ಕಾಸರಗೋಡು : ನೂತನ ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯನ್ ಅಧಿಕಾರ ಸ್ವೀಕಾರ

ಕಾಸರಗೋಡು: ನೂತನ ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯನ್ ಅಧಿಕಾರ ಸ್ವೀಕರಿಸಿದರು. ಮಂಗಳವಾರ ಬೆಳಿಗ್ಗೆ ನಿರ್ಗಮನ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.

ಇಡುಕ್ಕಿ ಜಿಲ್ಲಾಧಿಕಾರಿಯಾಗಿದ್ದ ಪಾಂಡ್ಯನ್ ಅವರನ್ನು ಕಾಸರಗೋಡು ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು.

Related Posts

Leave a Reply

Your email address will not be published.