ಹಂಸಲೇಖ ಅವರು ಪೇಜಾವರ ಶ್ರೀಗಳ ಬೆಂಗಳೂರಿನಲ್ಲಿರುವ ಬೃಂದಾವನದ ಮುಂಭಾಗದಲ್ಲಿ ಕ್ಷಮೆ ಯಾಚನೆ ಮಾಡಲಿ ಎಂದು ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಆಗ್ರಹಿಸಿದರು.ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪೇಜಾವರ ಶ್ರೀಗಳಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಬಂದಾಗ ಎಲ್ಲರೂ ಜಾತಿ ಮತ ಬೇಧವಿಲ್ಲದೆ ಸಂಭ್ರಮಿಸಿದರು. ಈ
ಪುತ್ತೂರು: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ತಾನು ಸ್ಪರ್ಧಿಸಿದ್ದು, ಜಿಲ್ಲಾಧ್ಯಕ್ಷರಾಗಿ ಚುನಾಯಿತರಾದರೆ ಜಿಲ್ಲೆಯಲ್ಲಿ ಕನ್ನಡ ಭವನ ನಿರ್ಮಿಸುವ ಬಗ್ಗೆ ಪ್ರತ್ನಿ ಪಡುತ್ತೇನೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾದ ಎಂ.ಆರ್. ವಾಸುದೇವ ಮಂಗಳೂರು ಅವರು ತಿಳಿಸಿದ್ದಾರೆ. ಅವರು ಪುತ್ತೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಾನು ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕನಾಗಿ 15 ವರ್ಷಗಳಿಗೂ ಮೇಲ್ಪಟ್ಟು
ವಿಟ್ಲ: ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ನಲ್ಲಿ “ಸಹೋದರತ್ವದ ಭಾನುವಾರ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಧರ್ಮಗುರುಗಳಾಗಿ ಭಾಗವಹಿಸಿ ಪ್ರಬೋದನೆ ನೀಡಿ ದಿವ್ಯ ಬಲಿಪೂಜೆಯನ್ನು ಅರ್ಪಿಸಿ ಎಲ್ಲರಿಗೂ ಆಶೀರ್ವಚನ ನೀಡಿದ ಮಂಗಳೂರು ಧರ್ಮ ಪ್ರಾಂತ್ಯದ ಜುಡೀಶಿಯಲ್ ವಿಕಾರ್ ರವರಾದ ಅತೀ ವಂದನೀಯ ಫಾದರ್ ವಾಲ್ಟರ್ ಡಿಮೆಲ್ಲೊ ಅವರು ನಿತ್ಯ ಜೀವನದಲ್ಲೂ ಬೈಬಲ್ ನ ಆದರ್ಶಗಳನ್ನು ಪಾಲಿಸಬೇಕು, ಆಗ ಮಾತ್ರ ಸಹೋದರತ್ವದ ಭಾನುವಾರದ ಆಚರಣೆಗೆ
ಬಂಟ್ವಾಳ: ಫರಂಗಿಪೇಟೆಯ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ರೋಟರಿ ಕ್ಲಬ್ ಫರಂಗಿಪೇಟೆಯ ಸಹಕಾರದೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಫರಂಗಿಪೇಟೆಯ ಅಧ್ಯಕ್ಷ ಸುರೇಂದ್ರ ಕಂಬಳಿ ಅಡ್ಯಾರುಗುತ್ತು ಶುಭಹಾರೈಸಿದರು. ಕಾರ್ಯದರ್ಶಿ ದಿನೇಶ್ ಶೆಟ್ಟಿ ಕೊಟ್ಟಿಂಜ, ಸದಸ್ಯ ಎ.ಕೆ.ಗಿರೀಶ್ ಶೆಟ್ಟಿ, ಆಡಳಿತ ಮಂಡಳಿಯ ಕಾರ್ಯದರ್ಶಿ ಜಯರಾಂ ಶೇಖ, ಶ್ರೀರಾಮ ವಿದ್ಯಾ ಸಂಸ್ಥೆಯ ಸಂಚಾಲಕ ಗೋವಿಂದ ಶೆಣೈ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ
ವಿಟ್ಲ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಹಳೀರಾದಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ 20ರಿಂದ 30 ಜನರ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಸೂರಿಕುಮೇರಿ ನಿವಾಸಿ ಮಹಮ್ಮದ್ ಹನೀಫ್ (43), ಹಳಿರಾ ನಿವಾಸಿ ಜಗದೀಶ್ (25) ಬಂಧಿತರು. ನ.೧೨ರಂದು ಬೆಂಗಳೂರು ಕಡೆಯ ಶಿಫ್ಟ್ ಕಾರು ಹಾಗೂ ಉಪ್ಪಿನಂಗಡಿ ಕಡೆಯ ಇನ್ನೋವಾ ನಡುವೆ ಅಪಘಾತವಾಗಿ,
