ಮಂಗಳೂರು: ಒಂದು ಭಾಷೆ ಶೈಕ್ಷಣಿಕವಾಗಿ ಗಟ್ಟಿಯಾದಷ್ಟು ಎಲ್ಲ ಸ್ತರಗಳಲ್ಲಿ ಬಲವರ್ಧನೆಗೊಳ್ಳುತ್ತಾ ಹೋಗುತ್ತದೆ. ತುಳು ಭಾಷೆಯಾಗಿ ಬೆಳೆದಿದ್ದರೂ, ಶೈಕ್ಷಣಿಕ ಅವಕಾಶಗಳು ಇರಲಿಲ್ಲ. ಈ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು 2018-19ನೇ ಸಾಲಿನಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾನಿಲಯದ ಸಂಧ್ಯಾ ಕಾಲೇಜಿನಲ್ಲಿ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗವನ್ನು
ಕೋಡಿಕಲ್ ನಾಗನ ಕಟ್ಟೆಗೆ ಹಾನಿ ಎಸಗಿದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ, ಕೋಮು ಸೌಹಾರ್ದತೆ ಕದಡಲು ಅವಕಾಶ ನೀಡದಂತೆ ಒತ್ತಾಯಿಸಿ ಸಿಪಿಐಎಂ ಪಕ್ಷದ ನಿಯೋಗ ಉರ್ವ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ವೇಳೆ ನಿಯೋಗದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ಸಿಪಿಐಎಂ ಮಂಗಳೂರೂ ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್ ಬಜಾಲ್,ಉತ್ತರ ಕಾರ್ಯದರ್ಶಿ ಬಶೀರ್ ಪಂಜಿಮೊಗರು, ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ, ಸಿಪಿಐಎಂ
ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ನೂತನ ವಿದ್ಯಾರ್ಥಿ ಮಂತ್ರಿ ಮಂಡಲ ರಚಿಸಲಾಯಿತು. ನೂತನ ವಿದ್ಯಾರ್ಥಿ ನಾಯಕರು, ವಿರೋಧ ಪಕ್ಷ ನಾಯಕರು ಹಾಗೂ ಮಂತ್ರಿಮಂಡಲದ ಸಚಿವರಿಗೆ ಶಾಲಾ ಮುಖ್ಯೋಪಾಧ್ಯಾಯ ಮೌರೀಸ್ ಡಿಸೋಜಾ ಪ್ರಮಾಣ ವಚನ ಭೋದಿಸಿದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಮಂತ್ರಿ ಮಂಡಲದ ಸಚಿವರಿಗೆ ಶುಭ ಕೋರಿ ಮಾತನಾಡಿ ಶಾಲೆಯ ಆಗು ಹೋಗುಗಳ ಬಗ್ಗೆ ಮಂತ್ರಿಮಂಡಲದ ಸಚಿವರು ಗಮನ ಹರಿಸುವಂತೆ
ಕಬಿನಿ ಅರಣ್ಯ ವಸತಿ ಹಾಗೂ ವಿಹಾರಧಾಮಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಭೇಟಿ ನೀಡಿ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಪ್ರಕೃತಿ ಕೊಟ್ಟ ಸಂಪತ್ತು ಈ ಆಧುನಿಕ ಯುಗದಲ್ಲಿ ಕಾಡು ಉಳಿಸುವಂತಹದ್ದು ಸವಾಲಾಗಿದೆ. ಅರಣ್ಯವನ್ನು ಹತ್ತಿರದಿಂದ ನೋಡುವಂತಹ ಸೌಭಾಗ್ಯವನ್ನು ಅರಣ್ಯ ವಿಹಾರ ಸಂಸ್ಥೆ ನಮ್ಮೆಲ್ಲರಿಗೆ ನಮ್ಮ ಅಧ್ಯಕ್ಷರಾದ ಶ್ರೀ ಎಂ.ಅಪ್ಪಣ್ಣನವರ ನೇತೃತ್ವದಲ್ಲಿ ಯಶಸ್ವಿಯಾಗಿ ಸಾಗುತ್ತಿದೆ. ಸಂಸ್ಥೆಯ
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಡೌನ್‌ಟೌನ್ ಬಾರ್ ಮುಂಭಾಗ ಅನದಿಕೃತವಾಗಿ ತೆರೆದುಕೊಂಡಿರುವ ಡೈವರ್ಶನ್ ಇದೀಗ ಎರಡನೇ ಬಲಿ ಪಡೆದುಕೊಂಡಿದೆ. ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ ಪಡುಬಿದ್ರಿ ಕೆಳಗಿನ ಪೇಟೆ ನಿವಾಸಿ ಬಾಲಕೃಷ್ಣ ಭಟ್(74). ಇವರು ತನ್ನ ಮನೆಯಿಂದ ಸ್ಕೂಟರ್ ಚಲಾಯಿಸಿಕೊಂಡು ಹೆಜಮಾಡಿಗೆ ಪ್ರಯಾಣಿಸುವುದಕ್ಕಾಗಿ ಅನದಿಕೃತ ಡೈವರ್ಶನ್‌ನಲ್ಲಿ ರಸ್ತೆ ದಾಟುತ್ತಿದಂತೆ, ಕಡಲಿಗೆ ತಡೆಗೋಡೆ ನಿರ್ಮಾಣ ಗುತ್ತಿಗೆದಾರ ಸಕಲೇಶಪುರ ಮೂಲದ ಇದೀಗ
