ಉಡುಪಿಯ ಪ್ರಸಿದ್ಧ ಚಿನ್ನಾಭರಣ ಸಂಸ್ಥೆ ದಿ ಒರಿಜಿನಲ್ ಆಭರಣ ಜ್ಯುವೆಲ್ಲರ್ಸ್ ನಲ್ಲಿ ಸಂಕ್ರಾಂತಿ ಹಬ್ಬದ ಈ ಶುಭದಿನದಂದು “ಉತ್ಸವ್ ಸೆಲೆಬ್ರಂಟ್ ಸಿಲ್ವರ್ ” ಸಂಗ್ರಹವನ್ನು ಬೆಂಗಳೂರಿನ ಜಯನಗರ ಮತ್ತು ಉಡುಪಿ ಶಾಖೆಯಲ್ಲಿ ಬಿಡುಗಡೆಗೊಳಿಸಲಾಯಿತು. 92.5 ಶುದ್ಧತೆಯ ಬೆಳ್ಳಿಯಿಂದ ತಯಾರಿಸಿದ ಪಾರಂಪರಿಕ ಶೈಲಿಯ ವಿನೂತನ ಬೆಳ್ಳಿಯ ಆಭರಣಗಳ ಪ್ರದರ್ಶನ
Month: January 2026
ಕರಾವಳಿ ಉತ್ಸವದ ಅಂಗವಾಗಿ ದೇಶದ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ‘ ಟೀಮ್ ಮಂಗಳೂರು ‘ ಹವ್ಯಾಸಿ ಗಾಳಿಪಟ ತಂಡವು ಮಂಗಳೂರಿನ ತಣ್ಣೀರುಬಾವಿಯ ಹೊಸತನದೊಂದಿಗೆ ನವೀಕರಣಗೊಂಡ ಬ್ಲೂ ಬೇ ಬೀಚ್ ನಲ್ಲಿ ಪ್ರಥಮ ಕಾರ್ಯಕ್ರಮವಾಗಿ 8 ನೇ ಅಂತರ್ ರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಓ ಯನ್ ಜಿ ಸಿ – ಎಮ್ ಆರ್ ಪಿ ಎಲ್ ಪ್ರಾಯೋಜಕತ್ವದಲ್ಲಿ ಜನವರಿ 17
ಕಡಬ: ಭಾರತೀಯ ರೆಡ್ ಕ್ರಾಸ್ ಸೊಸೈಟಿ, ಬೆಂಗಳೂರು ಇದರ ಉಪಾಧ್ಯಕ್ಷರಾದ ಶ್ರೀ ಭಾಸ್ಕರ ರಾವ್ ಅವರು ಇಂದು ಭಾನುವಾರ ದಿನಾಂಕ 11/೦1/2026 ರಂದು ಕಡಬ ತಾಲೂಕು ರೆಡ್ ಕ್ರಾಸ್ ಘಟಕಕ್ಕೆ ಭೇಟಿ ನೀಡಿ ಘಟಕದ ಕಾರ್ಯಚಟುವಟಿಕೆಗಳ ಕುರಿತು ಸಮಾಲೋಚನಾ ಸಭೆ ನಡೆಸಿದರು.ಸಭೆಯಲ್ಲಿ ಮಾತನಾಡಿದ ಅವರು, ರೆಡ್ ಕ್ರಾಸ್ ಸಂಸ್ಥೆಯು ಮಾನವೀಯ ಸೇವೆಗಳಲ್ಲಿ ಪ್ರಮುಖ ಪಾತ್ರ
Ms Shaila Kamath, Research Scholar at Srinivas University, City Campus, Mangaluru, was conferred the Doctor of Philosophy degree by Srinivas University, for her doctoral thesis titled“AnEmpirical Study on Risk Management Strategies Adopted by Borrowers to Prevent NPA Status at Banks” Dr. Shaila
ಮುಲ್ಕಿ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್‌ನ ಸಂಸ್ಥಾಪಕ ಅಧ್ಯಕ್ಷರಾದ Er.ಮುಲ್ಕಿ ಜೀವನ್ ಕೆ. ಶೆಟ್ಟಿ ಅವರು, ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಮುಲ್ಕಿ ಜನತೆಯ ಬಹುದಿನಗಳ ಕನಸಾದ ಮುಲ್ಕಿ ತಾಲೂಕು ಸೌಧವನ್ನು ತಕ್ಷಣ ಉದ್ಘಾಟಿಸಿ ಸಾರ್ವಜನಿಕ ಸೇವೆಗೆ
