ಟೆಲ್ ಅವೀವ್: ಇಸ್ರೇಲ್ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ರಾಜಧಾನಿ ಟೆಲ್ ಅವೀವ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ದಾಳಿಯನ್ನು ಇಸ್ರೇಲ್ ರಕ್ಷಣಾ ಪಡೆ(ಐಡಿಎಫ್) ಖಚಿತಪಡಿಸಿದೆ.‘ಸ್ವಲ್ಪ ಸಮಯದ ಹಿಂದೆ ಇಸ್ರೇಲ್ ಕಡೆಗೆ ಇರಾನ್ ಕ್ಷಿಪಣಿಗಳು ಬರುತ್ತಿರುವುದನ್ನು ನಾವು ಗುರುತಿಸಿದ್ದೇವೆ. ಇರಾನ್ ಬೆದರಿಕೆಯನ್ನು ತಡೆಯಲು ಎಲ್ಲಾ ವ್ಯವಸ್ಥೆ
Year: 2026
ದುಬೈ: ಇರಾನ್, ಸೌದಿ ಅರೇಬಿಯಾ, ಯುಎಇ ಮತ್ತು ಜೋರ್ಡನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿನ ಭಾರತೀಯರು ಎಚ್ಚರಿಕೆಯಿಂದ ಇರುವಂತೆ ಮತ್ತು ಸ್ಥಳೀಯಾಡಳಿತಗಳ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅಲ್ಲಿರುವ ಭಾರತದ ರಾಯಭಾರ ಕಚೇರಿಗಳು ಮನವಿ ಮಾಡಿವೆ. ಇಸ್ರೇಲ್‌ನಲ್ಲಿನ ರಾಯಭಾರ ಕಚೇರಿಯು ಈ ಕುರಿತಂತೆ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.ಅನಗತ್ಯ ಪ್ರಯಾಣ ಮಾಡದಂತೆ,
ಮಂಗಳೂರು ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ದುಡಿಯುತ್ತಿದ್ದ ವೇಳೆಯಲ್ಲಿ ತುಕ್ಕು ಹಿಡಿದ ದಾರಿದೀಪದ ಕಂಬವೊಂದು ಬಿದ್ದಿದ್ದರ ಪರಿಣಾಮವಾಗಿ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ರವರು ಸ್ಥಳದಲ್ಲೇ ಮೃತಪಟ್ಟಿದ್ದು,ಈ ಸಾವಿಗೆ ಕಾರಣರಾದವರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಾಗೂ ಈ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು,ಮೃತರಾದ ಮುರುಗನ್ ಕುಟುಂಬಕ್ಕೆ ರೂ.25
ಮಂಗಳೂರು; ಸಚಿವರಾದ ಸಂತೋಷ್ ಲಾಡ್ ಗೆ, ಕಾರ್ಮಿಕರ ಬಗ್ಗೆ ವಿಶೇಷ ಕಾಳಜಿ ಇದೆ, ಆ ಕಾರಣದಿಂದ ಈ ರೀತಿಯ ಅತ್ಯುತ್ತಮ ಕಾರ್ಯಕ್ರಮಗಳು ನಡೆಯುತಿದೆ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ದಿ ಮಂಡಳಿ ಬೆಂಗಳೂರು ಇದರ ಅಧ್ಯಕ್ಷೆ ಶಾಲೆಟ್ ಪಿಂಟೋ ಹೇಳಿದರು. ಅವರು ಪದವಿನಂಗಡಿಯ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಬೆನಕ ಸಭಾಭವನದಲ್ಲಿ ನಡೆದ ದ.ಕ ಜಿಲ್ಲಾಡಳಿತ ಮತ್ತು
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಮಡಪ್ಪಾಡಿಯ ಗ್ರಾಮ ಗೌಡ ಸಮಿತಿ ಮತ್ತು ಗೌಡ ಮಹಿಳಾ ಘಟಕಗಳ ಜಂಟಿ ಆಶ್ರಯದಲ್ಲಿ ಒಂದು ದಿನದ ‘ಅರೆಬಾಸೆ ಗ್ರಾಮೋತ್ಸವ –2026’ ಕಾರ್ಯಕ್ರಮವು ಮಾರ್ಚ್ 8ರಂದು ಜರುಗಲಿದೆ. ಅಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಳ್ಯಾಡಿ ತಮ್ಮಪ್ಪ ಗೌಡ ರಂಗಮಂದಿರದಲ್ಲಿ ‘ಅರೆಬಾಸೆ ಒಳ್ಸೊಮ… ಅರೆಬಾಸೆ ಬೆಳ್ಸೊಮ..’
