ಉಂಡಾರು ವಿಷ್ಣುಮೂರ್ತಿ ದೇವಾಸ್ಥಾನ ವೇದಿಕೆ ನಿರ್ಮಾಣಕ್ಕೆ ಶಾಸಕ ಗುರ್ಮೆ ಸುರೇಶ್ ಗುದ್ದಲಿ ಪೂಜೆ

ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಂಡಾರು ಶ್ರೀ ವಿಷ್ಣುಮೂರ್ತಿ ದೇವಾಸ್ಥಾನ ವೇದಿಕೆ ನಿರ್ಮಾಣಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 03-03-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಮಾಜಿ ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ, ಮಾಜಿ ಸದಸ್ಯರಾದ ದಿವೇಶ್ ಶೆಟ್ಟಿ, ಸವಿತಾ ಶೆಟ್ಟಿ, ಶಕ್ತಿ ಕೇಂದ್ರದ ಪ್ರವೀಣ್ ಶೆಟ್ಟಿ ಹಾಗೂ ಸ್ಥಳೀಯರಾದ ಗೋವಿಂದ ಶೆಟ್ಟಿ, ಶೈಲೇಶ್ ಶೆಟ್ಟಿ, ಸುಧೀಂದ್ರ ಶೆಟ್ಟಿ, ಉದಯ ಶೆಟ್ಟಿ, ಶ್ರೀ ನಿಧಿ ತಂತ್ರಿ, ನಾಗರಾಜ್ ಭಟ್, ವಿಜಯ ಉಂಡಾರು, ರಾಜೇಶ್ ಕುಲಾಲ್, ಶಶಿಕಾಂತ್ ತಂತ್ರಿ, ಇನ್ನಂಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶಶಿಧರ್ ಆಚಾರ್ಯ ಉಪಸ್ಥಿತರಿದ್ದರು

Related Posts

Leave a Reply

Your email address will not be published.