ಉಡುಪಿ ಶ್ರೀ ಕೃಷ್ಣ ಮಠಕ್ಕೆ ನಟ ಪ್ರೇಮ್ ಹಾಗೂ ನಟಿ ಶರಣ್ಯ ಶೆಟ್ಟಿ ಭೇಟಿ

ಖ್ಯಾತ ನಟ ನೆನಪಿರಲಿ ಖ್ಯಾತಿಯ ಪ್ರೇಮ್ ಹಾಗೂ ನಟಿ ಶರಣ್ಯಶೆಟ್ಟಿ ಅವರು ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಪ್ರಾತ:ಕಾಲದಿ ಉಡುಪಿ ಶ್ರೀ ಕೃಷ್ಣನ ವಿಶ್ವರೂಪದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥರಿಂದ ಕೋಟಿಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ತೆರಳಿದರು.

add - BDG

Related Posts

Leave a Reply

Your email address will not be published.