ಸುಳ್ಯ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದ್ಯಕ್ಷರೂ, ವಿಧಾನ ಪರಿಷತ್ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ಅವರಿಗೆ ಅರೋಗ್ಯ ಶೀಘ್ರ ಚೇತರಿಕೆಗಾಗಿ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸುಳ್ಯ ಕಾಂಗ್ರೆಸ್ ಮುಖಂಡರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು ಸಾರ್ವಜನಿಕ ಬದುಕಿನಲ್ಲಿ ನಿಸ್ವಾರ್ಥ ಸೇವೆಯ ಮೂಲಕ ಜನಮನ ಗೆದ್ದಿರುವ ಕರ್ನಾಟಕ ಪ್ರದೇಶ
Year: 2026
ಕುಂದಾಪುರ: ಇಲ್ಲಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ–66ರ ಕನ್ನುಕೆರೆ ಸಮೀಪದ ಶ್ರೀನವಶಕ್ತಿ ಕಲ್ಯಾಣ ಮಂಟಪದಲ್ಲಿ ಕಳೆದ ಒಂದು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ‘ಆಶ್ಲೇಷ ಆನ್‌ಲೈನ್ ಸರ್ವೀಸ್ ಸೆಂಟರ್’ ನಲ್ಲಿ ಸೋಮವಾರ (ಫೆ.16) ರಾತ್ರಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತದಿಂದ ಅಂಗಡಿಯಲ್ಲಿದ್ದ ಎಲ್ಲಾ ವಸ್ತುಗಳು ಸಂಪೂರ್ಣವಾಗಿ ಬೆಂಕಿಗೆ
ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ ಮೂರು ನಾಪತ್ತೆ ಪ್ರಕರಣಗಳು ದಾಖಲಾಗಿವೆ.ಉಡುಪಿ ತಾಲೂಕಿನ ಮೂಡುತೋನ್ಸೆ ಗ್ರಾಮದ ನೇಜಾರು ರಾಜೀವ್ ನಗರದ ನಿವಾಸಿ ಸತೀಶ್ (43) ಕಳೆದ ವರ್ಷದ ಡಿಸೆಂಬರ್‌ನಿಂದ ನಾಪತ್ತೆಯಾಗಿದ್ದಾರೆ. ಕೆಲಸಕ್ಕೆಂದು ಮನೆಯಿಂದ ಹೋದವರು ಮರಳಿ ಬಂದಿಲ್ಲ ಎಂದು ತಿಳಿದುಬಂದಿದೆ. ಅವರು 5 ಅಡಿ 6 ಇಂಚು ಎತ್ತರ, ಎಣ್ಣೆಗಪ್ಪು
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಭಾಗ್ಯಶ್ರೀ ಆರ್., ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಪ್ರೊ. ಪ್ರೀತಿ ಕೀರ್ತಿ ಡಿಸೋಜ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಎನ್ ಎಂಪಿರಿಕಲ್ ಸ್ಟಡಿ ಆಫ್ ಲೈವಿಲಿವುಡ್ ಪ್ಯಾಟರ್ನ್ ಆಫ್ ಸಿವಿಕ್ ಎಂಪ್ಲಾಯಿಸ್ ಎಂಗೇಜ್ಡ್ ಇನ್
ಕಾಪು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ ) ಬಿ ಸಿ ಟ್ರಸ್ಟ್ ಕಾಪು ತಾಲೂಕು ಘಟಕದ ವತಿಯಿಂದಬೆಳ್ಳಿ ಕಟ್ಟಿಂಗೇರಿ ಕಾರ್ಯಕ್ಷೇತ್ರ ನಿರ್ವಹಿಸುವ ವಲಯದ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿಸಹಸ್ರ ಬಿಲ್ವಾರ್ಚನೆ, ಪೂಜ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ದಿನಾಂಕ 16/2/2026 ಸೋಮವಾರ ದಂದು
