ಅರಸೀಕೆರೆ: ಋಷಿಮುನಿಗಳು ಉಪಯೋಗಿಸುವ ಪಾದುಕೆ, ಕಮಂಡಲ ಪತ್ತೆ

ಹಾಸನ ಜಿಲ್ಲೆ ಅರಸೀಕೆರೆ ತಿಪಟೂರು ನ್ಯಾಷನಲ್ ಹೈವೆ ಪಕ್ಕದ ಹೊನ್ನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಋಷಿಮುನಿಗಳು ಉಪಯೋಗಿಸುವಂತ ವಸ್ತುಗಳು ಸರಿಸಮಾನವಾಗಿ ಜೋಡಿಸಿರುವ ರೀತಿಯಲ್ಲಿ ಕಂಡುಬಂದಿದೆ.

arasikere

ಬೋರೇಗೌಡ ಎಂಬರಿಗೆ ಸೇರಿದ ಜಮೀನಿನಲ್ಲಿ ಈ ವಿಸ್ಮಯ ಘಟನೆ ನಡೆದಿದೆ. ತಕ್ಷಣ ಗ್ರಾಮಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 12 ಜೊತೆ ಪಾದುಕೆಗಳು ಹಾಗೂ 28 ಕಮಂಡಲಗಳು ಪತ್ತೆಯಾಗಿವೆ. ಈ ಅಚ್ಚರಿಯ ಘಟನೆಯನ್ನು ವೀಕ್ಷಿಸಲು ಜನರು ಸಾಲು ಸಾಲಾಗಿ ಬರುತ್ತಿದ್ದರು.

Related Posts

Leave a Reply

Your email address will not be published.