Home 2026 (Page 13)

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಕುಲಗುರುಗಳ ಕಂಚಿನ ಪುತ್ಥಳಿ ನಿರ್ಮಾಣ ಸಲುವಾಗಿ ಸಾಮೂಹಿಕ ಗುರುಪಾದ ಕಾಣಿಕೆ ಸಮರ್ಪಣೆ”

ಉಚ್ಚಿಲ:ಸುಮಾರು ಸಾವಿರ ವರ್ಷಗಳ ಇತಿಹಾಸವಿರುವ ಮೊಗವೀರ ಸಮಾಜದ ಗುರುಪರಂಪರೆಯಲ್ಲಿ ಒಂಭತ್ತು ತಲೆಮಾರಿನ ಗುರುಗಳು ಸಮಾಜದ ಧಾರ್ಮಿಕ, ಸಾಮಾಜಿಕ, ಅಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಬದುಕಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ.ಅಂತಹ ಮಹಾನುಭಾವರಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸ್ಥಾಪಕರಾಗಿದ್ದ ಹಾಗೂ ಮಾರ್ಚ್ 31, 1966ರಂದು ಕೀರ್ತಿಶೇಷರಾದ ಶ್ರೀ ಮಾಧವ ಮಂಗಳ

ಕೋಳಿಅಂಕ ವಿಚಾರ: ಅಶೋಕ್ ಕುಮಾರ್ ರೈ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಕೋಳಿಅಂಕ ವಿಚಾರದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪೋಲೀಸರು ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ನೀಡಿದೆ. ಪುತ್ತೂರು :ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಢಾಣಾ ವ್ಯಾಪ್ತಿಯ ಕೇಪು ಉಳ್ಳಾಲ್ತಿ ದೈವಸ್ಥಾನದಲ್ಲಿ ಡಿಸೆಂಬರ್ 20, 2025 ರಂದು ಮುರಳೀಧರ ರೈ ಎಂಬವರ ಜಾಗದಲ್ಲಿ ಕಾನೂನುಬಾಹಿರವಾಗಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭದಲ್ಲಿ

ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಉದ್ಘಾಟನೆ

ಉಡುಪಿಯ:ಉಡುಪಿಯ ಪ್ರತಿಷ್ಠಿತ ಕಾಲೇಜು ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಅನ್ನು ಮಣಿಪಾಲ ಕಾಲೇಜು ಆಫ್ ಹೆಲ್ತ್ ಸೈನ್ಸ್ ನ ಡೀನ್ ಡಾ. ಅರುಣ್ ಮಯ್ಯರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು ಮಾನವನಿಗೆ ಮೊದಲ ಉಸಿರಿನಿಂದ ಕೊನೆಯ ಉಸಿರು ಇರುವವರೆಗೆ ಫಿಸಿಯೋಥೆರಪಿ ಚಿಕಿತ್ಸೆಯ ಅವಶ್ಯಕತೆ ಇದೆ. ಮನುಷ್ಯ ಎಷ್ಟು ವರ್ಷ

ಫೆ.7 ಭಾರತಿ ಎಂ. ಭರತನಾಟ್ಯ ರಂಗಪ್ರವೇಶ

ಪುತ್ತೂರು: ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಪ್ರಸ್ತುತಿಯಲ್ಲಿ ನೃತ್ಯಗುರು ಶಾಲಿನಿ ಆತ್ಮಭೂಷಣ್‌ ಶಿಷ್ಯೆ ಭಾರತಿ ಎಂ. ಇವರ ಭರತನಾಟ್ಯ ರಂಗಪ್ರವೇಶ ಫೆ.7 ರಂದು ಪುತ್ತೂರಿನ ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯ ತೆರೆದ ರಂಗಸ್ಥಳದಲ್ಲಿ ಇದೇ ಮೊದಲ ಬಾರಿಗೆ ನಡೆಯಲಿದೆ. ಸಂಜೆ 5.45ಕ್ಕೆ ನಾಟ್ಯ ನಿಕೇತನ ಕೊಲ್ಯ ಇಲ್ಲಿನ ಕರ್ನಾಟಕ