ಕಾಸರಗೋಡು: ವಿಧಾನಸಭಾ ಪೂರ್ವಭಾವಿಯಿಗಿ ಕಾಸರಗೋಡು ಜಿಲ್ಲಾಧಿಕಾರಿ ಇಂಬುಶೇಖರ್ ಕೆ. ಅವರನ್ನು ವರ್ಗಾಯಿಸಲಾಗಿದ್ದು, ನೂತನ ಜಿಲ್ಲಾಧಿಕಾರಿಯಿಗಿ ತ್ರಿಶೂರು ಜಿಲ್ಲಾಧಿಕಾರಿಯಾಗಿದ್ದ ಅರ್ಜುನ್ ಪಾಂಡ್ಯನ್ ಅವರನ್ನು ಕಾಸರಗೋಡಿಗೆ ನೇಮಿಸಿ ಆದೇಶವಾಗಿದೆಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಅರ್ಜುನ್ ಪಾಂಡ್ಯನ್ ಅವರ ಜೀವನಗಾಥೆ ಯುವ
ಪಣಂಬೂರು: ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕು ನಿವಾಸಿ ಸದ್ಯ ಮಂಗಳೂರು ಬಿಜೈಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಶಿವದಾಸ್ ಗಣಪತಿ ನಾಯ್ಕ ಎಂದು ಪೊಲೀಸರು ಮಾಹಿತಿ
ಮುಂಬಯಿ,- ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಹಾಗೂ ಸಮಾಜದ ಮುಂಚೂಣಿ ಮಹಾ ದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ನಡುವಿನ ಬಿನ್ನಾಭಿಪ್ರಾಯಗಳು ಇಂದು ಸುಖಾಂತ್ಯಗೊಂಡಿದ್ದು, ಸಮುದಾಯದ ಏಳಿಗೆಯ ದೃಷ್ಟಿಯಿಂದ ಅತ್ಯಂತ ಆಶಾದಾಯಕ ಬೆಳವಣಿಗೆಯಾಗಿದೆ. ಫೆಬ್ರವರಿ 26ರಂದು ಕಾಂದಿವಲಿ ಪೂರ್ವದ ಠಾಕೂರ್ ವಿಲೇಜ್‌ನಲ್ಲಿ ‘ಸೋರಾ ಬೈ ನೈನ್’
ದ ಟೈಮ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ & ಕಾಂಕ್ಲೇವ್ ೨೦೨೬ ಕಾರ್ಯಕ್ರಮವು ಮಂಗಳೂರಿನ ಅವತಾರ್ ಹೋಟೆಲ್‌ನಲ್ಲಿ ನಡೆಯಿತು. ಮಂಗಳೂರಿನ ಉದ್ಯಮಿ ಲಂಚುಲಾಲ್ ಕೆ.ಎಸ್. ಅವರು ಬಿಸ್‌ನೆಸ್ ಅವಾರ್ಡ್‌ಗೆ ಭಾಜನರಾಗಿದ್ದಾರೆ. ನಗರದ ಅವತಾರ್ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ ಭಾಗಗಳ ವಿವಿಧ
ಮೂಡುಬಿದಿರೆ : ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಎ.ಬಿ. ಶೆಟ್ಟಿ ಸ್ಮಾರಕ ದಂತ ವಿಶ್ವ ವಿದ್ಯಾನಿಲಯ ದೇರಳಕಟ್ಟೆ ಇಲ್ಲಿನ ಮಕ್ಕಳ ದಂತ ಚಿಕಿತ್ಸಾ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ “ವಿದ್ಯಾರ್ಥಿಗಳ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ’ವು ಕಲ್ಲಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ವನಜಾಕ್ಷಿ




























