ಉಡುಪಿ: ಬೈಕ್ ಅಪಘಾತದಲ್ಲಿ ಸಿಟಿಬಸ್ ಚಾಲಕ ಮೃತ್ಯು
ಉಡುಪಿ: ಕಳೆದ ರಾತ್ರಿ ಉಡುಪಿಯ ಅಂಬಾಗಿಲು- ಪೆರಂಪಳ್ಳಿ ಮುಖ್ಯ ರಸ್ತೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಿಟಿಬಸ್ ಚಾಲಕ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಬಸ್ ಚಾಲಕ ಸಂದೀಪ್ ಎಂದು ತಿಳಿದುಬಂದಿದೆ. ಇವರು ಉಡುಪಿ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಇವರು, ಮೂಲತಃ ಸಾಗರ ತಾಲೂಕಿನವರು ಅವಿವಾಹಿತರೆಂದು ತಿಳಿದು ಬಂದಿದೆ.


