ಕಾಪು: ಬಿಳಿಯಾರು ರತ್ನ ಮಡಿವಾಳ್ತಿ ಅವರಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾಸ್ತಲ್ಯ ಕುಟುಂಬ ಮಶಾಸನ ಮತ್ತು ವಾಸ್ತಲ್ಯ ಕಿಟ್ ವಿತರಣೆ

ಕಾಪು:ಕಾಪು ತಾಲೂಕಿನ ಬಿಳಿಯಾರು ರತ್ನ ಮಡಿವಾಳ್ತಿ ಅವರಿಗೆ ಇಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾಸ್ತಲ್ಯ ಕುಟುಂಬ ಮಶಾಸನ ಮತ್ತು ವಾಸ್ತಲ್ಯ ಕಿಟ್ ವಿತರಣೆ ಮಾಡಲಾಯಿತು. ವೃದ್ಯಾಪ್ಯ ಜೀವನ ಸಾಗಿಸುತ್ತಿರುವ ರತ್ನ ಮಡಿವಾಳ್ತಿಯರಿಗೆ ಮಕ್ಕಳಿಲ್ಲದ ನೋವು ಒಂದು ಕಡೆಯಾದರೆ ಇತ್ತ ಅನಾರೋಗ್ಯದಿಂದ ಬಳಲುತ್ತಿರುವ ಪತಿ ಇವರುಗಳ ವಾಸ್ತವ ಸ್ಥಿತಿಯನ್ನು

ಮೈಸ್ (MICE)ಅವರಿಂದ ಡಿಜಿಟಲ್ ಸಾಕ್ಷರತಾ ಕಂಪ್ಯೂಟರ್ ತರಬೇತಿ ಕಾರ್ಯಕ್ರಮದಲ್ಲಿ ಉಚಿತ ಬೇಸಿಕ್ ಮತ್ತು ಅಡ್ವಾನ್ಸ್ಡ್ -(2026) Basic & Advanced ಕೋರ್ಸ್

ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್‌ ಕುಂತಳ ನಗರ, ಮಣಿಪುರ ಇವರ ಸಹಭಾಗಿತ್ವದಲ್ಲಿ ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನ ವತಿಯಿಂದ ಮೈಸ್ ಮೂಲಕ ಮೂಲಭೂತ ಮತ್ತು ಮುಂದುವರಿದ ಡಿಜಿಟಲ್ ಸಾಕ್ಷರತಾ ತರಬೇತಿ ಕಾರ್ಯಕ್ರಮದಡಿಯಲ್ಲಿ ಮೈಸ್ (MICE) ಅವರಿಂದ ಡಿಜಿಟಲ್ ಸಾಕ್ಷರತಾ ಕಂಪ್ಯೂಟರ್ ತರಬೇತಿ ಕಾರ್ಯಕ್ರಮ

ಆಥಿ೯ಕ ಸಮಸ್ಯೆ : ವಿವಾಹಿತ ಆತ್ಮಹತ್ಯೆ

ಮೂಡುಬಿದಿರೆ : ಆಥಿ೯ಕ ಸಮಸ್ಯೆಯಿಂದ ಬಳಲುತ್ತಿದ್ದ ವಿವಾಹಿತನೋವ೯ ತಮ್ಮ ದಖಾ೯ಸಿನಲ್ಲಿರುವ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಮಾನಾ೯ಡಿನಲ್ಲಿ ಮಂಗಳವಾರ ಸಂಜೆ ನಡೆದಿದೆ.ಪಡುಮಾನಾ೯ಡು ಗ್ರಾ. ಪಂಚಾಯತ್ ವ್ಯಾಪ್ತಿಯ ತಿರುಮಲಬೆಟ್ಟು ನಿವಾಸಿ ದಿ. ಮುತ್ತಯ್ಯ ಪೂಜಾರಿ ಅವರ ಪುತ್ರ ಅಗೋಟಿ ಯಾನೆ

