ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಕಡಲ್ಕೊರೆತ: ಅಪಾಯ ಸ್ಥಿತಿಯಲ್ಲಿದೆ ಹತ್ತಕ್ಕೂ ಅಧಿಕ ಮನೆಗಳು
• ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ವಿಚಾರ
• ಮಂಗಳೂರಿನಲ್ಲಿ ಮಳೆ ಅನಾಹುತದ ನಡುವೆ ಹೆಚ್ಚಾದ ಕಡಲ್ಕೊರೆತ
• ಮಂಗಳೂರಿನ ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಕಡಲ್ಕೊರೆತ
• ಕಡಲ್ಕೊರೆತದ ತೀವ್ರತೆಗೆ ಮೀನುಗಾರರ ಹರಾಜು ಕೇಂದ್ರ ಸಮುದ್ರ ಪಾಲು
• ಭಾರೀ ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಹರಾಜು ಕೇಂದ್ರ
• ಕಾಂಕ್ರೀಟ್ ರಸ್ತೆಯ ಅಡಿಭಾಗವನ್ನೇ ಕೊಚ್ಚಿಕೊಂಡು ಹೋಗಿರೋ ಅಲೆಗಳು
• ಮತ್ತಷ್ಟು ಅಲೆಯ ಅಬ್ಬರ ಹೆಚ್ಚಾದ್ರೆ ಇಡೀ ಕಾಂಕ್ರೀಟ್ ರಸ್ತೆ ನೀರುಪಾಲು ಸಾಧ್ಯತೆ
• ಅಪಾಯದಲ್ಲಿ ರಸ್ತೆಯ ಅಂಚಿನಲ್ಲಿರೋ ಹತ್ತಕ್ಕೂ ಅಧಿಕ ಮನೆಗಳು