ಉಜಿರೆ: “ಆಧುನಿಕ ತಂತ್ರಜ್ಞಾನಗಳು ಮುಂಚೂಣಿಯಲ್ಲಿದೆ. ಈಗ ನಾವು ಪುಸ್ತಕಗಳಿಗಾಗಿ ಪರದಾಡುವಂತಿಲ್ಲ, ಡಿಜಿಟಲ್ ಗ್ರಂಥಾಲಯಗಳು ನಮ್ಮ ಬಳಿಯೇ ಲಭ್ಯವಿವೆ. ಹಾಗಾಗಿ ಜ್ಞಾನ ಪ್ರಸರಣೆಅನ್ನುವುದು ಸುಲಭವಾಗಿದೆ. ನಾವು ನಮ್ಮಕನ್ನಡ ಷ್ಣ ಪ್ರಪಂಚದಜ್ಞಾನಕ್ಕೆ ಪಸರಿಸಬೇಕು”.ಎಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಕನ್ನಡ ಪ್ರಾಧ್ಯಾಪಕರಾದಡಾ. ವಿಶ್ವನಾಥ
ವಿಶ್ವ ಮಧುಮೇಹ ದಿನದ ಅಂಗವಾಗಿ ಶ್ರೀನಿವಾಸ್ ಆಸ್ಪತ್ರೆ ವೈದ್ಯಕೀಯ ವಿಭಾಗದಿಂದ ಉಚಿತ ಮಧುಮೇಹ ತಪಾಸಣೆ ಶಿಬಿರ ಆಯೋಜಿಸಲಾಯಿತು ಮತ್ತು ಪಾದದ ರಕ್ತನಾಳ ಹಾಗೂ ನರ ತಪಾಸಣೆ ಮಾಡುವ ವಿಶೇಷ ಯಂತ್ರವನ್ನು ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ಸಿಎ ಎ ರಾಘವೇಂದ್ರ ರಾವ್, ಸಹ ಕುಲಾಧಿಪತಿಗಳಾದ ಡಾ. ಎ ಶ್ರೀನಿವಾಸ್ ರಾವ್, ಡೀನ್ ಡಾ. ಉದಯ ಕುಮಾರ್ ರಾವ್, ವೈದ್ಯಕೀಯ ಮೇಲ್ವಿಚಾರಕರಾದ ಡಾ. ಡೇವಿಡ್ ಡಿ ಎಮ್ ರೊಸಾರಿಯೋ ಇವರು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ
On account of World Diabetes day was held on 15/11/2021. Diabetic foot clinic was inaugurated by Dr. CA A Raghavendra Rao, chancellor, Srinivas hospital; Dr.A Srinivas Rao, Pro Chancellor, Srinivas University; Dr. Udaya Kumar Rao, Dean, Srinivas medical College; Dr. David DM Rosario, Medical Superintendent, Srinivas hospital. Chief guests for the programme were Dr. TR
ನಗರದ ಕೋಡಿಕಲ್‍ನಲ್ಲಿರುವ ನಾಗನಕಟ್ಟೆಯ ನಾಗಬಿಂಬ ಎಸೆದು ದುಷ್ಕೃತ್ಯ ಎಸೆದ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಇಂದು ಕೋಡಿಕಲ್ ಪ್ರದೇಶದಲ್ಲಿ ಸಂಪೂರ್ಣ ಬಂದ್‍ಗೆ ಕರೆ ನೀಡಿದ್ದು, ಅದರಂತೆ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರತವಾಗಿ ಬಂದ್ ಮಾಡಿದ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕೋಡಿಕಲ್‍ನಲ್ಲಿ ವಿಶ್ವಹಿಂದೂಪರಿಷತ್ ಹಾಗೂ ಸ್ಥಳೀಯ ಸಾರ್ವಜನಿಕರು ಬಂದ್‍ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.
