂದು ಕರಾವಳಿಯಾದ್ಯಂತ ಸಿನಿಮಾ ಬಿಡುಗಡೆಗೊಳಲ್ಲಿದೆ. ಅದಕ್ಕಿಂತ ಮುಂಚಿತವಾಗಿ ಮಂಗಳೂರು, ಪುತ್ತೂರು ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನ ನಡೆಯಲಿದೆ.ಸಚಿನ್ ಕಟ್ಲ ಮತ್ತು ರಕ್ಷಿತ್ ಗಾಣಿಗ ಆಕ್ಷನ್ ಕಟ್ ನಿರ್ದೇಶನದಲ್ಲಿ ಮೂಡಿ ಬಂದಿದರುವ ಕಟ್ಟೆಮಾರ್ ಈಗಾಗಲೇ ತನ್ನ ಪೋಸ್ಟರ್,
ಕಾರ್ಕಳ: ತಾಲೂಕಿನ ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯಲ್ಲಿ ಜ.16 ರಂದು ಕಳ್ಳತನಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಿಟ್ಟೆ ಗ್ರಾಮದ ಸುರೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ಈತನ ಮೇಲೆ ಈಗಾಗಲೇ ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ, ಪಡುಬಿದ್ರೆ, ಬೆಳ್ತಂಗಡಿ, ಉಡುಪಿ ನಗರ, ಗೋವಾ
ಕಾಪು:ಕರ್ನಾಟಕ ಸರಕಾರದ ಮಾಜಿ ಸಚಿವ ಹಾಗೂ ಕನ್ನಡ ಚಿತ್ರರಂಗದ ನಟ ಕುಮಾರ್ ಬಂಗಾರಪ್ಪ ಅವರು ಪತ್ನಿ ಸಮೇತ ಮಕ್ಕಳ ಜೊತೆ ದಿನಾಂಕ 17 ಶನಿವಾರದಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಭೇಟಿ ನೀಡಿದರು. ಭೇಟಿ ನೀಡಿದ ಅವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದು ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ನೀಡಿದ ಅಮ್ಮನ ಅನುಗ್ರಹ
ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಕದ್ರಿ (ಮಂಗಳೂರು ಪೂರ್ವ ಠಾಣೆ) ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕೇರಳದ ಎರ್ನಾಕುಂ ಜಿಲ್ಲೆಯ ಮುತೊಲಪುರಂ ನಿವಾಸಿ ಜೂಡ್ ಮಾಥ್ಯೂ (20) ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ MDMA ಮಾದಕ ವಸ್ತು, ಕೃತ್ಯಕ್ಕೆ ಬಳಸಿದ ಬೈಕ್ ಸಮೇತ ಒಟ್ಟು 70,000 ರೂ.
ಮೂಡುಬಿದಿರೆ: ಇಲ್ಲಿನ ರಿಂಗ್ ರೋಡ್ ಬಳಿಯಲ್ಲಿ ಹೊಟೇಲ್ ಉದ್ಯಮವನ್ನು ಆರಂಭಿಸಬೇಕೆಂದು ಕನಸು ಕಂಡಿದ್ದ ಯುವಕನೋವ೯ ನೇಣಿಗೆ ಶರಣಾದ ಘಟನೆ ಶನಿವಾರ ಮಧ್ಯಾಹ್ನ ನಾಗರಕಟ್ಟೆಯಲ್ಲಿ ನಡೆದಿದೆ. ನಾಗರಕಟ್ಟೆ-ಒಂಟಿಕಟ್ಟೆ ಕ್ರಾಸ್ ರಸ್ತೆಯ ಬಳಿ ಕಬ್ಬಿನ ಜ್ಯೂಸ್ ನ ಮಾರಾಟ ಮಾಡುತ್ತಿರುವ ಶ್ರೀನಿವಾಸ್ ಅವರ ಮಗ ದೀಕ್ಷಿತ್ (35) ಆತ್ಮಹತ್ಯೆ ಮಾಡಿಕೊಂಡ ಯುವಕ. ದುಬೈನಲ್ಲಿ




























