ಅಲೋಶಿಯಸ್ ಕಾಲೇಜಿನ ಸ್ಮಿತ ಡಿ.ಕೆ.ರವರಿಗೆ ಪಿಹೆಚ್.ಡಿ. ಪದವಿ

ಸಂತ ಅಲೋಶಿಯಸ್ ಸ್ವಾಯತ್ತಕಾಲೇಜಿನ ವಾಣಿಜ್ಯ ವಿಭಾಗದಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಸ್ಮಿತ ಡಿ.ಕೆ. ಅವರ “ಇಂಪ್ಯಾಕ್ಟ್‌ಆಫ್‌ರಿವಾರ್ಡ್ ಮ್ಯಾನೇಜ್‌ಮೆಂಟ್ ಪಾಲಿಸೀಸ್ ಆಂಡ್ ಪ್ರಾಕ್ಟೀಸಸ್ ಔಓ ಎಂಪ್ಲಾಯೀ ಸ್ಯಾಟಿಸ್‌ಫ್ಯಾಕ್ಷನ್: ಎ ಸ್ಟಡಿ ವಿದ್ ರೆಫರೆನ್ಸ್ ಟುಪ್ರೊಫೆಶನಲ್ ಕಾಲೇಜಸ್ ಇನ್‌ಕರ್ನಾಟಕ” ಎಂಬ ಮಹಾಪ್ರಬಂಧಕ್ಕೆಮಂಗಳೂರು ವಿಶ್ವವಿದ್ಯಾನಿಲಯವು ಪಿಹೆಚ್.ಡಿ. ಪದವಿ ನೀಡಿ ಗೌರವಿಸಿದೆ.
ಇವರು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇದರ ವಾಣಿಜ್ಯ ವಿಭಾಗದ ಪ್ರೊಫೆಸರ್‌ಡಾ.ಅನಸೂಯರೈಯವರ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಮಂಡಿಸಿದ್ದರು. ಶ್ರೀಮತಿ ಸ್ಮಿತಾ ಅವರು ಮಂಗಳೂರಿನ ಶ್ರೀ ದಾಮೋದರ ಶೆಟ್ಟಿ ಮತ್ತು ಶ್ರೀಮತಿ ಭಾನುಪ್ರಿಯದಂಪತಿಯ ಸುಪುತ್ರಿ ಹಾಗೂ ಉದ್ಯಮಿತಲಪಾಡಿದೊಡ್ಡಮನೆ ಶ್ರೀ ಮಿಥುನ್ ಡಿ. ಶೆಟ್ಟಿಯವರಧರ್ಮಪತ್ನಿ