ಜೆಸಿಐ ಸುರತ್ಕಲ್ ವತಿಯಿಂದ ಶಾಲಾ ಮಕ್ಕಳಿಗೆ ಪರೀಕ್ಷಾ ಪೂರ್ವ ತಯಾರಿಯ ತರಬೇತಿ

ಸುರತ್ಕಲ್:ಜೆಸಿಐ ಸುರತ್ಕಲ್ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಚೇಳಾಯರ ಇಲ್ಲಿನ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ ತರಬೇತಿಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಸುರತ್ಕಲ್ ಇದರ ಇದರ ಅಧ್ಯಕ್ಷರಾದ ಜೆಸಿ ಅಶೋಕ್ ಎನ್ ರವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಫೇಮಸ್ ಯೂತ್ ಕ್ಲಬ್ಬಿನ

ಎಸ್‌ಜೆಇಸಿಯಲ್ಲಿ ಸ್ಪೇನ್ ರಾಯಭಾರಿಯ ಭೇಟಿ: ಜಾಗತಿಕ ಅವಕಾಶಗಳು ಮತ್ತು ಕೃತಕ ಬುದ್ಧಿಮತ್ತೆಯ ಕುರಿತು ಪ್ರೇರಣಾದಾಯಕ ಸಂವಾದ

ಮಂಗಳೂರು ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್‌ಜೆಇಸಿ) 2026ರ ಫೆಬ್ರವರಿ 03ರಂದು ಭಾರತಕ್ಕೆ ಸ್ಪೇನ್ ರಾಯಭಾರಿ ಗೌರವಾನ್ವಿತ ಶ್ರೀ ಜುವಾನ್ ಅಂಟೋನಿಯೊ ಮಾರ್ಚ್ ಪುಜೋಲ್ ಅವರನ್ನು ಆತ್ಮೀಯವಾಗಿ ಆತಿಥ್ಯ ವಹಿಸುವ ಗೌರವವನ್ನು ಪಡೆದಿತು. ಈ ಭೇಟಿ ವಿದ್ಯಾರ್ಥಿಗಳು ಮತ್ತು ಬೋಧಕ ವೃಂದದೊಂದಿಗೆ ನಡೆದ ಶೈಕ್ಷಣಿಕ ಹಾಗೂ ಬೌದ್ಧಿಕ ಸಂವಾದವಾಗಿ ಆಯೋಜಿಸಲ್ಪಟ್ಟಿದ್ದು,

ಪುತ್ತೂರು: ಫೆ.5ರಂದು ತಮನ್‌ವಿ ಸಿಲ್ಕ್ಸ್ ಮಳಿಗೆ ಶುಭಾರಂಭ

ಪುತ್ತೂರಿನ ಬಪ್ಪಳಿಗೆ ಬೈಪಾಸ್ ನಲ್ಲಿರುವ ಬಪ್ಪಳಿಗೆ ಟವರ್ ನಲ್ಲಿ ತಮನ್ವಿ ಸಿಲ್ಕ್ಸ್ ಫೆ.5ರಂದು ಶುಭಾರಂಭಗೊಳ್ಳಲಿದೆ. ತಮನ್‌ವಿ ಸಿಲ್ಕ್ಸ್ ನ ಹೊಸ ಮತ್ತು ವಿಶಾಲ ಶೋರೂಮ್‌ನ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ವಿಶಾಲ ಶೋರೂಮ್ – ವಿಶಿಷ್ಟ ಸಂಗ್ರಹ ಶುದ್ಧ ಕಾಂಜೀವರಂ ಹ್ಯಾಂಡ್‌ಲೂಮ್ ಸೀರೆಗಳು,ವಿವಾಹ ವಿಶೇಷ ಸಂಗ್ರಹಗಳು ಹಾಗೂ ಆಯ್ದ ವಿಶಿಷ್ಟ ವಿನ್ಯಾಸಗಳು ಲಭ್ಯ.