ನಮ್ಮ ಸಂಸ್ಕಾರ, ಸಂಸ್ಕೃತಿ ಉಳಿವಿಗೆ ಭಜನಾ ಮಂದಿರಗಳು ಮಹತ್ತರವಾದ ಕೊಡುಗೆಗಳನ್ನು ನೀಡುತ್ತಿದ್ದು, ಸಮಾಜದಲ್ಲಿ ಧರ್ಮ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಬಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಹೇಳಿದರು. ಅವರು ಶುಕ್ರವಾರ ಕಡಬ ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ಭಜನಾ
Year: 2026
ಕಾಪು ತಾಲೂಕು ಪಂಚಾಯತ್ 16 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಸಂಬಂಧಿಸಿದ ಟಾಸ್ಕ್ ಪೋರ್ಸ್ ಸಭೆ ಇಂದು ದಿನಾಂಕ 06-03-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾಪು ತಹಶೀಲ್ದಾರರ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಯಾವ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಅಂತಹ ಪಂಚಾಯತ್
ನೇಪಾಳದಲ್ಲಿ ಅರ್ಧ ವರುಷದ ಹಿಂದೆ ಜೆನ್ ಜೆಡ್ ಯುವಜನ ಚಳವಳಿ ನಡೆದು ಆಳುವವರನ್ನು ಉರುಳಿಸಿತ್ತು. ಈಗ ಮತ್ತೆ ಸಂಸತ್ತಿಗೆ ಚುನಾವಣೆ ನಡೆದು ಮತ ಎಣಿಕೆ ನಡೆದಿದೆ. ಜೆನ್ ಜೆಡ್ ಚಳವಳಿಯ ಬಾಲೆನ್ ಶಾ ಅವರ ಬೆಂಬಲದ ಆರ್‌ಎಸ್‌ಪಿ- ರಾಷ್ಟ್ರೀಯ ಸ್ವತಂತ್ರ ಪಕ್ಷವು ಗೆಲುವಿನತ್ತ ಹೆಜ್ಜೆ ಹಾಕಿದೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಆರ್‌ಎಸ್‌ಪಿಯು 93 ಕ್ಷೇತ್ರಗಳಲ್ಲಿ
ಸತತ 4 ವರ್ಷಗಳಿಂದ ವಿವಿಧ ಅರ್ಹತಾ ಪರೀಕ್ಷೆಗಳಲ್ಲಿ ಅಮೋಘ ಫಲಿತಾಂಶ ದಾಖಲಿಸುತ್ತಿರುವ ಪ್ರತಿಷ್ಠಿತ ಸಂಸ್ಥೆ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಅಖಿಲ ಭಾರತೀಯ ಸೈನಿಕ ಶಾಲಾ ಪ್ರವೇಶ ಪರೀಕ್ಷೆಯನ್ನು ಎದುರಿಸಿದ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅಂತಿಮ ಹಂತದ ಆಯ್ಕೆ ಪ್ರಕ್ರಿಯೆಗೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೆಲವು ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಹೊಸ ರಾಜ್ಯಪಾಲರುಗಳ ನೇಮಕದ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಸಿ. ವಿ. ಆನಂದ ಬೋಸ್ ಅವರು ರಾಜೀನಾಮೆ ನೀಡಿದ್ದಾರೆ. ಅವರ ಸ್ಥಾನದ ಜವಾಬುದಾರಿಯನ್ನು ತಮಿಳುನಾಡು
