ಬಾಳೆಹೊನ್ನೂರು : ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ನೂತನ ಅಧ್ಯಕ್ಷರಾಗಿ ಎನ್.ಎ ಸಂಜೀವ ಪೂಜಾರಿ ಆಯ್ಕೆ

ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ಗೌರವಯುತ ಸತೀಶ್ ಪೂಜಾರಿಯವರ ನೇತೃತ್ವದಲ್ಲಿ ನೂತನ ಅಧ್ಯಕ್ಷರ ಆಯ್ಕೆಯನ್ನು ಚೀಟಿ ಎತ್ತುವ ಮೂಲಕ ನಡೆಸಲಾಯಿತು.
ಈ ಪ್ರಕ್ರಿಯೆಯಲ್ಲಿ ಎನ್ ಎ ಸಂಜೀವ ಪೂಜಾರಿಯವರು ಆಯ್ಕೆಗೊಂಡರು.
ನೂತನ ಅಧ್ಯಕ್ಷರನ್ನು ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ಎಲ್ಲಾ ಸದಸ್ಯರುಗಳು ಒಮ್ಮತದ ಒಪ್ಪಿಗೆಯೊಂದಿಗೆ ಶುಭ ಹಾರೈಸಿದರು.