ಕಾಪು:ಇನ್ನಂಜೆ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಯುವಸೇನೆ ಮಡುಂಬು ಪ್ರಾಯೋಜಕತ್ವದಲ್ಲಿ ಮಡುಂಬು ಹಿಂದೂ ರುದ್ರಭೂಮಿ ಮುಂಭಾಗಲ್ಲಿ ನಿರ್ಮಿಸಿರುವ ಶಿವನ ಮೂರ್ತಿಯನ್ನು ದಿನಾಂಕ 15-02-2026 ಭಾನುವಾರದಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಉಪಾಧ್ಯಕ್ಷರಾದ ಸುರೇಖಾ
ಪಡುಬಿದ್ರಿ:ತುಮಕೂರಿನ ಟಿ.ಆರ್.ಎಸ್. ಅಬಾಕಸ್ ಅಕಾಡೆಮಿ ಆಯೋಜಿಸಿದ್ದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಬ್ರಾಹ್ಮಿ ಸಿ. ಶೆಟ್ಟಿ ಚಾಂಪಿಯನ್ ಆಗಿ ಸಾಧನೆ ಮಾಡಿದ್ದಾರೆ. ಮಂಗಳೂರಿನ ಸೆಂಟ್ ತೆರೆಸಾ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಬ್ರಾಹ್ಮಿ ಸಿ. ಶೆಟ್ಟಿ ಅವರು ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಚಾಂಪಿಯನ್ ಆಫ್ ಚಾಂಪಿಯನ್ಸ್ ಪದಕ ವಿಜೇತರಾಗಿದ್ದಾರೆ. ಅವರು
ಮೂಡುಬಿದಿರೆ : ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಲೇಖಕಿ ರೆಶೆಲ್ ಬ್ರೆಟ್ನಿ ಫೆರ್ನಾಂಡಿಸ್ ಅವರು ತಮ್ಮ ಹೊಸ ಕೃತಿ ‘ಇನ್‌ಕ್ರೆಡಿಬಲ್ ಭಾರತ್: ವಿಷನ್ ಫಾರ್ ವಿಕ್ಷಿತ್ ಭಾರತ್’ ಪುಸ್ತಕ ಬಿಡುಗಡೆಗೆ ಸಿದ್ಧಗೊಂಡಿದೆ. ರೆಶೆಲ್ ಫೆರ್ನಾಂಡಿಸ್ ಎಬಿವಿಪಿ ಸದಸ್ಯೆಯಾಗಿದ್ದು, ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತೆ. ಪ್ರಸ್ತುತ ಅವರು ಮಂಗಳೂರಿನ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು), ಬೆಳಗಾವಿಗೆ ಸಂಬಂಧ ಹೊಂದಿರುವ ಸ್ವಾಯತ್ತ ಸಂಸ್ಥೆಯಾದ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಆಟೊನೊಮೌಸ್), ಮಂಗಳೂರು, ಉನ್ನತ ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ತನ್ನ 25 ವರ್ಷದ ಪಯಣವನ್ನು ಪೂರ್ಣಗೊಳಿಸುತ್ತಿದ್ದು, ಬೆಳ್ಳಿ ಮಹೋತ್ಸವ ವರ್ಷಕ್ಕೆ ಕಾಲಿಟ್ಟಿದೆ. ಎನ್.ಎ.ಎ.ಸಿ A+ ಮಾನ್ಯತೆ ಹೊಂದಿರುವ ಈ
ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆಯಾಗಿದೆ ಎಂದು ಭಾರತದ ಕಾನ್ಸುಲೇಟ್ ಅಧಿಕಾರಿಗಳು ತಿಳಿಸಿದ್ದಾರೆ. ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರ ಮೃತದೇಹ ಪತ್ತೆಯಾಗಿರುವುದನ್ನು ಸ್ಥಳೀಯ ಪೊಲೀಸರು ದೃಢಪಡಿಸಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಅವರ




