ಮಂಗಳೂರು: ತನ್ನ ಅಮೂಲ್ಯ ತುಳು ಪ್ರಸಂಗಗಳ ಮೂಲಕ ಯಕ್ಷಗಾನ ರಂಗಕ್ಕೆ ಹೊಸ ನೆಲೆ ತೋರಿಸಿ ಆ ಮೂಲಕ ಅಪಾರ ತುಳು ಪ್ರೇಕ್ಷಕ ವರ್ಗದ ಸೃಷ್ಟಿಗೆ ಕಾರಣವಾದವರು ಅನಂತರಾಮ ಬಂಗಾಡಿಯವರು ಎಂದು ಹಿರಿಯ ಯಕ್ಷಗಾನ ಕಲಾವಿದ ಕೊಳ್ತಿಗೆ ನಾರಾಯಣ ಗೌಡ ಅವರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಯಕ್ಷ ಪ್ರತಿಭೆ ಮಂಗಳೂರು ಸಹಯೋಗದಲ್ಲಿ ಮಂಗಳೂರಿನ ತುಳು ಭವನದಲ್ಲಿ
ಕಡಬ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಶಿವಪ್ರಸಾದ್ (55), ಕುಟ್ರುಪ್ಪಾಡಿ ಗ್ರಾಮ, ಕಡಬ ತಾಲೂಕು. ಅವರ ಹಿರಿಯ ಮಗಳು ಶಿಲ್ಪಾ (28) 4 ತಿಂಗಳ ಹಿಂದೆ ಮನೋಜ್ ಎಂಬಾತನೊಂದಿಗೆ ರೆಜಿಸ್ಟರ್ ಮದುವೆಯಾಗಿದ್ದಳು. ಮದುವೆಯ ನಂತರ ದಂಪತಿ ರಾಮಕುಂಜ ಗ್ರಾಮದಲ್ಲಿ ವಾಸವಿದ್ದು, ಶಿಲ್ಪಾ ಕೆಲಸಕ್ಕೆ ಕಡಬಕ್ಕೆ ಬರುತ್ತಿದ್ದಳು. 08.01.2026 ರಂದು ಸಂಜೆ ಶಿಲ್ಪಾ ವಿಷ
ಮಂಗಳೂರು: ಮಡುಗಟ್ಟಿದ ಹೃದಯದೊಳಗೆ ‘ತಾಯಿ’ಋ ಎಂಬ ಎರಡಕ್ಷರದಿ ನಿತ್ಯ ಸಂಚಲನ ಮೂಡಿಸಿ, ಭಾವ ಪರವಶತೆಯ ಉತ್ತುಂಗತೆಯತ್ತ ಕೊಂಡೊಯ್ದು,ಅನಂತತೆಯ ಹೂರಣವೇ ತಾನಾದರೂ ನಮ್ಮನೊಡನಾಡಿಗಳಾಗಿಸಿ, ಮಾಯಾತೀತನೇ ತಾನಾಗಿ ಮಾಯೆಯೊಳಗಿನ ಸೊಗಡ ಬಿತ್ತರಿಸಿ, ಸಂಘತ್ವದೊಳಗೆ ನಿತ್ಯ ನಿರಂತರ ಪ್ರೀತಿಯ ಹೊನಲನ್ನೇ ಹರಿಸಿದ ಸ್ವಾಮಿ,ಆರಾಧ್ಯ ದೈವತ ಪರಮಪೂಜ್ಯ ಶ್ರೀ ಶ್ರೀ
ಬಂಟ್ವಾಳ: ಶಬರಿಮಲೆ ಯಾತ್ರೆ ಕೈಗೊಂಡು ದೇವರ ದರ್ಶನ ಮುಗಿಸಿ ವಾಪಸು ಮನೆಗೆ ಬರುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ಅಯ್ಯಪ್ಪ ವೃತಧಾರಿ ಬಾಲಕನೋರ್ವ ಮೃತಪಟ್ಟ ಘಟನೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಎಂಬಲ್ಲಿ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ.ಕುರಿಯಾಳ ಗ್ರಾಮದ ದುರ್ಗಾನಗರ ಸಮೀಪದ ಕೊಪ್ಪಳ ನಿವಾಸಿ ಅಶೋಕ್ ಪೂಜಾರಿ ಅವರ ಪುತ್ರ ಲಕ್ಷ್ಮೀಶ
ನೆಲ್ಯಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಬರೆಮೇಲು ಎಂಬಲ್ಲಿ ಅಮಲು ಪದಾರ್ಥಗಳ ವ್ಯಸನಕ್ಕೆ ಮತ್ತೊಂದು ಜೀವ ಬಲಿಯಾದ ದುರ್ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ವಿಪರೀತ ಮದ್ಯಪಾನ ಹಾಗೂ ಅಮಲು ಪದಾರ್ಥ ಸೇವನೆಯ ಚಟಕ್ಕೆ ಒಳಗಾಗಿದ್ದ ಮಂಜು ನಾಯ್ಕ (49) ಎಂಬವರು ಪ್ಲಾಸ್ಟಿಕ್ ಬೆಲ್ಟ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಂಜು ನಾಯ್ಕ ಅವರು




























