ಜಾಂಬೂರಿಯಲ್ಲಿ ಗಮನಸೆಳೆದ 54 ಅಡಿ ಎತ್ತರದ ಗಾಳಿಪಟ

ಜಾಂಬೂರಿಯ ಉತ್ಸವದ ಯಶೋಕಿರಣ ಸಂಕೀರ್ಣ ದಲ್ಲಿ ಟೀಂ ಮಂಗಳೂರು ವತಿಯಿಂದ ಖ್ಯಾತ ಕಲಾವಿದ ದಿನೇಶ್ ಹೊಳ್ಳ ಪರಿಕಲ್ಪನೆ ಯಲ್ಲಿ ನಡೆಯುತ್ತಿದೆ . ಆ ಗಾಳಿಪಟದಲ್ಲಿ ತುಳುನಾಡಿನ ಜನಪದಗಳಾದ ಬಡಗುತಿಟ್ಟು ತೆಂಕುತಿಟ್ಟು ಯಕ್ಷಗಾನ, ಭೂತರಾದನೆ , ಗುತ್ತಿನ ಮನೆ , ಪಿಲಿನಲಿಕೆ, ಸಿರಿತುಪ್ಪೆ, ಪಾರ್ದನ, ಕಂಬಳ, ಅಕ್ಕಿಮುಡಿ, ಆಟಿಕಳೆಂಜ, ಮುಟ್ಟಾಳೆ , ಚೆಂಡೆ ಮದ್ದಳೆ ,ಮೀನುಗಾರಿಕೆ, ಗಗ್ಗರದ ಅನಾವರಣ ವಾಗಿದೆ .ಒಟ್ಟು 1000 ವಿದ್ಯಾರ್ಥಿ ಗಳಿಗೆ ಗಾಳಿಪಟ ತಯಾರಿಕೆಯನ್ನು ಕಲಿಸಿಕೊಡಲಾಗುತ್ತಿದೆ.

Related Posts

Leave a Reply

Your email address will not be published.