ಬೆಳ್ತಂಗಡಿ ಬಿಷಪ್ ಹೌಸ್ ಗೆ ಬೇಟಿ ನೀಡಿದ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್
ಬೆಳ್ತಂಗಡಿ: ವಿಧಾನಪರಿಷತ್ ವಿಪಕ್ಷ ನಾಯಕರಾದ ಬಿ.ಕೆ.ಹರಿಪ್ರಸಾದ್ ರವರು ಬೆಳ್ತಂಗಡಿ ಬಿಷಪ್ ಹೌಸ್ ಗೆ ಬೇಟಿ ನೀಡಿ ಬಿಷಪ್ ಲಾರೆನ್ಸ್ ಮುಕ್ಕೂಯಿಯವರ ಜೊತೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಅಭ್ಯರ್ಥಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಜನ್ ಜಿ ಗೌಡ, ಮುಖಂಡರಾದ ಶಾಹಿದ್ ತೆಕ್ಕಿಲ್, ಸಾಹುಲ್ ಹಮೀದ್ ಉಪಸ್ಥಿತರಿದ್ದರು