ಕರ್ನಾಟಕ ರಾಜ್ಯ ರೈತಸಂಘ ಉಬರಡ್ಕ ಮಿತ್ತೂರು ಗ್ರಾಮ ಘಟಕದ ಪುನರ್ರಚನೆ ಹಾಗೂ ಸಭಾ ಕಾರ್ಯಕ್ರಮ ಉಬರಡ್ಕ ಮಿತ್ತೂರು ಪಂಚಾಯತ್ ಸಭಾಭವನದಲ್ಲಿ ರೋಹನ್ ಪೀಟರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತಾನಾಡಿದ ರಾಜ್ಯಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಕೇಂದ್ರ ಸರಕಾರ ಸುಗ್ರಿವಾಜ್ಞೆಯ ಮೂಲಕ ತಂದಿರುವ ಜನವೀರೊಧಿ ಮೂರು ಮಸೂದೆಗಳಿಂದ ಭಾರತದ ಆಹಾರ ಸಾರ್ವಭೌಮತ್ವದ ದುಷ್ಪರಿಣಾಮ ಬೀರುತ್ತದೆ. ದೇಶಿಯ ಕೃಷಿ ಸಂಸೃತಿ ಸಂಪೂರ್ಣ
ಕಡಬ: ಹುಚ್ಚುನಾಯಿಯೊಂದು ಕಡಿದ ಪರಿಣಾಮ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ. ಎಂದಿನಂತೆ ಮದರಸ ಬಿಟ್ಟು ತೆರಳುತ್ತಿದ್ದ ಬಾಲಕನ ಮೇಲೆ ಹುಚ್ಚು ನಾಯಿ ಎರಗಿದ್ದು, ಕೈಗೆ ಕಚ್ಚಿದೆ ಎಂದು ತಿಳಿದುಬಂದಿದೆ. ಬಾಲಕನಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಉಜಿರೆ : ಭಾರತದಂತಹ ಬೃಹತ್ ಜನಸಂಖ್ಯೆ ಇರುವ ರಾಷ್ಟ್ರದಲ್ಲಿ ಯಶಸ್ವಿ ಮತದಾನದ ಪ್ರಕ್ರಿಯೆ ನಡೆಯುತ್ತಿರುವುದು ಜಗತ್ತಿನ ಉಳಿದ ರಾಷ್ಟ್ರದವರಿಗೆ ಅಚ್ಚರಿಯನ್ನು ಮೂಡಿಸುತ್ತಿದೆ, ಆ ಮೂಲಕ ಭಾರತದ ಸಾಂವಿಧಾನಿಕ ವ್ಯವಸ್ಥೆ ಅಗ್ರಮಾನ್ಯವೆನಿಸಿದೆ ಎಂದು ಪುತ್ತೂರಿನ ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಅಭಿಪ್ರಾಯಪಟ್ಟರು. ಬೆಳ್ತಂಗಡಿಯ ಚುನಾವಣಾ ಆಯೋಗದ ಸ್ವೀಪ್ ಸಮಿತಿ ಮತ್ತು ತಾಲೂಕು ಆಡಳಿತದ ಸಹಯೋಗದೊಂದಿಗೆ ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ
Throw ball for girls was conducted on 12th November 2021 by the College of Commerce and Management, Srinivas University. Students from MBA, M.Com ,MCA , BCA, B.Com and BBA have participated in this tournament actively. The event was organized by Prof. Sagar Srinivas and the PD of the University Mrs. SupriyaAdiga. The Dean of College […]
ಕೋಟೇಶ್ವರದಿಂದ ಮಂಗಳೂರಿಗೆ ಅಕ್ಕಿ ಸಾಗಿಸುತ್ತಿದ್ದ ಪಿಕಪ್ ವಾಹನವೊಂದರ ಟಯರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ಕಳೆದು ಕೊಂಡು ಪಲ್ಟಿಯಾಗಿದ್ದು ಚಾಲಕ ಅದೃಷ್ಟವಶಾತ್ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ. ಟೈಗರ್ ಬ್ರಾಂಡ್ ಅಕ್ಕಿ ಹೇರಿಕೊಂಡು ಬರುತ್ತಿದ್ದು ಇದ್ದಕ್ಕಿದಂತೆ ಟಯರ್ ಸ್ಫೋಟಗೊಂಡು ರಸ್ತೆಗೆ ಉರುಳಿ ಬಿದ್ದಿದೆ. ಆ ಸಂದರ್ಭ ಹೆದ್ದಾರಿಯಲ್ಲಿ ಯಾವುದೇ ವಾಹನಗಳು ಸಂಚರಿಸದಿರುವುದರಿಂದ ಬಾರೀ ದುರಂತವೊಂದು ತಪ್ಪಿದೆ ಎನ್ನುತ್ತಾರೆ ಅಪಘಾತಕ್ಕೊಳಗಾದ