ಜಾಂಬೂರಿಯಲ್ಲಿ ಜೀವನ್‍ರಾಂ ಸುಳ್ಯ ಅವರಿಂದ ರಂಗ ತರಬೇತಿ

ವಿದ್ಯಾಗಿರಿ ಮೂಡುಬಿದಿರೆಯಲ್ಲಿ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ 2022 ಕಾರ್ಯಕ್ರಮದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ಸಾರಥ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ರಂಗ ತರಬೇತಿ ಶಿಬಿರ ಆಯೋಜಿಸಲಾಗುತ್ತಿದೆ.

ಶ್ರೀಲಂಕಾ , ಕೊರಿಯಾ, ಸೇರಿದಂತೆ ದೇಶ ವಿದೇಶಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ರಂಗ ವ್ಯಾಯಾಮ, ಗೀತಾಭಿನಯ , ರಂಗ ಚಾಲನೆ , ರಂಗಶಿಸ್ತು ಇನ್ನಿತರ ರಂಗ ಚಟುವಟಿಕೆಗಳ ತರಬೇತಿ ನೀಡಲಾಗುತ್ತಿದೆ.

Related Posts

Leave a Reply

Your email address will not be published.