ಪುತ್ತೂರು : ಕಬಕ ಪೇಟೆಯಲ್ಲಿ ನ.15 ರ ರಾತ್ರಿ ಸರಣಿ ಕಳ್ಳತನ ನಡೆದಿದೆ. ಕಬಕ ರೋಟರಿ ಕಟ್ಟಡ ದಲ್ಲಿರುವ ಹೋಟೆಲ್ ವಿಜಿ ಹಾಗೂ ಬ್ರೈಟ್ ಕಾಂಪ್ಲೆಕ್ಸ್ ನಲ್ಲಿರುವ ಕಬಕ ಜನರಲ್ ಸ್ಟೋರ್ ನಿಂದ ನಗದು ಮತ್ತು ಸೊತ್ತುಗಳು ಕಳವಾಗಿದೆ. ರೋಲಿಂಗ್ ಶಟರ್ ನ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗದು ಹಾಗೂ ಚಿಲ್ಲರೆ ಸಾಮಗ್ರಿಗಳನ್ನು ಕಳವು ಗೈದಿರುವುದಾಗಿ ತಿಳಿದುಬಂದಿದೆ. ಸ್ಥಳೀಯ ಗ್ಯಾರೇಜಿಗೂ ಕಳ್ಳರು ನುಗ್ಗಿದ್ದಾರೆಂದು ತಿಳಿದು ಬಂದಿದೆ. ಪುತ್ತೂರು ನಗರ ಠಾಣಾ ಪೊಲೀಸರು
ಪುತ್ತೂರು: ಬಲ್ನಾಡು ಕರ್ಕುಂಜ ನಿವಾಸಿ ನಿವೃತ್ತ ಎ.ಎಸ್.ಐ ರಾಮಕೃಷ್ಣ(70ವ) ಅವರು ನ.15ರ ತಡ ರಾತ್ರಿ ನಿಧನರಾದರು. ಪುತ್ತೂರು ನಗರ ಪೊಲೀಸ್ ಠಾಣೆ ಸೇರಿದಂತೆ ಹಲವಾರು ಕಡೆ ಕರ್ತವ್ಯ ನಿರ್ವಹಿಸಿದ್ದ ರಾಮಕೃಷ್ಣ ಅವರು ಮನೆಯಲ್ಲಿದ್ದ ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದರು. ನ.25 ರಂದು ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ತಡ ರಾತ್ರಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಆಗಲೇ ಅವರು ಮೃತಪಟ್ಟಿದ್ದರು. ಮೃತರು ಪತ್ನಿ ಭಾರತಿದೇವಿ, ಪುತ್ರ
ನಗರ ಹೊರವಲಯದ ಸುರತ್ಕಲ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಯುವಕನೊಬ್ಬ ತನ್ನ ಗೆಳತಿಯನ್ನು ಬೈಕಿನಲ್ಲಿ ಆಕೆಯ ಅಪಾರ್ಟ್ಮೆಂಟ್ ಗೆ ಬಿಡಲು ಹೋಗಿದ್ದ ಸಂದರ್ಭದಲ್ಲಿ ಆರು ಜನರ ತಂಡ ಅಡ್ಡಗಟ್ಟಿ ಇಬ್ಬರಿಗೂ ಹಲ್ಲೆ ನಡೆಸಿದೆ. ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನಲಾದ ಆರು ಮಂದಿ ಅನ್ಯಕೋಮಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಹಮ್ಮದ್ ಯಾಸೀನ್ ಮತ್ತು ಆತನ ಸ್ನೇಹಿತೆ ಆನ್ಸಿ ವಿನ್ನಿ ಡಯಾಸ್ ಹಲ್ಲೆಗೀಡಾದವರು.
As a part of Outdoor Sports Event, College of Aviation Studies, organized an Inter-Class Football Match for Men of BBA (Aviation Management)/ BBA (Aviation and Logistics Management) / BBA (Aviation, Travel and Tourism Management)/ B. Tech (Aircraft Maintenance Engineering) Students. The Match was conducted in order to explore the sportsmanship which was necessary to
ಅರಂತೋಡು ಗ್ರಾಮ ಘಟಕದ ಪುನರ್ರಚನೆ ಹಾಗೂ ಸಭಾ ಕಾರ್ಯಕ್ರಮ ಅರಂತೋಡು ತೆಕ್ಕಿಲ್ ಸಭಾಭವನದಲ್ಲಿ ದಿನಾಂಕ ೧೪-೧೧-೨೦೨೧ ರ ಅದಿತ್ಯವಾರ ತೀರ್ಥರಾಮ ಗೌಡ ಉಳುವಾರು ರವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತಾನಾಡಿದ ರಾಜ್ಯಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಕೇಂದ್ರ ಸರಕಾರ ಸುಗ್ರಿವಾಜ್ಞೆಯ ಮೂಲಕ ತಂದಿರುವ ಜನವೀರೊಧಿ ಮೂರು ಮಸೂದೆಗಳಿಂದ ಭಾರತದ ಆಹಾರ ಸಾರ್ವಭೌಮತ್ವದ ದುಷ್ಪರಿಣಾಮ ಬೀರುತ್ತದೆ. ದೇಶಿಯ ಕೃಷಿ ಸಂಸೃತಿ ಸಂಪೂರ್ಣ