ವಿಶೇಷ ಚೇತನ ಮಕ್ಕಳ ರಾಜ್ಯಮಟ್ಟದ ಕ್ರೀಡಾಕೂಟ : ಮೂಡುಬಿದಿರೆಯ ಅಪಿ೯ತಾಗೆ ಕಂಚು

ಮೂಡುಬಿದಿರೆ: ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನಲ್ಲಿ ನಡೆದ 2025–26ನೇ ಸಾಲಿನ ವಿಶೇಷ ಚೇತನ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮೂಡುಬಿದಿರೆ ಜ್ಯೋತಿನಗರ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಅರ್ಪಿತಾ ಸ್ಪರ್ಧಿಸಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.

ಸಾಧನೆಗಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕವೃಂದ, ವಿದ್ಯಾರ್ಥಿವೃಂದ, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ಸರ್ವಸದಸ್ಯರು, ಹಳೆವಿದ್ಯಾರ್ಥಿಗಳು, ಇಲಾಖಾ ಅಧಿಕಾರಿಗಳು, ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

Related Posts

Leave a Reply

Your email address will not be published.