ಆಲ್ ವಿ ಇಮ್ಯಾಜಿನ್ ಆ್ಯಸ್ ಲೈಟ್ ಕಿರುಚಿತ್ರಕ್ಕೆ ಪ್ರಶಸ್ತಿ

ಚಲನಚಿತ್ರೋತ್ಸವದಲ್ಲಿ ಭಾರತದ ಪಾಯಲ್ ಕಪಾಡಿಯಾರ ಕಿರು ಚಿತ್ರ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಚಿತ್ರವು ಅತ್ಯುತ್ತಮ ಪ್ರಶಸ್ತಿ ಪಡೆದಿದೆ.

ಕಿರುಚಿತ್ರ ವಿಭಾಗದಲ್ಲಿ ಪಾಯಲ್‌ರ ಈ ಚಿತ್ರವು ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದುಕೊಂಡಿದೆ. ಮುಂಬಯಿ ಮೂಲದ ಪಾಯಲ್‌ರಿಗೆ ಕಿರುಚಿತ್ರ ತಯಾರಿಕೆ ಮತ್ತು ಪ್ರಶಸ್ತಿ ಹೊಸತಲ್ಲ.

2021ರ ಕಾನ್ ಚಿತ್ರೋತ್ಸವದಲ್ಲಿ ಅವರ ‘ನೈಟ್ ಆಫ್ ನೋಯಿಂಗ್ ನತಿಂಗ್’ ಗೋಲ್ಡನ್ ಐ ಪ್ರಶಸ್ತಿ ಪಡೆದಿತ್ತು. 2017ರ ಅವರ ‘ಆಫ್ಟರ್‌ನೂನ್ ಕ್ಲೌಡ್ಸ್’ ಸಹ ಹಲವು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿತ್ತು.

bharath bank

Related Posts

Leave a Reply

Your email address will not be published.