ಕುಂದಾಪುರ: ಮಂಗಳೂರು ಮತ್ತು ಉಡುಪಿಯಲ್ಲಿ ಕಾರ್ಯಾಚರಿಸುತ್ತಿರುವ ಗಿರಿಜಾ ಹೆಲ್ತ್ ಕೇರ್‍ನ ಮತ್ತೊಂದು ಮಳಿಗೆ ಕುಂದಾಪುರದಲ್ಲಿ ಉದ್ಘಾಟನೆಗೊಂಡಿತು. ಉಡುಪಿಯ ಗಿರಿಜಾ ಗ್ರೂಪ್ಸ್ ಆಫ್ ಕನ್ಸರ್ನ್ ವತಿಯಿಂದ ಗಿರಿಜಾ ಹೆಲ್ತ್ ಕೇರ್ ಹಾಗೂ ಸರ್ಜಿಕಲ್ಸ್ ಮೂರನೇ ಶೋರೂಮ್ ಮತ್ತು ಮೆಡಿಕೇರ್ ಪೆÇಲಿಕ್ಲಿನಿಕ್ ಕುಂದಾಪುರ ಮುಖ್ಯರಸ್ತೆಯ ಪಾರಿಜಾತ ಹೊಟೇಲಿನ ಎದುರಿನ ಅಥರ್ವ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು. ಹೆಲ್ತ್ ಕೇರ್‍ನ್ನು ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ
ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18ವ.)ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ
ಬಂಟ್ವಾಳ: ಕ್ಯಾಟರಿಂಗ್ ಆಹಾರ ಸಾಗಾಟದ ಪಿಕ್ ಅಪ್ ವಾಹನವೊಂದರ ವೀಲ್ ಎಂಡ್ ತುಂಡಾದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿರುವ ಘಟನೆ ತುಂಬೆ ಸಮೀಪದ ರಾಮಲಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಉಪ್ಪಿನಂಗಡಿ ನಿವಾಸಿಗಳಾದ ಚೇತನ್ (25) ಮತ್ತು ಆಶಿತ್ (21) ಮೃತಪಟ್ಟಿದ್ದಾರೆ. ಸಿಂಚನ್ ಮತ್ತು ಸುದೀಪ್ ಗಾಯಗೊಂಡಿದ್ದಾರೆ. ಇವರ ಪೈಕಿ ಓರ್ವ ಗಂಭೀರ ಗಾಯಗೊಂಡಿದ್ದು ಮಂಗಳೂರು ಖಾಸಗಿ
ವಿಟ್ಲ: ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದು ಹೆದ್ದಾರಿಯ ಬದಿಯ 30 ಅಡಿ ಅಳಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ.ಬೆಂಗಳೂರು ಕಡೆಯಿಂದ ಗ್ಯಾಸ್ ಖಾಲಿ ಮಾಡಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯಿಂದ ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾನೆ. ಪ್ರಪಾತದಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ರಕ್ಷಿಸಿದ್ದು, ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ಮಾಣಿ-
ಮಂಗಳೂರು ನಗರದ ಬೆಸೆಂಟ್ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಇ-ಮತದಾನದ ಮೂಲಕ ಆಯ್ಕೆ ನಡೆಯಿತು . ಪ್ರಸಕ್ತ ಸಾಲಿನ ನೂತನ ಅಧ್ಯಕ್ಷೆಯಾಗಿ ಶಿಫಾನ ಆಯ್ಕೆಯಾದರು . ಉಪಾಧ್ಯಕ್ಷೆಯಾಗಿ ಖುಷಿ ಶಿವಚಂದ್ರ , ಕಾರ್ಯದರ್ಶಿಯಾಗಿ ನೇಹ , ಜೊತೆ ಕಾರ್ಯದರ್ಶಿಯಾಗಿ ಲಿಖಿತಾ ಆಯ್ಕೆಯಾದರು.ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ.ಮೀರಾ ಎಡ್ನಾ ಕೊಯಿಲೊ ಚುನಾವಣೆ ಪ್ರಕ್ರಿಯೆಗಳ ಉಸ್ತುವಾರಿ ವಹಿಸಿದ್ದರು. ವಿದ್ಯಾರ್ಥಿ ಸಂಘದ ನೂತನ
ಬೀಚ್ ಫ್ರೆಂಡ್ಸ್ (ರಿ) ಹೆಜಮಾಡಿ ಇದರ ವತಿಯಿಂದ ಮಕ್ಕಳ ದಿನಾಚರೆಣೆಯ ಅಂಗವಾಗಿ ಚಿಣ್ಣರ ಕಲರವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪುಟಾಣಿ ಮಕ್ಕಳು ಅತಿಥಿಗಳ ಸಮ್ಮುಖದಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಿವೃತ್ತ ಮುಖ್ಯೋಪಧ್ಯಾಯರಾದ ಸಂಜೀವ ಟಿ ಹಾಗೂ ನಿವೃತ್ತ ಅಧ್ಯಾಪಕಿ ಮಾಲತಿ ಟೀಚರ್ ಹಾಗೂ ಪಾಂಡುರಂಗ ಕರ್ಕೇರಾ, ಲೀಲೇಶ್ ಸುವರ್ಣ, ದಿನೇಶ್ ಕೋಟಿಯನ್ ಆಚೆಮಟ್ಟು ಮುಂಬೈ ,ಲೋಕನಾಥ ಗುರಿಕಾರ, ಜಗದೀಶ್ ಕೋಟ್ಯಾನ್ ಇವರು