ಪುತ್ತೂರು: ಫಿಕ್ಸೆಲ್ ಕ್ರಿಯೇಟಿವ್ ಪುತ್ತೂರು 8ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರಿನಲ್ಲಿ ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಫಿಕ್ಸೆಲ್ ಕ್ರಿಯೇಟಿವ್ ಪುತ್ತೂರು ಎಂಟನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ.
ಪ್ರಜ್ವಲ್ ಪುತ್ತೂರು ಮಾಲಕತ್ವದಲ್ಲಿ ಫಿಕ್ಸೆಲ್ ಕ್ರಿಯೇಟಿವ್ ಕಾರ್ಯಾಚರಿಸುತ್ತಿದ್ದು, ಎಲ್‌ಇಡಿ ವಿಡಿಯೋ ವಾಲ್, ಟಿವಿ & ಪ್ರೋಜೆಕ್ಟರ್, ವಿಡಿಯೋಗ್ರಫಿ, ಲೈವ್ ವಿಡಿಯೋ ಮಿಕ್ಸಿಂಗ್, ಇಂಡಸ್ಟ್ರೀಯಲ್ ಅರ್ತಿಂಗ್, ಜನರೇಟರ್ ಅರ್ತಿಂಗ್, ಸೋಲಾರ್ ಅರ್ತಿಂಗ್, ಡಿಜಿಟಲ್ ಅರ್ತಿಂಗ್ ವ್ಯವಸ್ಥೆಯೂ ಲಭ್ಯವಿದೆ. ಈ ಹಿಂದೆ ನೀಡಿದಂತೆ ಮುಂದಿನ ದಿನಗಳಲ್ಲಿಯೂ ಎಲ್ಲರ ಸಹಕಾರ ಇರಲಿ ಎಂದು ಅವರು ತಿಳಿಸಿದ್ದಾರೆ.