ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್‌ಶಾಖೆಯಲ್ಲಿ ಸಂಭ್ರಮದಿAದ ಆಚರಿಸಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ
Month: March 2026
ಉಡುಪಿ:ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ನೇತ್ರ ಜ್ಯೋತಿ ಚಾರಿಟಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ ಉಡುಪಿ, ರಾಮ ಕ್ಷತ್ರಿಯ ಸಂಘ ಉಡುಪಿ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮತ್ತು ದಂತ ವೈದ್ಯರ ಸಂಘ ಉಡುಪಿ ಸಹಯೋಗದೊಂದಿಗೆ ವಸ್ತ್ರ ಸಂಗ್ರಹ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ನೇತ್ರ ಜ್ಯೋತಿ ಕಾಲೇಜಿನ
ಪಡುಬಿದ್ರಿ,ಪುಣೆಯ ಶ್ರೀ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ಸೇವಾ ಸಮಿತಿಯ ವತಿಯಿಂದ ಶ್ರೀ ದೇವಸ್ಥಾನದ ಸಮಗ್ರ ಜೀರ್ಣೕೊದ್ಧಾರ, ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಶ್ರೀ ಮಹಾಗಣಪತಿ ದೇವರ ನವೀಕೃತ ಗರ್ಭಗುಡಿಯ ಸುಂದರ ರಚನೆಗಾಗಿ ಮಾ. 1ಭಾನುವಾರದಂದು ಸುಮಾರು 1.5 ಕೋಟಿ ರೂ. ಗಳನ್ನುಬಾಲಾಲಯದಲ್ಲಿ ನಡೆದ ಪ್ರಾರ್ಥನೆಯ ಬಳಿಕ ಈ ಮೊತ್ತವನ್ನು ಪುಣೆ
ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಮರಣದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್, ಅಮೆರಿಕ ಮತ್ತು ಇಸ್ರೇಲಿ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಆರನೇ ಸುತ್ತಿನ ಪ್ರತೀಕಾರದ ದಾಳಿಯನ್ನು ಪ್ರಾರಂಭಿಸಿದೆ ಎಂದು ಇರಾನ್‌ನ ಸರಕಾರಿ ಮಾಧ್ಯಮಗಳು ತಿಳಿಸಿವೆ. “ಮಧ್ಯಪ್ರಾಚ್ಯದ ಇಸ್ರೇಲ್ ಮತ್ತು ಯುಎಸ್ ಮಿಲಿಟರಿ ನೆಲೆಗಳ ವಿರುದ್ಧ ವ್ಯಾಪಕ ಕ್ಷಿಪಣಿ
ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿವಮೊಗ್ಗದ ವಿಮಾನ ನಿಲ್ದಾಣ ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30
ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರಸಿದ್ಧ ವಸ್ತ್ರ ಮಳಿಗೆ ಕುಮ್ ಕುಮ್ ಫ್ಯಾಶನ್ ವಸ್ತ್ರ ಮಳಿಗೆಯಲ್ಲಿ ಶೇಕಡಾ 25ರಷ್ಟು ವಿಶೇಷ ರಿಯಾಯಿತಿಯನ್ನು ನೀಡುತ್ತಿದ್ದಾರೆ. ಮಾರ್ಚ್ 1ರಿಂದಲೇ ಈ ಆಫರ್ ಲಭ್ಯವಿದೆ. ಪುತ್ತೂರು ನಗರದ ಪ್ರಸಿದ್ಧ ವಸ್ತ್ರ ಮಳಿಗೆ ಕುಮ್ ಕುಮ್ ಫ್ಯಾಷನ್.. ಗ್ರಾಹಕರ ನೆಚ್ಚಿನ ವಸ್ತ್ರ ಮಳಿಗೆಯಾಗಿದ್ದು, ಬ್ರಾಂಡೆಡ್ ವಸ್ತ್ರಗಳಿಗೆ
ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದಿಂದ ಹಲವು ದೇಶಗಳಿಗೆ ಸಂಕಷ್ಟ ಎದುರಾಗಿದೆ. ವಿಮಾನ ಸಂಚಾರ ಹಲವು ರದ್ದಾಗಿರುವುದರಿಂದ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡಿಗರ ಸುರಕ್ಷತೆಗೆ ಎಲ್ಲ ರೀತಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ
ಟೆಹರಾನ್: 1989ರಿಂದ ಇರಾನ್‌ನ ಪರಮೋಚ್ಚ ನಾಯಕನಾಗಿದ್ದ,ಅಯತೊಲ್ಲಾ ಅಲಿ ಖಮೇನಿ, ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. 86 ವರ್ಷದ ಧರ್ಮಗುರು ಖಮೇನಿ ಅವರ ಸಾವನ್ನು ಇರಾನ್ ಸರ್ಕಾರಿ ದೂರದರ್ಶನ ಭಾನುವಾರ ಮುಂಜಾನೆ ಖಚಿತಪಡಿಸಿದೆ. ಇದಕ್ಕೂ ಕೆಲವು ಗಂಟೆಗಳ ಮೊದಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಖಮೇನಿ ಹತ್ಯೆ ಮಾಡಲಾಗಿದೆ
ಮೂಡುಬಿದಿರೆ: ಶನಿವಾರ ನಿಡ್ಡೋಡಿ ಗ್ರಾಮದ ಕಾನ ಪ್ರದೇಶದಲ್ಲಿ ಬೈಕ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮವಾಗಿ ನವ ವಿವಾಹಿತ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುಘ೯ಟನೆ ನಡೆದಿದೆ.ಉಡುಪಿ ಜಿಲ್ಲೆಯ ಪುತ್ತೂರು ಗ್ರಾಮದ ಸಂತೆಕಟ್ಟೆ ನಿವಾಸಿ ರಕ್ಷಿತ್ ಕುಮಾರ್ (30) ಮೃತಪಟ್ಟವರು. ಇವರು ಮೂಲ್ಕಿಯಲ್ಲಿರುವ ಪತ್ನಿಯ ಮನೆಗೆ ಬಂದಿದ್ದು, ಶನಿವಾರ ಬೆಳಿಗ್ಗೆ ಕಾರ್ಯನಿಮಿತ್ತ
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ಇಂದು ಬೆಳಗ್ಗೆ ಹಮ್ಮಿಕೊಳ್ಳಲಾದ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ (58) ಕುಸಿದು ಬಿದ್ದು ಮೃತಪಟ್ಟಿದ್ದಾರೆ. ನಮ್ಮಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟೈಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು




