ಬಡಗಣ ಅಮೆರಿಕ ಖಂಡದ ತೆಂಕಣ ಭಾಗ ಮೂಲದ ಮೇಪಾಪ್ ಹಣ್ಣು, ಪ್ಯಾಶನ್ ಫ್ರುಟ್‌ಗಳಲ್ಲಿಯೇ ಅತಿ ಗಟ್ಟಿಯಾದುದಾಗಿದೆ. ಅಮೆರಿಕ ಸಂಯುಕ್ತ ಸಂಸ್ಥಾನದ ದಕ್ಷಿಣ ಭಾಗದ ಮೂಲದ್ದಾದರೂ ಇಂದು ಮೇಪಾಪ್ ಹಣ್ಣನ್ನು ಉಷ್ಣವಲಯದ ಸಾಕಷ್ಟು ಕಡೆ ಬೆಳೆಸುತ್ತಾರೆ. ಇದರ ಹೂವು ತುಂಬ ಆಕರ್ಷಕ; ನೀಲಿ ಕುಸುರಿಯ ಚಕ್ರದಂತೆ ಕಣ್ಸೆಳೆಯುತ್ತದೆ. ಮೊಟ್ಟೆ ಆಕಾರದ ಇದರ ಕಾಯಿ ಹಸಿರು ಇದ್ದು,
ಜಪಾನ್‌ನ OHMOTO GUMI Co., Ltd. ಸಂಸ್ಥೆಯ ಅಧ್ಯಕ್ಷ ಮತ್ತು ಪ್ರತಿನಿಧಿ ನಿರ್ದೇಶಕರಾದ Keiichi Miyake ಅವರ ನೇತೃತ್ವದ ಪ್ರತಿನಿಧಿ ಮಂಡಳಿ ಫೆಬ್ರವರಿ 5, 2026ರಂದು ಮಂಗಳೂರಿನ ಕೊಡಿಯಲ್‌ಬೈಲ್‌ನ ರಾಮಭವನ ಕಾಂಪ್ಲೆಕ್ಸ್‌ನಲ್ಲಿ ಇರುವ SHARADA ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು Er.ಮುಲ್ಕಿ ಜೀವನ್ ಕೆ. ಶೆಟ್ಟಿ ಅವರನ್ನು ಭೇಟಿ ಮಾಡಿ ಮಂಗಳೂರಿನ
ಸುಳ್ಯ: ಇಲ್ಲಿನ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಹಾಗೂ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ ಹಾಗೂ ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ ಕಾರ್ಯಕ್ರಮ ಮಾ.8 ರಂದು ಸುಳ್ಯ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯಲಿದೆ ಎಂದು ಪತ್ರಕರ್ತರ ಸಂಘದ ಅಧ್ಯಕ್ಷರಾದ ಲೋಕೇಶ್ ಪೆಲಂಪಾಡಿ ತಿಳಿಸಿದ್ದಾರೆ.ಟೀಮ್ ಈಶ್ವರ್
ಕಾಪು:ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಇಂದು 05-03-206 ರಂದು ಕಾಪು ತಹಸೀಲ್ದಾರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನಮೋನೆ 53 ಮತ್ತು 57 ಅಡಿಯಲ್ಲಿ ಸಲ್ಲಿಸಿದ 2 ಕಡತಗಳಿಗೆ ಖಾಯಂ ಮಂಜೂರಾತಿ ನೀಡಲಾಯಿತು.
ಕಳೆದ ಲೋಕ ಸಭೆ ಚುನಾವಣೆಗೆ ಮೊದಲಿನ ಪ್ರಧಾನಿ ಮೋದಿಯವರ ಒಂದು ಕಾರ್ಯಕ್ರಮಕ್ಕೆ 33 ಕೋಟಿ ಹಾಗೂ ಅದಕ್ಕೆ ಜನರನ್ನು ಕರೆತರಲು 6.5 ಕೋಟಿ ರೂಪಾಯಿ ವ್ಯಯಿಸಿದ್ದು, ಮಾಹಿತಿ ಹಕ್ಕಿನಿಂದ ತಿಳಿದು ಬಂದಿದೆ. ಲಂಚ ಮುಕ್ತ ಕರ್ನಾಟಕ ಸಂಸ್ಥೆಯ ಮಂಜುನಾಥ ಹಿರೇ ಚೌಟ ಅವರು ಮಾಹಿತಿ ಹಕ್ಕಿನಡಿ ಮಡೆದಿರುವ ಮಾಹಿತಿಯ ಪ್ರಕಾರ ಬಿಜೆಪಿಯವರು ಯಾವುದೇ ನಿಯಮಾವಳಿ ಪಾಲಿಸದೆ ಚುನಾವಣೆ




























