HomeFresh Newsಕಡಬ ತಹಶೀಲ್ದಾರ್ ಆಗಿ ರಮೇಶ್ ಬಾಬು ; ಅನಂತಶಂಕರ್ ಉಡುಪಿಗೆ

ಕಡಬ ತಹಶೀಲ್ದಾರ್ ಆಗಿ ರಮೇಶ್ ಬಾಬು ; ಅನಂತಶಂಕರ್ ಉಡುಪಿಗೆ

ಕಡಬ ತಾಲೂಕು ತಹಶೀಲ್ದಾರ್ ಬಿ ಅನಂತಶಂಕರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುರಸಭಾ ತಹಶೀಲ್ದಾರ್, ಜಿಲ್ಲಾಧಿಕಾರಿ ಕಚೇರಿ ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

ತೆರವಾದ ಸ್ಥಾನಕ್ಕೆ ರಮೇಶ್ ಬಾಬು ಟಿ., ತಹಶೀಲ್ದಾರ್ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಯವರಿಂದ ಅನುಮೋದಿತವಾಗಿರುವ ಕರ್ನಾಟಕ ರಾಜ್ಯಪಾಲ ಆದೇಶಾನುಸಾರ ಜಿ ಎನ್ ಸುಶೀಲಾ, ಸರಕಾರ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ ಇವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments