ರಾಜ್ಯದಲ್ಲಿ ಸರಕಾರ ಇದೆಯೋ ಇಲ್ಲವೋ ಎಂದು ಜನ ಕೇಳುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ಅಷ್ಟು ನಿಷ್ಕ್ರೀಯವಾಗಿದೆ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿಂದು ಟೀಕಿಸಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸಿದ ಯಡಿಯೂರಪ್ಪ ನೇತೃತ್ವದ ಸರಕಾರ ಎಲ್ಲಾ ಕ್ಷೇತ್ರದಲ್ಲೂ ವಿಫಲವಾಗಿದೆ. ಅವರ ಪಕ್ಷದವರೆ ಬಿಜೆಪಿಯ
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು. ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರುಗಳ ಆದೇಶ ಪತ್ರ ವಿತರಣಾ ಸಮಾರಂಭವೂ ಆಗಸ್ಟ್ 1ರಂದು ಮಂಗಳೂರಲ್ಲಿ ನಡೆಯಲಿದೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಉದ್ಘಾಟನೆಯನ್ನು ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.
ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದ ಘಟನೆ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿತ್ತು ಪಂಚಾಯತ್ ನ ಮೊದಲ ಮತ್ತು ಎರಡನೇ ವಾರ್ಡಿನವರಿಗೆ ಶುಕ್ರವಾರ ವ್ಯಾಕ್ಸಿನ್ ನೀಡಲು ತೀರ್ಮಾನಿಸಲಾಗಿತ್ತು .ಈ ಮಧ್ಯೆ ಹೊರ ವಾರ್ಡಿನವರು ವ್ಯಾಕ್ಸಿನ್ ಪಡೆಯಲು ಬಂದಿದ್ದಾರೆ ಎಂಬ ವಿಚಾರದಲ್ಲಿ ಘರ್ಷಣೆ ನಡೆದಿದೆ.ಹೀಗಾಗಿ ಗಂಟೆಗಳ ಕಾಲ ವ್ಯಾಕ್ಸಿನ್ ನೀಡಿಕೆ ಸ್ಥಗಿತಗೊಂಡಿತ್ತು.
ಮಂಗಳೂರು : ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದಲ್ಲಿ ಹಿರಿಯ ರಾಜಕಾರಣಿ, ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿ ಕೊಳ್ಳುವಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ ಮಾಡಿದೆ. ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದು, ಕರ್ನಾಟಕ ರಾಜ್ಯ ಕಂಡ ಬಲು ಅಪರೂಪದ ರಾಜಕೀಯ ರತ್ನ ಹಾಲಾಡಿ ಶ್ರೀನಿವಾಸ ಶೆಟ್ಟರು. ಶ್ವೇತ ಚಾರಿತ್ರ್ಯದ ಮಾನ್ಯರ ರಾಜಕೀಯ
ಉಳ್ಳಾಲ: ಕಾರು ಚಾಲಕನ ಅವಾಂತರದಿಂದ ರಿಕ್ಷಾ ಸಹಿತ ಕಾರೊಂದು ಜಖಂಗೊಂಡು ಸರಣಿ ಅಪಘಾತ ನಡೆದು, ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ಕುತ್ತಾರು ಮದನಿನಗರ ಸಮೀಪ ತಡರಾತ್ರಿ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಹೋಂಡ ಸಿವಿಕ್ ಕಾರೊಂದು ಧಾವಿಸಿ ಎದುರಿನಿಂದ ಬರುತ್ತಿದ್ದ ರಿಕ್ಷಾಗೆ ಢಿಕ್ಕಿ ಹೊಡೆದು ಬಳಿಕ ವೈದ್ಯ ವಿದ್ಯಾರ್ಥಿಗಳಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಚಾಲಕ ಬದ್ಯಾರು ನಿವಾಸಿ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್ ಅವರ ಸೂಚನೆ ಮೇರೆಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ನಡೆಸಲಾಯ್ತು. ಪಾರ್ಕ್ ಮುಂಭಾಗದಲ್ಲಿ ಸುಮಾರು 10ಕ್ಕೂ ಅಧಿಕ ಅಕ್ರಮ ಗೂಡಂಗಡಿಗಳ ತೆರವು ಮಾಡಲಾಗಿದೆ. ಇನ್ನು ಈ ಪ್ರದೇಶದಲ್ಲಿ ಸ್ಮಾಟ್ ಸಿಟಿ ಯೋಜನೆಯಲ್ಲಿ ರಸ್ತೆ ಕಾಮಗಾರಿ ಹಾಗೂ ಫುಡ್ ಕೋರ್ಟ್ ಗಳ ಕಾಮಗಾರಿ ನಡೆಸಲಾಗುತ್ತದೆ. ಈ
ಕುಂದಾಪುರ: ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಕಾಳಾವರದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಉದ್ಯಮಿಯೋರ್ವರನ ಕುತ್ತಿಗೆ ಕತ್ತರಿಸಿ ಭೀಕರವಾಗಿ ಹತ್ಯೆಗೈದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ತಾಲೂಕಿನ ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಉದ್ಯಮಿ. ಮೇಲ್ನೋಟಕ್ಕೆ ಹಣಕಾಸು ವಿಚಾರದಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಅಜೇಂದ್ರ ಅವರು ಕಳೆದ ಕೆಲ ವರ್ಷಗಳಿಂದ ಅಸೋಡು-ಕಾಳಾವರ ಎಂಬಲ್ಲಿ ಸ್ನೇಹಿತ ಅನೂಪ್
ಬಂಟ್ವಾಳ: ಮಣ್ಣಡಿ ಹಾದು ಹೋಗಿರುವ ಪೈಪ್ ಲೈನ್ ಗೆ ಕನ್ನ ಕೊರೆದು ಡಿಸೇಲ್ ಕಳವು ನಡೆಸುತ್ತಿದ್ದ ಪ್ರಕರಣವೊಂದು ತಾಲೂಕಿನ ಅರಳ ಗ್ರಾಮದ ಸೊರ್ನಾಡು ಬಳಿ ಶುಕ್ರವಾರ ರಾತ್ರಿ ಬೆಳಕಿಗೆ ಬಂದಿದೆ. ಇಲ್ಲಿನ ಅರ್ಬಿ ಎಂಬಲ್ಲಿ ಐವನ್ ಪಿಂಟೊ ಎಂಬರಿಗೆ ಸೇರಿದ ಖಾಸಗಿ ಜಮೀನಿನಲ್ಲಿ ಮಂಗಳೂರು- ಬೆಂಗಳೂರಿಗೆ ಹಾದು ಹೋಗಿರುವ ಎಚ್ ಪಿ.ಎಸ್ ಎಲ್ ಪೆಟ್ರೊನೆಟ್ ಸಂಸ್ಥೆಗೆ ಸೇರಿದ ಪೈಪ್ ಲೈನ್ ಗೆ ಕನ್ನ ಕೊರೆದು ಡಿಸೆಲ್ ಕಳವು ನಡೆಸಲಾಗಿರುವುದಾಗಿ ತಿಳಿದು ಬಂದಿದೆ. ಪ್ರಕರಣ ಬೆಳಕಿಗೆ
ಫಿಲ್ಲರ್ ಕುಸಿತದಿಂದಾಗಿ ಬಿರುಕು ಬಿಟ್ಟಿದ್ದ ಮರವೂರು ಸೇತುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇಂದಿನಿಂದ ವಾಹನ ಸಂಚಾರ ಆರಂಭಗೊಂಡಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕೊಂಡಿಯಾಗಿರುವ ಕಾವೂರು ಬಳಿ ಮರವೂರು ಸೇತುವೆಯ ಕುಸಿದು ಪಿಲ್ಲರ್ ದುರಸ್ತಿ ಕಾರ್ಯ ಬಹುತೇಕ ಪೂರ್ತಿಯಾಗಿದ್ದು, ಯಶ್ವಸಿಯಾಗಿದೆ. ಜೂನ್ 15ರಂದು ಮಂಗಳೂರಿನಿಂದ ಬಜ್ಪೆ ಅಂತರ ರಾಷ್ಟ್ರೀಂi ವಿಮಾನ ನಿಲ್ದಾಣ ಹಾಗೂ ಕಟೀಲು ಕಡೆಗೆ ಸಂಪರ್ಕಿಸುವ ಈ ರಸ್ತೆಯ ಮರವೂರು ಸೇತುವೆಯಲ್ಲಿ


















